(GAI Recruitment) ಗ್ಯಾಸ್ ಅಥಾರಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ
ಹುದ್ದೆಯ ವಿವರ:
- ಜೂನಿಯರ್ ಎಂಜಿನಿಯರ್ (ಕೆಮಿಕಲ್)
- ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)
- ಫಾರ್‌ಮ್ಯಾನ್ (ಎಲೆಕ್ಟ್ರಿಕಲ್)
- ಫಾರ್‌ಮ್ಯಾನ್ (ಇನ್‌ಸ್ಟ್ರುಮೆಂಟೇಶನ್)
- ಫಾರ್‌ಮ್ಯಾನ್ (ಸಿವಿಲ್)
- ಜೂನಿಯರ್ ಸೂಪರಿಟೆಂಡೆಂಟ್
- ಜೂನಿಯರ್ ಕೆಮಿಸ್ಟ್
- ಜೂನಿಯರ್ ಅಕೌಂಟೆಂಟ್
- ಟೆಕ್ನಿಕಲ್ ಅಸಿಸ್ಟೆಂಟ್ (ಲ್ಯಾಬೊರೇಟರಿ)
- ಆಪರೇಟರ್ (ಕೆಮಿಕಲ್)
- ಟೆಕ್ನಿಷಿಯನ್ (ಎಲೆಕ್ಟ್ರಿಕಲ್)
- ಟೆಕ್ನಿಷಿಯನ್ (ಇನ್‌ಸ್ಟ್ರುಮೆಂಟೇಶನ್)
- ಟೆಕ್ನಿಷಿಯನ್ (ಮೆಕ್ಯಾನಿಕಲ್)
- ಟೆಕ್ನಿಷಿಯನ್ (ಟೆಲಿಕಾಂ ಮತ್ತು ಟೆಲಿಮೆಟ್ರಿ)
- ಆಪರೇಟರ್ (ಫೈರ್)
- ಆಪರೇಟರ್ (ಬಾಯ್ಲರ್)
- ಅಕೌಂಟ್ಸ್ ಅಸಿಸ್ಟೆಂಟ್
- ಬಿಸಿನೆಸ್ ಅಸಿಸ್ಟೆಂಟ್
ಇದನ್ನೂ ಓದಿ: ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನಬೇಕಾ ಬೇಡ್ವಾ..?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ
ಹುದ್ದೆಯ ಸಂಖ್ಯೆ:
- ಜೂನಿಯರ್ ಎಂಜಿನಿಯರ್ (ಕೆಮಿಕಲ್): 2
- ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್): 1
- ಫಾರ್‌ಮ್ಯಾನ್ (ಎಲೆಕ್ಟ್ರಿಕಲ್): 1
- ಫಾರ್‌ಮ್ಯಾನ್ (ಇನ್‌ಸ್ಟ್ರುಮೆಂಟೇಶನ್): 14
- ಫಾರ್‌ಮ್ಯಾನ್ (ಸಿವಿಲ್): 6
- ಜೂನಿಯರ್ ಸೂಪರಿಟೆಂಡೆಂಟ್: 5
- ಜೂನಿಯರ್ ಕೆಮಿಸ್ಟ್: 8
- ಜೂನಿಯರ್ ಅಕೌಂಟೆಂಟ್: 14
- ಟೆಕ್ನಿಕಲ್ ಅಸಿಸ್ಟೆಂಟ್ (ಲ್ಯಾಬೊರೇಟರಿ): 3
- ಆಪರೇಟರ್ (ಕೆಮಿಕಲ್): 73
- ಟೆಕ್ನಿಷಿಯನ್ (ಎಲೆಕ್ಟ್ರಿಕಲ್): 44
- ಟೆಕ್ನಿಷಿಯನ್ (ಇನ್‌ಸ್ಟ್ರುಮೆಂಟೇಶನ್): 45
- ಟೆಕ್ನಿಷಿಯನ್ (ಮೆಕ್ಯಾನಿಕಲ್): 39
- ಟೆಕ್ನಿಷಿಯನ್ (ಟೆಲಿಕಾಂ ಮತ್ತು ಟೆಲಿಮೆಟ್ರಿ): 11
- ಆಪರೇಟರ್ (ಫೈರ್): 39
- ಆಪರೇಟರ್ (ಬಾಯ್ಲರ್): 8
- ಅಕೌಂಟ್ಸ್ ಅಸಿಸ್ಟೆಂಟ್: 13
- ಬಿಸಿನೆಸ್ ಅಸಿಸ್ಟೆಂಟ್: 65
ಇದನ್ನೂ ಓದಿ: ಮತ್ತೆ ಕುಸಿತ ಕಂಡ ಸರಕು ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ ನೋಡಿ?
ಒಟ್ಟು ಹುದ್ದೆಗಳ ಸಂಖ್ಯೆ:
391
ವಿದ್ಯಾರ್ಹತೆ:
- ಜೂನಿಯರ್ ಎಂಜಿನಿಯರ್ (ಕೆಮಿಕಲ್): ಕೆಮಿಕಲ್ / ಪೆಟ್ರೋಕೆಮಿಕಲ್/ ಕೆಮಿಕಲ್ ಟೆಕ್ನಾಲಜಿ/ ಪೆಟ್ರೋಕೆಮಿಕಲ್ ಟೆಕ್ನಾಲಜಿ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ
- ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್): ಮೆಕ್ಯಾನಿಕಲ್/ ಪ್ರೊಡಕ್ಷನ್/ ಪ್ರೊಡಕ್ಷನ್ & ಇಂಡಸ್ಟ್ರಿಯಲ್/ ಮ್ಯಾನುಫ್ಯಾಕ್ಚರಿಂಗ್/ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ
- ಫಾರ್‌ಮ್ಯಾನ್ (ಎಲೆಕ್ಟ್ರಿಕಲ್): ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ
- ಫಾರ್‌ಮ್ಯಾನ್ (ಇನ್‌ಸ್ಟ್ರುಮೆಂಟೇಶನ್): ಇನ್‌ಸ್ಟ್ರುಮೆಂಟೇಶನ್/ಇನ್‌ಸ್ಟ್ರುಮೆಂಟೇಶನ್& ಕಂಟ್ರೋಲ್/ ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಿಕಲ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ
- ಫಾರ್‌ಮ್ಯಾನ್ (ಸಿವಿಲ್): ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ
- ಜೂನಿಯರ್ ಸೂಪರಿಟೆಂಡೆಂಟ್: ಪದವಿ
- ಜೂನಿಯರ್ ಕೆಮಿಸ್ಟ್: ಸ್ನಾತಕೋತ್ತರ ಪದವಿ, ಎಂ.ಎಸ್‌ಸಿ
- ಜೂನಿಯರ್ ಅಕೌಂಟೆಂಟ್: ಸಿಎ ಅಥವಾ ಐಸಿಡಬ್ಲ್ಯುಎ (ಇಂಟರ್), ಸ್ನಾತಕೋತ್ತರ ಪದವಿ, ಎಂ.ಕಾಂ
- ಟೆಕ್ನಿಕಲ್ ಅಸಿಸ್ಟೆಂಟ್ (ಲ್ಯಾಬೊರೇಟರಿ): ಪದವಿ, ಬಿ.ಎಸ್‌ಸಿ
- ಆಪರೇಟರ್ (ಕೆಮಿಕಲ್): ಪದವಿ, ಬಿ.ಎಸ್‌ಸಿ
- ಟೆಕ್ನಿಷಿಯನ್ (ಎಲೆಕ್ಟ್ರಿಕಲ್): 10ನೇ ತರಗತಿ, ಐಟಿಐ
- ಟೆಕ್ನಿಷಿಯನ್ (ಇನ್‌ಸ್ಟ್ರುಮೆಂಟೇಶನ್): 10ನೇ ತರಗತಿ, ಐಟಿಐ
- ಟೆಕ್ನಿಷಿಯನ್ (ಮೆಕ್ಯಾನಿಕಲ್): 10ನೇ ತರಗತಿ, ಐಟಿಐ
- ಟೆಕ್ನಿಷಿಯನ್ (ಟೆಲಿಕಾಂ ಮತ್ತು ಟೆಲಿಮೆಟ್ರಿ): 10ನೇ ತರಗತಿ, ಐಟಿಐ
- ಆಪರೇಟರ್ (ಫೈರ್): 12ನೇ ತರಗತಿ
- ಆಪರೇಟರ್ (ಬಾಯ್ಲರ್): 10ನೇ ತರಗತಿ, ಐಟಿಐ
- ಅಕೌಂಟ್ಸ್ ಅಸಿಸ್ಟೆಂಟ್: ಕಾಮರ್ಸ್ನಲ್ಲಿ ಪದವಿ, ಬಿ.ಕಾಂ
- ಬಿಸಿನೆಸ್ ಅಸಿಸ್ಟೆಂಟ್: ಬಿಬಿಎ, ಬಿಬಿಎಸ್, ಬಿಬಿಎಂ, ಪದವಿ
ಇದನ್ನೂ ಓದಿ: ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಇಲ್ಲ ಚಾನ್ಸ್; ಇಂದೇ ಲಾಸ್ಟ್ ಡೇಟ್! ಇಲ್ಲಿದೆ ನೋಡಿ ಡಿಟೈಲ್ಸ್
ವಯೋಮಿತಿ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 26ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ.
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯುಎಸ್ ಮತ್ತು ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 50 ರೂ. ಪಾವತಿಸಬೇಕು. ಉಳಿದ ವಿಭಾಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.
ಇದನ್ನೂ ಓದಿ: ಈ ಎರಡು ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ; 10th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಆಯ್ಕೆ ವಿಧಾನ:
- ಲಿಖಿತ ಪರೀಕ್ಷೆ
- ಕಂಪ್ಯೂಟರ್ ಕೌಶಲ್ಯ
- ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://gailonline.com/CRApplyingGail.html ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
(GAI Recruitment) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಸೆಪ್ಟೆಂಬರ್ 7, 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






