ghee-cova: ತುಪ್ಪ, ಕೋವಾ ಪ್ರೀಯರಿಗೆ ಬಿಗ್ ಶಾಕ್

(ghee-cova:) ಇದೀಗ ಐಸ್ ಕ್ರೀಮ್ ಮತ್ತು ಪನ್ನೀರ್ ಆದ ಬಳಿಕ ತುಪ್ಪ ಹಾಗು ಕೋವಾ ಸರದಿ ಆಗಿದ್ದು, ಕೋವಾದಲ್ಲೂ ಕೂಡ ಕಲಬೆರಿಕೆ ಅಂಶ ಇರುವುದು ಆಹಾರ ಇಲಾಖೆಯ ಪರೀಕ್ಷೆಯಲ್ಲಿ ಬಯಲಾಗಿದೆ ಎಂದು ಆಹಾರ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.


ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ


ಸಿಹಿ ತಿಂಡಿಗಳಿಗೆ ಬಳಸುವ ಕೋವಾದಲ್ಲಿ ಕಲಬೆರಿಕೆ ಅಂಶ ಬಯಲಾಗಿದೆ. ಕೋವಾದಲ್ಲಿ ಕಲಬೆರಿಕೆ ವಿಚಾರ ಇದೀಗ ಬಹಿರಂಗವಾಗಿದೆ. ಐಸ್ ಕ್ರೀಮ್ ಪನ್ನೀರ್ ಆಯ್ತು ಇದೀಗ ಕೊವಾದಲ್ಲಿ ಕಲಬರಿಕೆ ಅಂಶ ಪತ್ತೆಯಾಗಿದ್ದು ಹಾಗಾಗಿ ಜನರು ಈ ಕುರಿತು ಎಚ್ಚರಿಕೆ ವಹಿಸಬೇಕು.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ 2000 ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ!; ಏನದು? ಇಲ್ಲಿದೆ ನೋಡಿ


ಇನ್ನು 296 ಕುಡಿಯುವ ನೀರಿನ ಬಾಟಲ್ ಗಳ ಟೆಸ್ಟ್ ಮಾಡಲಾಗಿದ್ದು, ಅದರಲ್ಲಿ 72 ಸುರಕ್ಷಿತ ಅಂತ ವರದಿ ಬಂದಿದೆ. 95 ಮಾದರಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟ ಅಂತ ವರದಿಯಾಗಿದೆ. ಇನ್ನು ಪನ್ನೀರ್ 231 ಮಾದರಿ ಟೆಕ್ಸ್ಟ್ ಅಲ್ಲಿ 2 ಮಾದರಿ ಅಸುರಕ್ಷಿತ ಎಂದು ಬಂದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ghee-cova: ತುಪ್ಪ, ಕೋವಾ ಪ್ರೀಯರಿಗೆ ಬಿಗ್ ಶಾಕ್
ghee-cova: ತುಪ್ಪ, ಕೋವಾ ಪ್ರೀಯರಿಗೆ ಬಿಗ್ ಶಾಕ್

ಇದನ್ನೂ ಓದಿ: ದ್ವಿತೀಯ PU ಫಲಿತಾಂಶದಲ್ಲಿ ನಿಮ್ಮ ಜಿಲ್ಲೆಗೆ ಯಾವ ಸ್ಥಾನ?


ಇತ್ತೀಚಿನ ಜನಪ್ರಿಯ ಸುದ್ದಿಗಳು (ghee-cova:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?