(Ganga Kalyan schemes:) ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಗೃಹ ಆರೋಗ್ಯ ಯೋಜನೆ; ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಆರೋಗ್ಯ ಸೇವೆಗಳು
ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ, ಹೀಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ.
(Ganga Kalyan schemes:) ಅರ್ಜಿ ಸಲ್ಲಿಕೆ ಹೇಗೆ?:
ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್ ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
* ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು.
* ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.
* ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
* ವಯಸ್ಸು 18 ರಿಂದ 60 ವರ್ಷದೊಳಗಿರಬೇಕು.
* ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳು ಒಳಗಿರಬೇಕು.
* ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆ ಜಮೀನು ಹೊಂದಿರಬೇಕು.
ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್ ಇಲ್ಲಿದೆ ನೋಡಿ
ಈ ದಾಖಲೆಗಳು ಕಡ್ಡಾಯ:
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಬುಕ್
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಸ್ವಂತ ಜಮೀನಿನ ಪಹಣಿ
* ಅರ್ಜಿದಾರರ ಭಾವಚಿತ್ರ
* ಬಿಪಿಎಲ್ ರೇಷನ್ ಕಾರ್ಡ್
* ಮೊಬೈಲ್ ಸಂಖ್ಯೆ

ಇತ್ತೀಚಿನ ಜನಪ್ರಿಯ ಸುದ್ದಿಗಳು (Ganga Kalyan schemes:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





