(gold and silver:) ಚಿನ್ನ ಖರೀದಿಸಲು ಯೋಚಿಸುತ್ತಿರುವವರಿಗೆ ಬಂಪರ್ ಸುದ್ದಿ. (ಭಾನುವಾರ) ಏಕೆಂದರೆ ಚಿನ್ನದ ಬೆಲೆ ಭಾರೀ ಇಳಿಕೆಯಾಗಿದೆ. ನೋಡ ನೋಡುತ್ತಿರುವಾಗಲೇ ಚಿನ್ನ ಬೆಳ್ಳಿ ಬೆಲೆ ಮತ್ತಷ್ಟು ಕುಸಿದಿದೆ.(09.06.2024)
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ತಿಂಗಳ ಆರಂಭದಲ್ಲಿ ಚಿನ್ನದ ಬೆಲೆ ನೋಡಿದರೆ.. ಜೂನ್ 1 ರಂದು ಚಿನ್ನದ ದರ 66,700 ರಿಂದ 66,500ಕ್ಕೆ ಇಳಿದಿದೆ. ಇದು 22 ಕ್ಯಾರೆಟ್ಗಳಿಗೆ ಅನ್ವಯಿಸುತ್ತದೆ. ಅದೇ 24 ಕ್ಯಾರೆಟ್ ಚಿನ್ನದ ಬೆಲೆ ವಿಷಯಕ್ಕೆ ಬಂದರೆ ದರ 72,760 ರಿಂದ 72,550 ಕ್ಕೆ ಬಂದಿದೆ.
ಇದನ್ನೂ ಓದಿ: ರಾಜ್ಯದ 18 ಸಾವಿರ ರೈತರಿಗೆ ಗುಡ್ ನ್ಯೂಸ್; ಸೌರ ಪಂಪ್ ಸೆಟ್ ಗಾಗಿ ನೋಂದಣಿ ಆರಂಭ; ರೈತರೇ ಹೀಗೆ ಅರ್ಜಿ ಸಲ್ಲಿಸಿ
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
* ಬೆಂಗಳೂರಿನಲ್ಲಿ 65700 ರೂ.
* ಕೇರಳದಲ್ಲಿ 65700 ರೂ.
* ಜೈಪುರದಲ್ಲಿ 65850 ರೂ.
* ಪುಣೆಯಲ್ಲಿ 65700 ರೂ.
* ಹೈದರಾಬಾದ್ ನಲ್ಲಿ 65700 ರೂ.
* ವಿಜಯವಾಡದಲ್ಲಿ 65700 ರೂ.
* ದೆಹಲಿಯಲ್ಲಿ 65850 ರೂ.
* ಮುಂಬೈನಲ್ಲಿ 65700 ರೂ.
* ಚೆನ್ನೈನಲ್ಲಿ 68400 ರೂ.
* ಕೋಲ್ಕತ್ತಾದಲ್ಲಿ 65700 ರೂ.
ಇದನ್ನೂ ಓದಿ: ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ದಿಢೀರನೆ ಬಂತು ಮತ್ತೊಂದು ಗುಡ್ ನ್ಯೂಸ್…!; ಏನದು ತಿಳಿಯಿರಿ
ಪ್ರಮುಖ ನಗರಗಳಲ್ಲಿ ಬೆಳ್ಳಿ ಬೆಲೆ (ಕೆಜಿಗೆ)
* ಹೈದರಾಬಾದ್ ನಲ್ಲಿ 96000 ರೂ.
* ವಿಜಯವಾಡದಲ್ಲಿ 96000 ರೂ.
* ದೆಹಲಿಯಲ್ಲಿ 91500 ರೂ.
* ಬೆಂಗಳೂರಿನಲ್ಲಿ 93350 ರೂ.
* ಕೇರಳದಲ್ಲಿ 96000 ರೂ.
* ಪುಣೆಯಲ್ಲಿ 91500 ರೂ.
* ವಡೋದರಾ 91500 ರೂ.
* ಅಹಮದಾಬಾದ್‌ನಲ್ಲಿ 91500 ರೂ.
* ಲಕ್ಕೋದಲ್ಲಿ 91500 ರೂ.
ಇದನ್ನೂ ಓದಿ: ನಿರುದ್ಯೋಗಿಗಳಿಗೆ ಸಿಹಿಸುದ್ದಿ; ಸ್ವಯಂ ಉದ್ಯೋಗಕ್ಕಾಗಿ ಸಿಗಲಿದೆ 2 ಲಕ್ಷ ಸಾಲ ಸೌಲಭ್ಯ!; ಹೇಗೆ? ಇಲ್ಲಿದೆ ನೋಡಿ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ಜಾಬ್ ಆಫರ್; ದ್ವಿತೀಯ ಪಿಯುಸಿ ಪಾಸ್ ಆದವರಿಗೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!






