ganga kalyana:ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

(ganga kalyana) ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡಗಳ ಸಮುದಾಯದವರಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


2024-25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಪರಿಶಿಷ್ಟ ಪಂಗಡಗಳ ಸಮುದಾಯದವರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವಂತವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ. ಗಂಗಾ ಕಲ್ಯಾಣ ಯೋಜನೆಗೆ 5 ಎಕರೆ ಒಳಗಿರುವಂತ ಸಣ್ಣ ಮತ್ತು ಅತಿ ಸಣ್ಣ ರೈತರು ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ, ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ಈ ಯೋಜನೆಗೆ ಘಟಕ ವೆಚ್ಚವಾಗಿ ರೂ.4.75 ಲಕ್ಷ, 3.75 ಲಕ್ಷ ನೀಡಲಾಗುತ್ತದೆ. ಇದರಲ್ಲಿ 50,000 ಸಾಲವೂ ಸೇರಿರುತ್ತದೆ ಎಂದು ತಿಳಿಸಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಅಕ್ಟೋಬರ್ 23ರಿಂದ ಸಲ್ಲಿಸಲು ಆರಂಭಿಸಲಾಗುತ್ತದೆ. ನವೆಂಬರ್.23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482300400 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

ganga kalyana:ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ
ganga kalyana:ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ;  ರಾಜ್ಯದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ಧರಾಮಯ್ಯ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!