Gold 08 October: ಚಿನ್ನದ ಇಂದಿನ ಬೆಲೆ ಎಷ್ಟಿದೆ ಗೊತ್ತಾ?

Gold 08 October: ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂಪಾಯಿ ಏರಿಕೆಯಾಗಿದೆ. ಅದರ ಜೊತೆಯಲ್ಲಿ ಬೆಳ್ಳಿ ಬೆಲೆ ಹೆಚ್ಚಾಗಿದೆ.

ಇದನ್ನೂ ಓದಿ; ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?

ಇಂದು ದೇಶದಲ್ಲಿ 22 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ 25 ರೂ., 200 ರೂ. ಮತ್ತು 250 ರೂಪಾಯಿ ಏರಿಕೆಯಾಗಿದೆ. 24 ಕ್ಯಾರಟ್ ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆಯಲ್ಲಿ 31ರೂ, 248 ರೂ, 310 ರೂಪಾಯಿ ಏರಿಕೆಯಾಗಿದೆ.

Gold 08 October:
Gold 08 October:

22 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ 5,275 ರೂ, 42,200 ರೂ. ಮತ್ತು 52,750 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,754 ರೂ., 46,032 ರೂ ಮತ್ತು 57,540 ರೂ.ಗಳಾಗಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-07.10.2023

ಬೆಳ್ಳಿ ಬೆಲೆ:
ಚಿನ್ನದ ಜೊತೆಯಲ್ಲಿ ಬೆಳ್ಳಿ ಬೆಲೆ ಸಹ ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆಯಲ್ಲಿ 15 ರೂಪಾಯಿ ಏರಿಕೆ ಕಂಡಿದೆ. 100 ಗ್ರಾಂ ಮತ್ತು 1ಕೆಜಿ ಬೆಳ್ಳಿ ಬೆಲೆಯಲ್ಲಿ ಕ್ರಮವಾಗಿ 150 ರೂ., 1,500 ರೂಪಾಯಿ ಏರಿಕೆಯಾಗಿದೆ. 10 ಗ್ರಾಂ, 100 ಗ್ರಾಂ ಮತ್ತು 1 ಕೆಜಿ ಬೆಳ್ಳಿ ಬೆಲೆ ಕ್ರಮವಾಗಿ 721 ರೂ., 7,210 ರೂ. ಮತ್ತು 72,100 ರೂಪಾಯಿ ಆಗಿದೆ.

Gold 08 October: ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ:
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಹೀಗಿದೆ.
ಚೆನ್ನೈ: 53,700 ರೂಪಾಯಿ
52,750 ರೂಪಾಯಿ, ದೆಹಲಿ
52,900 ರೂಪಾಯಿ
ಕೋಲ್ಕತ್ತಾ: 52,750 ರೂಪಾಯಿ
ಹೈದರಾಬಾದ್: 52,750 ರೂಪಾಯಿ ಆಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
  2. ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
  3. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  4. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  5. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  6. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  7. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  8. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  9. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  10. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  11. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  12. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  13. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  14. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  15. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  16. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  17. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  18. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  19. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  20. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  21. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  22. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  23. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  24. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇