(Ghibli Trend:) ಈಗಾಗಲೇ ಘಿಬ್ಲಿ ಶೈಲಿಯ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಪಟ್ಟೆ ಟ್ರೇಂಡ್ ಸೃಷ್ಟಿಸುತ್ತಿದ್ದು, ಹೆಚ್ಚಿನವರು ತಮ್ಮ ಸಮಯ ಇದರಲ್ಲೇ ಕಳೆಯುತ್ತಿದ್ದಾರೆ.
ಇದನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!; ಈ ರೀತಿ ಚೆಕ್ ಮಾಡಿ
ಇನ್ನು ಇದರ ನಡುವೆ ಘಿಬ್ಲಿ ಟ್ರೆಂಡ್ ಗೌಪತ್ಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ತಜ್ಞರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, AI ಪ್ಲಾಟ್ ಫಾರ್ಮ್ ನಲ್ಲಿ ವೈಯಕ್ತಿಕ ಫೋಟೋಗಳನ್ನು ಅಪ್ಲೋಡ್ ಮಾಡುವ ಮುನ್ನ ಇದು ಸುರಕ್ಷಿತವಾಗಿದೆಯೇ ಅಥವಾ ಇಲ್ಲವೇ? ಎಂದು ಒಮ್ಮೆ ತಿಳಿದುಕೊಳ್ಳಿ ಎಂದಿದ್ದಾರೆ.
ಇದನ್ನೂ ಓದಿ: ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th, PUC ವಿದ್ಯಾರ್ಹತೆ
Lusiza Jarovsky ಹೆಸರಿನ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು ಇದರಲ್ಲಿ, ಬಳಕೆದಾರರು ತಮ್ಮ ಫೋಟೋಗಳನ್ನು ಅಪ್ಲೋಡ್ ಮಾಡಿದ ಬಳಿಕ ಆ ಫೋಟೋಗಳ ಬಳಕೆಯ ಮೇಲಿನ ಸಂಪೂರ್ಣ ನಿಯಂತ್ರಣವನ್ನು ಕಳೆದುಕೊಳ್ಳುತ್ತಾರೆ. ಹೀಗಾಗಿ ಈ ಓಪನ್ ಎಐನ ಗೌಪ್ಯತಾ ನೀತಿಯು ಬಳಕೆದಾರರ ಇನ್ ಪುಟ್ ಅನ್ನು ಮಾದರಿ ತರಬೇತಿಗಾಗಿ ಬಳಸಬಹುದು, ಇದರಿಂದ ಬಳಕೆದಾರರಿಗೆ ಎದುರಾಗುವ ಅಪಾಯವೇ ಹೆಚ್ಚು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಸೋಷಿಯಲ್ ಮೀಡಿಯಾಗಳಲ್ಲಿ ಘಿಬ್ಲಿ ಸ್ಟೈಲ್ ಟ್ರೆಂಡಿಂಗ್; ಸಖತ್ ಸದ್ದು ಮಾಡುತ್ತಿರುವ ಇದರ ಬಳಕೆ ಹೇಗೆ?

ಇತ್ತೀಚಿನ ಜನಪ್ರಿಯ ಸುದ್ದಿಗಳು (Ghibli Trend:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





