(Garlic;) ಚೀನಾದ ಬೆಳ್ಳುಳ್ಳಿಯನ್ನು ದಶಕದ ಹಿಂದೆಯೇ ಭಾರತದ ಮಾರುಕಟ್ಟೆಯಲ್ಲಿ ನಿಷೇಧ ಮಾಡಿದ್ದರೂ ಈಗಲೂ ಚೀನಾ ದೇಶದ ಬೆಳ್ಳುಳ್ಳಿ ಮಾರಾಟ ಮಾಡಲಾಗುತ್ತಿದೆ. ಜನರಿಗೆ ಒಮ್ಮೆಗೆ ನೋಡಿದರೆ ಚೀನಾ ಬೆಳ್ಳುಳ್ಳಿ ಯಾವುದು, ಭಾರತದ ಬೆಳ್ಳುಳ್ಳಿ ಯಾವುದು ಎನ್ನುವುದು ತಿಳಿಯದಷ್ಟರ ಮಟ್ಟಿಗೆ ಎರಡೂ ಉತ್ಪನ್ನಗಳಿವೆ. ಎರಡೂ ರೀತಿಯ ಬೆಳ್ಳುಳ್ಳಿ ಮಾರುಕಟ್ಟೆಗಳಲ್ಲಿ ಲಭ್ಯವಿದ್ದರೂ, ಅವುಗಳ ನಡುವಿನ ವ್ಯತ್ಯಾಸವನ್ನು ಗುರುತಿಸುವುದು ಅತ್ಯಗತ್ಯ. ಹೀಗಾಗಿ ಭಾರತ ಮತ್ತು ಚೀನಾ ಬೆಳ್ಳುಳ್ಳಿ ವ್ಯತ್ಯಾಸ ಏನು ಎಂಬುದರ ಕುರಿತು ಇಲ್ಲಿದೆ ನೋಡಿ.
ಇದನ್ನೂ ಓದಿ; ಮಹಿಳೆಯರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಈ ದಿನ ಜಮಾ
* ಚೀನೀ ಬೆಳ್ಳುಳ್ಳಿ ಚಿಕ್ಕದಾಗಿರುತ್ತದೆ, ತಿಳಿ ಬಿಳಿ ಮತ್ತು ಗುಲಾಬಿ ಬಣ್ಣವನ್ನು ಹೊಂದಿರುತ್ತದೆ. ಮತ್ತೊಂದೆಡೆ, ಭಾರತೀಯ ಬೆಳ್ಳುಳ್ಳಿ ದೊಡ್ಡದಾಗಿರುತ್ತದೆ. ಬಣ್ಣವೂ ಅಪ್ಪಟ ಬಿಳಿಯಾಗಿರುತ್ತದೆ.
* ಭಾರತೀಯ ಬೆಳ್ಳುಳ್ಳಿ ಘಾಟು ಸುವಾಸನೆಯನ್ನು ಹೊಂದಿರುತ್ತದೆ. ನಮ್ಮ ಬೆಳ್ಳುಳ್ಳಿ ಕಾಳು ಹಿಚುಕಿದರೆ ರಸ ಬರುತ್ತದೆ. ಅದರ ಘಾಟು ಕೂಡ ಜೋರಾಗಿಯೇ ಇರುತ್ತದೆ. ಅದೇ ಚೀನಾ ಬೆಳ್ಳುಳ್ಳಿ ಹೆಚ್ಚು ಸೌಮ್ಯವಾದ ಪರಿಮಳವನ್ನು ಹೊಂದಿರುತ್ತದೆ. ವಾಸನೆಯಿಂದಲೂ ಇದನ್ನು ಖಚಿತಪಡಿಸಿಕೊಳ್ಳಬಹುದು. ಈ ಅಂಶ ಆಧರಿಸಿ ಬೆಳ್ಳುಳ್ಳಿ ಖರೀದಿಸುವಾಗ ಜಾಗರೂಕರಾಗಿರಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.
ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿದ್ದರೂ ಕೂಡ ಚೀನಾದ ಬೆಳ್ಳುಳ್ಳಿ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು ಕ್ಯಾನ್ಸರ್ ಕಾರಕ ಮತ್ತು ವಿಷಕಾರಿ ಎಂದು ತಜ್ಞರು ಹೇಳುತ್ತಾರೆ. ದೀರ್ಘಕಾಲದ ವರೆಗೆ ಈ ರೀತಿಯ ಬೆಳ್ಳುಳ್ಳಿ ಬಳಸಿದ್ದೇ ಆದಲ್ಲಿ ಅದು ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಸಂಶೋಧನೆಗಳಿಂದಲೂ ದೃಢ ಪಟ್ಟಿದೆ.
(Garlic; ) ಚೀನಾವು ಅತಿ ಹೆಚ್ಚು ಬೆಳ್ಳುಳ್ಳಿಯನ್ನು ಉತ್ಪಾದನೇ ಮಾಡುತ್ತದೆ. ಅವುಗಳನ್ನು ಆಧುನಿಕ ಕೃಷಿ ತಂತ್ರಗಳನ್ನು ಬಳಸಿಕೊಂಡು ಬೆಳೆಯಲಾಗುತ್ತದೆ. ಇದರಲ್ಲಿ ರಾಸಾಯನಿಕಗಳು ಮತ್ತು ಕೀಟನಾಶಕಗಳ ಬಳಕೆ ಹೆಚ್ಚಾಗಿರುತ್ತದೆ. ಹಾಗಾಗಿ ಕೃಷಿ ಪದ್ಧತಿಗಳು ಚೀನಾದ ಬೆಳ್ಳುಳ್ಳಿಯ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಕಾರಣದಿಂದ 2014 ರಲ್ಲಿಯೇ ಭಾರತ ಇದರ ಆಮದನ್ನು ನಿಷೇಧಿಸಿದೆ. ಇದರ ಹೊರತಾಗಿಯೂ, ನೇಪಾಳ, ಮ್ಯಾನ್ಮಾರ್, ಭೂತಾನ್ ಕಳ್ಳ ಮಾರ್ಗವಾಗಿ ಭಾರತದ ಹಲವು ರಾಜ್ಯಗಳಿಗೆ ಚೀನಾ ಬೆಳ್ಳುಳ್ಳಿ ಬರುತ್ತಲೇ ಇದೆ.

ಇದನ್ನೂ ಓದಿ; ಪಿಎಂ ಆವಾಸ್ ಯೋಜನೆಗೆ ಅರ್ಜಿ ಆರಂಭ; ಅರ್ಹತೆಯಲ್ಲಿ ಬದಲಾವಣೆ, ಇಂತವರು ಅರ್ಜಿ ಸಲ್ಲಿಸಬಹುದು
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






