Ganga Kalyan schemes 25: ಆಧಾರ್‌ ಕಾರ್ಡ್‌ ಇದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ

(Ganga Kalyan schemes 25:) 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಸೇರಿದಂತೆ ಹಲವು ಯೋಜನೆಗೆ ಅರ್ಜಿ ಆಹ್ವಾನಿಸಿದ್ದು, ಕೊನೆಯ ದಿನಾಂಕ, ಬೇಕಾಗುವ ದಾಖಲೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಯಾವೆಲ್ಲಾ ಯೋಜನೆಗೆ ಅರ್ಜಿ ಆಹ್ವಾನ:
* ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ
* ಗಂಗಾಕಲ್ಯಾಣ ನೀರಾವರಿ ಯೋಜನೆ
* ಅರಿವು ಶೈಕ್ಷಣಿಕ ಸಾಲ ಯೋಜನೆ
* ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ
* ಸ್ವಾವಲಂಬಿ ಸಾರಥಿ ಯೋಜನೆ
* ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ)
* ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ
* ಹೊಲಿಗೆ ಯಂತ್ರ ವಿತರಣೆ ಯೋಜನೆ

(Ganga Kalyan schemes 25:) ಯಾರು ಅರ್ಜಿ ಸಲ್ಲಿಸಬಹುದು:
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಸಮುದಾಯಗಳ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.


ನ್ನೂ ಓದಿ: PUC ಪಾಸ್‌ ಆದ ವಿದ್ಯಾರ್ಥಿಗಳಿಗೆ 40,000 ಸ್ಕಾಲರ್‌ ಶಿಪ್; ನೇರ ನಿಮ್ಮ ಖಾತೆಗೆ ಜಮಾ!


ಅರ್ಜಿ ಸಲ್ಲಿಸಲು ಈ ಅರ್ಹತೆ ಕಡ್ಡಾಯ:
* ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು
* ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು.
* ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
* ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಲ್ಲ.
* 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

(Ganga Kalyan schemes 25:) ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಮದ್ಯದಂಗಡಿ ಮಾಲೀಕರಿಗೆ ಗುಡ್ ನ್ಯೂಸ್; ಏನದು?


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

Ganga Kalyan schemes 25: ರೈತರ ಗಮನಕ್ಕೆ, ವಿವಿಧ ಯೋಜನೆಗೆ ಅರ್ಜಿ ಆಹ್ವಾನ
Ganga Kalyan schemes 25: ರೈತರ ಗಮನಕ್ಕೆ, ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Ganga Kalyan schemes 25:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?