Gold 21 October:ಇಂದು ದೇಶದಲ್ಲಿ ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಆದರೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.
ಇದನ್ನೂ ಓದಿ; 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
ಒಂದು ಗ್ರಾಂ ಚಿನ್ನ (1GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,660
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,175
ಎಂಟು ಗ್ರಾಂ ಚಿನ್ನ (8GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 45,280
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 49,400
ಹತ್ತು ಗ್ರಾಂ ಚಿನ್ನ (10GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 56,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 61,750
ಇದನ್ನೂ ಓದಿ; ಯಥಾಸ್ಥಿತಿ ಕಾಯ್ದುಕೊಂಡ ಕಾಫಿ ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳು ಮೆಣಸಿನ ರೇಟ್ ಹೇಗಿದೆ- 20.10.2023
Gold 21 October: ನೂರು ಗ್ರಾಂ ಚಿನ್ನ (100GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,66,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,17,500
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) 56,600 ರೂ.

ಇನ್ನು ದೇಶದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 56,700, ರೂ. 56,600 ಹಾಗೂ 56,600 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶನಿವಾರ 56,750 ರೂ. ಆಗಿದ್ದು, ಬೆಲೆಯಲ್ಲಿ ಏರಿಕೆಯಾಗಿದೆ.
ಇದನ್ನೂ ಓದಿ; ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
ಇಂದಿನ ಬೆಳ್ಳಿ ದರ:
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ.
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಏರಿಕೆಯಾಗಿದ್ದರೆ, ಬೆಳ್ಳಿ ದರದಲ್ಲಿ ಸಹ ಹೆಚ್ಚಾಗಿದೆ. ಆದರೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 735, ರೂ. 7,350 ಹಾಗೂ ರೂ. 73,500 ಗಳಾಗಿವೆ.
ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 78,700 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 75,300 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 75,300 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 75,300 ರೂ. ಆಗಿದ್ದು, ದೇಶದಲ್ಲಿ ಬೆಳ್ಳಿ ದರದಲ್ಲಿ ಹೆಚ್ಚಾಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಪ್ರಮುಖ ಸುದ್ದಿಗಳನ್ನು ಓದಿ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- rss ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
- ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ
- ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಭರ್ಜರಿ ಆಫರ್; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
- ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
- ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
- ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
- ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply