Gds Shortlisted: ಅಂಚೆ ಇಲಾಖೆಯ ಫಲಿತಾಂಶ ಪ್ರಕಟ

(Gds Shortlisted:) ಭಾರತೀಯ ಅಂಚೆ ಇಲಾಖೆಯು ಇದೀಗ 2025ನೇ ಸಾಲಿನ ಜನವರಿ ಸೆಷನ್‌ ಗ್ರಾಮೀಣ ಡಾಕ್‌ ಸೇವಕ್ ಹುದ್ದೆಗಳ ಭರ್ತಿಗೆ ಸಂಬಂಧ, ಶಾರ್ಟ್‌ಲಿಸ್ಟ್‌ ಆದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ, ತಮ್ಮ ಹೆಸರಿನ ಮುಂದೆ ನೀಡಲಾದ ಅಂಚೆ ವಿಭಾಗಕ್ಕೆ ಭೇಟಿ ನೀಡಿ, ದಾಖಲೆ ಪರಿಶೀಲನೆ ನಡೆಸಿಕೊಳ್ಳಬೇಕು. ಎಲ್ಲವೂ ಸರಿಯಾಗಿದ್ದಲ್ಲಿ ಅವರಿಗೆ ಹುದ್ದೆ ನಿಯೋಜಿಸಲಾಗುವುದು.


ನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21‌,400 ಸಂಬಳ


ಈ ಸಾಲಿನ ಜನವರಿ ಸೆಷನ್‌ ನೇಮಕಾತಿಯಲ್ಲಿ 21,413 ಬಿಪಿಒ ಹಾಗೂ ಜಿಡಿಎಸ್‌ ಹುದ್ದೆಗಳ ಭರ್ತಿಗೆ ಆಯ್ಕೆ ಪ್ರಕ್ರಿಯೆ ಕೈಗೊಂಡಿದ್ದು, ಕರ್ನಾಟಕದಲ್ಲಿ 1135 ಹುದ್ದೆಗಳ ಭರ್ತಿಗೆ ಅಂಚೆ ಇಲಾಖೆ ಮುಂದಾಗಿದೆ. ಮೊದಲನೇ ಸುತ್ತಿನಲ್ಲಿ ಶಾರ್ಟ್‌ ಲಿಸ್ಟ್‌ ಆದವರು ತಮ್ಮ ಫಲಿತಾಂಶ ಚೆಕ್‌ ಮಾಡುವ ವಿಧಾನವನ್ನು ಕೆಳಗಿನಂತೆ ತಿಳಿದುಕೊಳ್ಳಿ.

(Gds Shortlisted:) ಅಂಚೆ ಇಲಾಖೆ ಜಿಡಿಎಸ್‌ ಫಲಿತಾಂಶ ಚೆಕ್‌ ಮಾಡುವುದು ಹೇಗೆ?
* ಅಂಚೆ ಜಿಡಿಎಸ್‌ ನೇಮಕಾತಿ ಪೋರ್ಟಲ್ https://indiapostgdsonline.gov.in/ ಗೆ ಭೇಟಿ ನೀಡಿ.
* ಓಪನ್ ಆದ ವೆಬ್‌ಪೇಜ್‌ನಲ್ಲಿ Candidate’s Corner ಎಂದಿರುವಲ್ಲಿ ಗಮನಿಸಿ.
* GDS Online Engagement Schedule-I January 2025 Shortlisted Candidates ಎಂದಿರುವಲ್ಲಿ ಕ್ಲಿಕ್ ಮಾಡಿ.
* Karnataka ಆಯ್ಕೆ ಮಾಡಿ ಕ್ಲಿಕ್ ಮಾಡಿ.
* ಕರ್ನಾಟಕ ಅಂಚೆ ವೃತ್ತಕ್ಕೆ ವಿಭಾಗವಾರು ಹಾಗೂ ಅಂಚೆ ಕಚೇರಿವಾರು ಶಾರ್ಟ್‌ಲಿಸ್ಟ್‌ ಆದ ಅಭ್ಯರ್ಥಿಗಳ ಪಟ್ಟಿಯ ಪಿಡಿಎಫ್‌ ಪೇಜ್‌ ಓಪನ್ ಆಗುತ್ತದೆ.
* ನಿಮ್ಮ ಹೆಸರು ಇರುವ ಬಗ್ಗೆ ರಿಜಿಸ್ಟರ್ ನಂಬರ್ ಪ್ರಕಾರ ಚೆಕ್‌ ಮಾಡಿಕೊಳ್ಳಿ.


ನ್ನೂ ಓದಿ: ಬಗರ್ ಹುಕುಂ ಸಾಗುವಳಿ ರೈತರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಬಂತು ಮತ್ತೊಂದು ಸಿಹಿಸುದ್ದಿ


ಫಲಿತಾಂಶ ಶೀಟ್‌ನಲ್ಲಿ ನಿಮ್ಮ ಹೆಸರು ಇದ್ದಲ್ಲಿ, ನಿಮ್ಮ ಹೆಸರಿನ ಮುಂದೆ ದಾಖಲೆ ಪರಿಶೀಲನೆಗೆ ಯಾವ ಅಂಚೆ ಡಿವಿಷನ್‌ಗೆ ಭೇಟಿ ನೀಡಬೇಕು ಎಂದು ಸೂಚಿಸಲಾಗಿರುತ್ತದೆ. ಚೆಕ್‌ ಮಾಡಿಕೊಳ್ಳಿ.

ಅಂಚೆ ಡಿವಿಷನ್‌ಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ನಡೆಸಿಕೊಳ್ಳಲು ನಿಗದಿತ ಕೊನೆ ದಿನಾಂಕ: 07-04-2025


ನ್ನೂ ಓದಿ: 6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್; ಯಾಕೆ ಗೊತ್ತಾ?


(Gds Shortlisted: ) ಅಭ್ಯರ್ಥಿಗಳು ಹಾಜರುಪಡಿಸಬೇಕಾದ ಮೂಲ ದಾಖಲೆಗಳ ಚೆಕ್‌ ಲಿಸ್ಟ್‌
* ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಜನ್ಮ ದಿನಾಂಕ ದಾಖಲೆ
* ಆಧಾರ್ ಕಾರ್ಡ್‌
* ಜಾತಿ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರ
* ಗ್ರಾಮೀಣ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರ
* ಕನ್ನಡ ಮಾಧ್ಯಮ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರ
* ಮಾಜಿ ಸೈನಿಕರ ಮೀಸಲಾತಿ ಪ್ರಮಾಣ ಪತ್ರ
* ಯೋಜನೆಗಳಿಂದ ನಿರಾಶ್ರಿತ ಅಭ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರ
* ಅಂಗವಿಕಲ ಅಭ್ಯರ್ಥಿ ಮೀಸಲಾತಿ ಪ್ರಮಾಣ ಪತ್ರ
* ಸೇವಾ ನಿರತ ಅಭ್ಯರ್ಥಿಗಳ ಪ್ರಮಾಣ ಪತ್ರ
* ಸಂಬಂಧಪಟ್ಟ ತಾಲ್ಲೂಕು ತಾಹಶೀಲ್ದಾರ್ ರವರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ
* 2 ಪಾಸ್ ಪೋರ್ಟ್‌ ಅಳತೆಯ ಭಾವಚಿತ್ರ (Gds Shortlisted:)

Gds Shortlisted: ಅಂಚೆ ಇಲಾಖೆಯ ಫಲಿತಾಂಶ ಪ್ರಕಟ
Gds Shortlisted: ಅಂಚೆ ಇಲಾಖೆಯ ಫಲಿತಾಂಶ ಪ್ರಕಟ

ಇತ್ತೀಚಿನ ಜನಪ್ರಿಯ ಸುದ್ದಿಗಳು (Gds Shortlisted:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!