Garlic: ಬೆಳ್ಳುಳ್ಳಿ ತಿಂದ್ರೆ ಕ್ಯಾನ್ಸರ್​ ಬರುತ್ತಂತೆ!

(Garlic) ಬೆಳ್ಳುಳ್ಳಿಯನ್ನು ಮಾಂತ್ರಿಕ ಮಸಾಲೆ ಅಂತಲೇ ಕರೆಯುತ್ತಾರೆ. ಆಹಾರದ ಪರಿಮಳ ಹೆಚ್ಚಿಸುತ್ತದೆ. ಅಲ್ಲದೇ ಆಹಾರದಲ್ಲಿ ಇದನ್ನು ಬಳಸುವುದರಿಂದ ಆರೋಗ್ಯಕ್ಕೂ ಒಳ್ಳೆಯದು ಅಂತಾರೆ ವೈದ್ಯರು. ಆದರೆ ಈ ಬೆಳ್ಳುಳ್ಳಿ ತಿಂದ್ರೆ ಮಾತ್ರ ಕ್ಯಾನ್ಸರ್ ಬರೋದು ಮಾತ್ರ ಪಕ್ಕಾ!. ಆರೋಗ್ಯಕ್ಕೆ ಒಳ್ಳೆಯದು ಅಂದ ಮೇಲೆ ಕ್ಯಾನ್ಸರ್ ಹೇಗೆ ಅಂತಿರಾ? ಈ ಸುದ್ದಿಯನ್ನು ಕೊನೆವರೆಗೂ ಓದಿ ಈ ಕ್ಯಾನ್ಸರ್ ಬರುವ ಬೆಳ್ಳುಳ್ಳಿ ಬಗ್ಗೆ ತಿಳಿಯಿರಿ.


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಚೀನಾವು ವಿಶ್ವದ ಅತಿದೊಡ್ಡ ಬೆಳ್ಳುಳ್ಳಿ ಉತ್ಪಾದಕಯನ್ನು ಹೊಂದಿದೆ. ಜಾಗತಿಕ ಪೂರೈಕೆಯ 80% ಅನ್ನು ಉತ್ಪಾದಿಸುತ್ತದೆ. ಚೀನಾದ ಹೆಚ್ಚಿನ ಬೆಳ್ಳುಳ್ಳಿಯನ್ನು ಬೀಜಿಂಗ್‌ ನ ಆಗ್ನೇಯ ಭಾಗದಲ್ಲಿರುವ ಪೂರ್ವ ಕರಾವಳಿ ಪ್ರಾಂತ್ಯವಾದ ಶಾಂಡೊಂಗ್‌ ನಲ್ಲಿ ಉತ್ಪಾದಿಸಲಾಗುತ್ತದೆ. ನಿರ್ದಿಷ್ಟವಾಗಿ, ಜಿಂಕ್ಯಾಂಗ್ ಅನ್ನು ವಿಶ್ವದ ಬೆಳ್ಳುಳ್ಳಿ ರಾಜಧಾನಿ ಎಂದು ಕರೆಯಲಾಗುತ್ತದೆ.


ಇದನ್ನೂ ಓದಿ; ಗೂಗಲ್ ಪೇ ಹೊಂದಿರುವವರಿಗೆ 1 ಲಕ್ಷ ಸಾಲ!; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ


2014ರಿಂದಲೇ ಭಾರತದಲ್ಲಿ ಚೀನಾ ಬೆಳ್ಳುಳ್ಳಿಯನ್ನು ನಿಷೇಧಿಸಲಾಗಿದೆ. ಆದರೂ ಚೀನಾ ಬೆಳ್ಳುಳ್ಳಿ ಕಳ್ಳದಾರಿಯಲ್ಲಿ ಭಾರತೀಯ ಮಾರುಕಟ್ಟೆ ಪ್ರವೇಶಿಸುತ್ತಿದೆ. ಇತ್ತೀಚೆಗೆ ಗುಜರಾತ್‌ ನ ರಾಜ್‌ ಕೋಟ್‌ ನಲ್ಲಿ ಗೊಂಡಲ್ ಕೃಷಿ ಉತ್ಪನ್ನ ಮಾರುಕಟ್ಟೆ ಸಹಕಾರಿ (ಎಪಿಎಂಸಿ) ನಲ್ಲಿ ಚೀನಾದ ಬೆಳ್ಳುಳ್ಳಿಯ ಚೀಲಗಳು ಕಂಡುಬಂದ ನಂತರ ವ್ಯಾಪಾರಿಗಳು ಪ್ರತಿಭಟನೆಯನ್ನು ನಡೆಸಿದರು. ಅಕ್ರಮದ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ನಿಷೇಧದ ಹೊರತಾಗಿಯೂ ಚೀನಾದ ಬೆಳ್ಳುಳ್ಳಿ ಭಾರತಕ್ಕೆ ಹೇಗೆ ಪ್ರವೇಶಿಸುತ್ತಿದೆ ಎಂದು ಗೊಂಡಲ್ ಎಪಿಎಂಸಿಯ ವರ್ತಕರ ಸಂಘ ಕಿಡಿಕಾರಿದೆ.


ಇದನ್ನೂ ಓದಿ; ಹಣ ಬಾರದ ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೆಲ್ಪ್ ಡೆಸ್ಕ್ ಆರಂಭ…!


ಚೀನಾ ಬೆಳ್ಳುಳ್ಳಿಗೆ ಹೋಲಿಸಿದ್ರೆ ಭಾರತದ ಬೆಳ್ಳುಳ್ಳಿ ಬಳಕೆಗೂ ಯೋಗ್ಯ, ಆರೋಗ್ಯಕ್ಕೂ ಸುರಕ್ಷಿತವಾಗಿದೆ. ಚೀನಾ ಬೆಳ್ಳುಳ್ಳಿ ಆಧುನಿಕ ಕೃಷಿ ತಂತ್ರಜ್ಞಾನ, ಅತಿ ಹೆಚ್ಚು ರಾಸಾಯನಿಕಗಳು, ಕೀಟನಾಶಕಗಳ ಬಳಕೆಯೊಂದಿಗೆ ಬೆಳೆಯುತ್ತಾರೆ. ಚೀನಿ ಬೆಳ್ಳುಳ್ಳಿ ದೀರ್ಘಾವಧಿ ಸೇವನೆಯಿಂದ ಕ್ಯಾನ್ಸರ್ ​ಗೆ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

Garlic: ಬೆಳ್ಳುಳ್ಳಿ ತಿಂದ್ರೆ ಕ್ಯಾನ್ಸರ್​ ಬರುತ್ತಂತೆ ಹುಷಾರ್!
Garlic: ಬೆಳ್ಳುಳ್ಳಿ ತಿಂದ್ರೆ ಕ್ಯಾನ್ಸರ್​ ಬರುತ್ತಂತೆ ಹುಷಾರ್!

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!