Gold 07 October: ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ದರ ಮತ್ತೆ ಏರಿಕೆ

Gold 07 October: ಕಳೆದ 4 -5 ದಿನಗಳಿಂದ ಚಿನ್ನದ ದರದಲ್ಲಿ ನಿರಂತರ ಇಳಿಕೆಯಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ.

ಇದನ್ನೂ ಓದಿ; ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ

ಒಂದು ಗ್ರಾಂ ಚಿನ್ನ (1GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5275
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5754

ಎಂಟು ಗ್ರಾಂ ಚಿನ್ನ (8GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 42,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 46,032

ಇದನ್ನೂ ಓದಿ; ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

ಹತ್ತು ಗ್ರಾಂ ಚಿನ್ನ (10GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,750
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,540

ನೂರು ಗ್ರಾಂ ಚಿನ್ನ (100GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,27,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,75,400

ಇದನ್ನೂ ಓದಿ;  ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 06-10-2023

Gold 07 October: ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 52,750 ಆಗಿದ್ದರೆ ಚೆನ್ನೈ 52,850, ಮುಂಬೈ 52,750 ಹಾಗೂ ಕೋಲ್ಕತ್ತಾದಲ್ಲಿ 52,750 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 52,900 ರೂ. ಆಗಿದೆ.

Gold 07 October:
Gold 07 October:

ಇಂದಿನ ಬೆಳ್ಳಿ ದರ:
ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಇದನ್ನೂ ಓದಿ; ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್:
ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 688 ರೂ. 6880 ಹಾಗೂ ರೂ. 68,800 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 73,000 ಆಗಿದ್ದರೆ, ಮುಂಬೈನಲ್ಲಿ ರೂ. 70,600 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 70,600 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 70,600 ಆಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಪ್ರಮುಖ ಸುದ್ದಿಗಳನ್ನು ಓದಿ

  1.  ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
  2. ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
  3. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  4. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  5. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  6. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  7. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  8. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  9. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  10. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  11. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  12. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  13. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  14. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  15. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  16. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  17. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  18. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  19. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  20. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  21. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  22. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  23. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  24. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇