GIG WORKERS: ರಾಜ್ಯದಲ್ಲೇ ಇದೇ ಮೊದಲ ಭಾರಿಗೆ ಫುಡ್ ಡೆಲಿವರಿ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್ ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೊ ಬಿಗ್ ಬಾಸ್ಕೆಟ್, ಡೊಮಿನೊಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿರುವ ಗಿಗ್ ಕಾರ್ಮಿಕರಿಗೆ (GIG WORKERS: ) ರಾಜ್ಯ ಸರ್ಕಾರ ವಿಮಾ ಯೋಜನೆ ಜಾರಿ ಮಾಡಿದೆ.
ಇದನ್ನೂ ಓದಿ; ಕಾರ್ ಡ್ರೈವರ್ ಪೋಸ್ಟ್‌ಗೆ ಅರ್ಜಿ ಆಹ್ವಾನ; ಉದ್ಯೋಗ ಸ್ಥಳ ಎಲ್ಲಿ? ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ನೊಂದಣಿ ಹೇಗೆ:
ಅರ್ಹ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೊಂದಾಯಿಸಿಕೊಳ್ಳಬಹುದು.
ಪ್ರಯೋಜನವೇನು:
ಈ ವಿಮಾ ಸೌಲಭ್ಯವು (GIG WORKERS: ) ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದ್ದು, ಯೋಜನೆ ಸಂಪೂರ್ಣ ಉಚಿತವಾಗಿದೆ. ಅಲ್ಲದೆ ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯ ಕೂಡ ಇರುವುದಿಲ್ಲ.
ಇದನ್ನೂ ಓದಿ; ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
ಎಷ್ಟು (GIG WORKERS: ) ಪರಿಹಾರ ಸಿಗಲಿದೆ:
ಅಪಘಾತದಲ್ಲಿ ಮರಣ ಹೊಂದಿದ್ದಲ್ಲಿ ವಿಮಾ ಪರಿಹಾರ 2 ಲಕ್ಷ ಹಾಗೂ ಜೀವ ವಿಮಾ 2 ಲಕ್ಷ ಒಟ್ಟು 4 ಲಕ್ಷ ಹಾಗೂ ಅಪಘಾತದಿಂದ ಶಾಶ್ವತ ದುರ್ಬಲ ಹೊಂದಿದ್ದಲ್ಲಿ 2 ಲಕ್ಷ ವರೆಗೆ ಸೌಲಭ್ಯ, ಆಸ್ಪತ್ರೆ ವೆಚ್ಚ ಮರುಪಾವತಿ ಒಂದು ಲಕ್ಷ ವರೆಗೆ ಸೌಲಭ್ಯಗಳು ಇರುತ್ತದೆ.
ಅರ್ಹತೆ ಏನು:
* 18 ರಿಂದ 60 ವರ್ಷದೊಳಗಿನ ಗಿಗ್ ಕಾರ್ಮಿಕರಾಗಿರಬೇಕು.
* ಆದಾಯ ತೆರಿಗೆ ಪಾವತಿದಾರರಾಗಿರಬಾರದು.
* ಭವಿಷ್ಯನಿಧಿ ಹಾಗೂ ಇಎಸ್ ಐ ಫಲಾನುಭವಿಯಾಗಿರಬಾರದು ಹಾಗೂ ಕರ್ನಾಟಕದಲ್ಲಿ ಡೆಲಿವರಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಮಾತ್ರ ಅನ್ವಯಿಸುತ್ತದೆ.
* ಆಧಾರ್ ಸಂಖ್ಯೆ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ, ವೇತನ ಚೀಟಿ, ವೇತನ ಪಡೆದ ಬ್ಯಾಂಕ್ ಪಾಸ್ ಬುಕ್ ಹಾಗೂ ಇ-ಶ್ರಮ್ ಕಾರ್ಡ್ ಈ ಎಲ್ಲಾ ದಾಖಲಾತಿಗಳನ್ನು ಹೊಂದಿರಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾರ್ಮಿಕ ಅಧಿಕಾರಿ, ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ (GIG WORKERS: ) ನೀಡಬಹುದು.
ಪ್ರಮುಖ ಸುದ್ದಿಗಳನ್ನು ಓದಿ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply