Ganga kalyana yojana;ಬೋರ್ವೆಲ್ ಕೊರೆಸಲು ಸಿಗುತ್ತೆ ಸಹಾಯಧನ

(Ganga kalyana yojana;) ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರಿಗೆ, ಮಹಿಳೆಯರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ಸಹಾಯಧನ, ಸಬ್ಸಿಡಿ, ಸಾಲ ಸೌಲಭ್ಯವೂ ಹೌದು, ಇದೀಗ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಕೆ ಹೇಗೆ?, ಎಷ್ಟು ಸಹಾಯಧನ ನೀಡಲಾಗುತ್ತದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ  ಓದಿಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡಗಳ ಸಮುದಾಯದವರಿಂದ ಈ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಮಾಹಿತಿ ಕೂಡ ನೀಡಿದೆ. 2024 -25 ನೇ ಸಾಲಿನ ಈ ಸಮುದಾಯದವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆ ಕಡ್ಡಾಯ:
* 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರಬೇಕು.
* ಗಂಗಾ ಕಲ್ಯಾಣ ಯೋಜನೆಗೆ 5 ಎಕರೆ ಒಳಗಿರುವಂತ ಸಣ್ಣ ಮತ್ತು ಅತಿ ಸಣ್ಣ ರೈತರು ಕೊಳವೆಬಾವಿ ಪಂಪ್ ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ, ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ.
* ಈ ಯೋಜನೆಗೆ ಘಟಕ ವೆಚ್ಚವಾಗಿ 4.75 ಲಕ್ಷ ಮತ್ತು 3.75 ಲಕ್ಷ ನೀಡಲಾಗುತ್ತದೆ. (50,000 ಸಾಲವೂ ಸೇರಿರುತ್ತದೆ)


ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; ಎರಡು ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಈ ರೀತಿ ಚೆಕ್ ಮಾಡಿ


ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 23 ರಿಂದ ನವೆಂಬರ್ 23 ರ ವರೆಗೆ ಸಲ್ಲಿಸಬಹುದಾಗಿದೆ,.

ಅರ್ಜಿ ಸಲ್ಲಿಕೆ ಎಲ್ಲಿ?;
ಆಸಕ್ತ ಹಾಗೂ ಅರ್ಹರು ನಿಮ್ಮ ಹತ್ತಿರದ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಮಲೆನಾಡಿನ ಯುವಕರಿಗೆ ಮೆಸ್ಕಾಂಯಿಂದ ಉದ್ಯೋಗಾವಕಾಶ;2975 ಹುದ್ದೆಗೆ ಅರ್ಜಿ ಆಹ್ವಾನ, 10th ವಿದ್ಯಾರ್ಹತೆ; ಉಚಿತ ತರಬೇತಿ ಶಿಬಿರ, ಅರ್ಜಿ ಲಿಂಕ್ ಇಲ್ಲಿದೆ


ಇನ್ನು ಹೆಚ್ಚಿನ ಮಾಹಿತಿಗಾಗಿ 9482300400 ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

Ganga kalyana yojana;ಬೋರ್ವೆಲ್ ಕೊರೆಸಲು ಸಿಗುತ್ತೆ ಸಹಾಯಧನ
Ganga kalyana yojana;ಬೋರ್ವೆಲ್ ಕೊರೆಸಲು ಸಿಗುತ್ತೆ ಸಹಾಯಧನ

ಇದನ್ನೂ ಓದಿ; ಗರ್ಭಿಣಿ ಭೂ ತಾಯಿಯ ಸೀಮಂತ; ಮಲೆನಾಡಿನಲ್ಲಿ ಶ್ರದ್ಧಾ ಭಕ್ತಿಯ ಭೂಮಿ ಹುಣ್ಣಿಮೆ; ಹೇಗಿರುತ್ತೆ ಸಿದ್ಧತೆ? ಆಚರಣೆ ವಿಧಾನವೇನು? ಆಚರಣೆಯ ಹಿಂದಿನ ಮಹತ್ವ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!