Wednesday, November 29, 2023
HomeಲೇಖನಗಳುGanesh Chaturthi 2023: ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?

Ganesh Chaturthi 2023: ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?

Ganesh Chaturthi 2023:  ಗಣೇಶ ಹಬ್ಬವು ಹಿಂದೂ ಧರ್ಮದ ಪ್ರಮುಖ ಹಬ್ಬವಾಗಿದ್ದು, 2023 ರಂದು ಸೆಪ್ಟೆಂಬರ್ (SEPTEMBER 18)18 ರಿಂದ ಪ್ರಾರಂಭವಾಗಿದೆ. ಹಾಗೂ ಕೆಲವೆಡೆ ಸೆಪ್ಟೆಂಬರ್ 19 (SEPTEMBER 19)ರಂದು ಕೂಡ ಆಚರಿಸುತ್ತಾರೆ. 2023 ರ ಗಣೇಶ ಚತುರ್ಥಿ ಪೂಜೆಗೆ ಶುಭ ಮುಹೂರ್ತ, ಪೂಜೆ ವಿಧಾನ, ಮಹತ್ವ, ಆಚರಿಸುವ ವಿಧಾನಗಳ ಕುರಿತು ತಿಳಿದುಕೊಳ್ಳೋಣ.

ಇದನ್ನೂ ಓದಿ; hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?

ವಿನಾಯಕ ಚತುರ್ಥಿ ಅಥವಾ ಗಣೇಶೋತ್ಸವ ಎಂದೂ ಕರೆಯಲ್ಪಡುವ ಗಣೇಶ ಚತುರ್ಥಿ (Ganesh Chaturthi), ಬುದ್ಧಿವಂತಿಕೆ, ಸಮೃದ್ಧಿ ಮತ್ತು ಅದೃಷ್ಟಕ್ಕೆ ಹೆಸರುವಾಸಿಯಾದ ಗಣೇಶ ದೇವರ ಜನನವನ್ನು ಆಚರಿಸುವ ಪವಿತ್ರ ಹಿಂದೂ ಹಬ್ಬವಾಗಿದೆ. ಗಣೇಶ ಚತುರ್ಥಿ ಭಾರತದಲ್ಲಿ, ಅದರಲ್ಲಿಯೂ ವಿಶೇಷವಾಗಿ ಕರ್ನಾಟಕ, ಮಹಾರಾಷ್ಟ್ರ, ಮತ್ತು ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಂತಹ ಇತರ ರಾಜ್ಯಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುವ ಹಬ್ಬಗಳಲ್ಲಿ ಒಂದಾಗಿದೆ. ಎಲ್ಲಾ ಅಡೆತಡೆಗಳನ್ನು ನಿವಾರಿಸುವ ಗಣೇಶನನ್ನು ಎಲ್ಲಾ ದೇವಾ ದೇವತೆಗಳಿಗಿಂತ ಮೊದಲು ಪೂಜಿಸಲಾಗುತ್ತದೆ.

Ganesh Chaturthi 2023:
Ganesh Chaturthi 2023:

ಇದನ್ನೂ ಓದಿ; ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗಣೇಶ ಚತುರ್ಥಿ 2023(Ganesh Chaturthi 2023:) ಸಮಯ, ಶುಭ ಮುಹೂರ್ತ ಮತ್ತು ತಿಥಿ:
ದೃಕ್ ಪಂಚಾಂಗದ ಪ್ರಕಾರ, ಚತುರ್ಥಿ ತಿಥಿಯಂದು ಗಣೇಶನನ್ನು ಮನೆಗೆ ಸ್ವಾಗತಿಸಲು ಶುಭ ಸಮಯ ಸೆಪ್ಟೆಂಬರ್ 18 ರಂದು ಮಧ್ಯಾಹ್ನ 12:39 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಸೆಪ್ಟೆಂಬರ್ 19 ರಂದು ಮಧ್ಯಾಹ್ನ 1:43 ಕ್ಕೆ ಕೊನೆಗೊಳ್ಳುತ್ತದೆ. 10 ದಿನಗಳ ಗಣೇಶ ಉತ್ಸವವು ಸೆಪ್ಟೆಂಬರ್ 28 ರಂದು ಗಣಪತಿ ವಿಸರ್ಜನೆಯೊಂದಿಗೆ ಕೊನೆಗೊಳ್ಳಲಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023

ಇನ್ನು ಗಣೇಶ ಚತುರ್ಥಿಯು ನಾಲ್ಕು ಮುಖ್ಯ ಆಚರಣೆಗಳನ್ನು ಹೊಂದಿದೆ. ಅದೆನೆಂದರೆ ಪ್ರತಿಷ್ಠಾಪನೆ, ಶೋಡಶೋಪಚಾರ, ಉತ್ತರಪೂಜೆ ಮತ್ತು ವಿಸರ್ಜನೆ ಪೂಜೆ. ಆ ದಿನ ಜನರು ತಮ್ಮ ಮನೆಗಳನ್ನು ಹೂವು ಮತ್ತು ರಂಗೋಲಿಗಳಿಂದ ಅಲಂಕರಿಸುತ್ತಾರೆ, ಜೊತೆಗೆ ಗಣೇಶನ ಮಣ್ಣಿನ ವಿಗ್ರಹಗಳನ್ನು ತಂದು ಪೂಜೆ ಮಾಡುತ್ತಾರೆ. ಚತುರ್ಥಿಯ ದಿನದಂದು ಎಲ್ಲ ಕಡೆಗಳಲ್ಲಿಯೂ ವಿವಿಧ ಭಂಗಿಯ ಗಣಪನನ್ನು ಕೂರಿಸಿ, ನೈವೇದ್ಯ ಅರ್ಪಿಸಿ, ಗಣಪನಿಗೆ ಅದ್ದೂರಿ ಸ್ವಾಗತ ಕೋರುತ್ತಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  2. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  3. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  4. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  5. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  6. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  7. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  8. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  9. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  10. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  11. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  12. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  13. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  14. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  15. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  16. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments