gold: ಭಾನುವಾರ ಏರಿತು ಚಿನ್ನ, ಬೆಳ್ಳಿ ದರ

gold: ಚಿನ್ನದ ದರ ಇದೀಗ ಮತ್ತೆ ಏರಿಕೆಯಾಗಿದೆ. ಇಂದು ಚಿನ್ನದೊಂದಿಗೆ ಬೆಳ್ಳಿ ಕೂಡ ಏರಿಕೆಯಾಗಿದ್ದು, ಚಿನ್ನ ಗ್ರಾಂ ಮೇಲೆ 20 ರೂ ಹೆಚ್ಚಾಗಿದೆ. ಭಾನುವಾರದ ಕಾರಣ ಇಂದು ಚಿನ್ನ ಖರೀದಿ ಮಾಡೋಣ ಎಂದು ಯೋಚಿಸುತ್ತಿದ್ದರೆ ಇಂದಿನ ದರ ಗಮನಿಸಿ.

ಇದನ್ನೂ ಓದಿ; ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

22 ಕ್ಯಾರೆಟ್‌ ಚಿನ್ನದ ದರ:
ಇಂದು 1 ಗ್ರಾಂ ಚಿನ್ನದ ಬೆಲೆ 5,820 ಆಗಿದೆ. ನಿನ್ನೆ 5,800 ರೂ. ಇದ್ದು, ಇಂದು 20 ರೂ. ಹೆಚ್ಚಾಗಿದೆ. 8 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 46,650 ರೂ. ನೀಡಬೇಕು. ಇಂದಿನ 10 ಗ್ರಾಂ ಚಿನ್ನದ ಬೆಲೆ 58,200 ಆಗಿದ್ದರೆ, 100 ಗ್ರಾಂ ಚಿನ್ನದ ಬೆಲೆ 5,82,000 ಇದೆ.

ಇದನ್ನೂ ಓದಿ; ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ

24 ಕ್ಯಾರೆಟ್‌ ಚಿನ್ನದ ದರ:
1 ಗ್ರಾಂ 24 ಕ್ಯಾರೆಟ್‌ ಚಿನ್ನಕ್ಕೆ ಇಂದು 6,349 ರೂ ಇದೆ. 8 ಗ್ರಾಂ ಚಿನ್ನಕ್ಕೆ ಇಂದು 50,792 ರೂ ಆಗಿದೆ. 10 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 63,490 ರೂ. ಹಾಗೆಯೇ 100 ಗ್ರಾಂ ಚಿನ್ನದ ದರ 6,34,900 ರೂ ಇದೆ.

gold:
gold:

gold: ಕರ್ನಾಟಕದಲ್ಲಿ ಇಂದಿನ ಚಿನ್ನದ ದರ:
ಬೆಂಗಳೂರು, ಮಂಗಳೂರು, ಮೈಸೂರು, ದಾವಣಗೆರೆ, ಬಳ್ಳಾರಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು 22 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂ ಗೆ 58,200 ರೂ ಇದ್ದರೆ, 24 ಕ್ಯಾರೆಟ್‌ಗೆ 63,490 ರೂ. ಇದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇತ್ಯಾದಿ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಇದನ್ನೂ ಓದಿ; ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ

ಹೊರರಾಜ್ಯಗಳಲ್ಲಿ ಚಿನ್ನದ ದರ:
22 ಕ್ಯಾರೆಟ್‌ ಚಿನ್ನದ ದರ: 10 ಗ್ರಾಂ 22 ಕ್ಯಾರೆಟ್‌ ಚಿನ್ನದ ದರ ಇಂದು ಚೆನ್ನೈನಲ್ಲಿ 58,750 ರೂ., ಮುಂಬೈನಲ್ಲಿ 58,200 ರೂ., ದೆಹಲಿಯಲ್ಲಿ 58,350 ರೂ., ಕೋಲ್ಕತಾದಲ್ಲಿ 58,200 ರೂ., ಹೈದರಾಬಾದ್‌ 58,200 ರೂ., ಕೇರಳ 58,200 ರೂ., ಪುಣೆ 58,200 ರೂ., ಅಹಮದಾಬಾದ್‌ 58,250 ರೂ., ಜೈಪುರ 58,250 ರೂ., ಲಖನೌ 58,350 ರೂ., ಕೊಯಮತ್ತೂರು 58,750 ರೂ., ಮಧುರೈ 58,750 ರೂ. ಹಾಗೂ ವಿಜಯವಾಡದಲ್ಲಿ 58,200 ರೂ ಇದೆ.

ಇದನ್ನೂ ಓದಿ; sslc ಪಾಸ್ ಆದವರಿಗೆ ಉದ್ಯೋಗಾವಕಾಶ; ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

10 ಗ್ರಾಂ 24 ಕ್ಯಾರೆಟ್‌ ಚಿನ್ನದ ದರ ಚೆನ್ನೈನಲ್ಲಿ 64,090 ರೂ., ಮುಂಬೈನಲ್ಲಿ 63,490 ರೂ., ದೆಹಲಿಯಲ್ಲಿ 63,640 ರೂ., ಕೋಲ್ಕತಾದಲ್ಲಿ 63,490 ರೂ., ಹೈದರಾಬಾದ್‌ 63,490 ರೂ., ಕೇರಳ 63,490 ರೂ., ಪುಣೆ 63,490 ರೂ., ಅಹಮದಾಬಾದ್‌ 63,540 ರೂ., ಜೈಪುರ 63,640 ರೂ., ಲಖನೌ 63,640 ರೂ., ಕೊಯಮತ್ತೂರು 64,090 ರೂ., ಮದುರೈ 64,090 ರೂ., ವಿಜಯವಾಡ 63,490 ರೂ. ಇದೆ.

ಇದನ್ನೂ ಓದಿ; ಗೃಹಲಕ್ಷ್ಮೀ ಯೋಜನೆ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದಿಂದಲೇ ಕ್ಯಾಂಪ್!; ಎಲ್ಲಿ? ಯಾವಾಗ? ಗೃಹಲಕ್ಷ್ಮೀ ಯೋಜನೆಯ ಸಮಸ್ಯೆಗೆ ಕ್ಯಾಂಪ್

ಬೆಳ್ಳಿ ದರ:
ದೇಶದಲ್ಲಿ ಇಂದು ಕೂಡ ಬೆಳ್ಳಿ ದರ ಹೆಚ್ಚಾಗಿದೆ. 1ಗ್ರಾಂ ಬೆಳ್ಳಿಗೆ 77 ರೂ., ಇದೆ. 8ಗ್ರಾಂ ಬೆಳ್ಳಿ ಕೊಳ್ಳುವುದಾದರೆ 616 ರೂ. ನೀಡಬೇಕು. 10ಗ್ರಾಂ ಬೆಳ್ಳಿ ಖರೀದಿ ಮಾಡುವುದಾದರೆ ಇಂದು 770 ರೂ. ನೀಡಬೇಕು. 100 ಗ್ರಾಂ ಬೆಳ್ಳಿಗೆ ಇಂದು 7,700 ರೂ ಆಗಿದೆ. ಇಂದು 1 ಕೆಜಿ ಬೆಳ್ಳಿ ದರ 77,000 ರೂ., ಇದೆ.

ಇದನ್ನೂ ಓದಿ; ಚಿನ್ನಕ್ಕೆ ಭರ್ಜರಿ ಬೆಲೆ; ಬೆಳ್ಳಿಯೂ ತುಸು ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
  2. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  3. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ
  4. ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
  5. 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
  6. ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌
  7. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  8.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  9.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  10. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  11. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  12. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  13. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  14. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  15. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  16. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  17. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  18. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  19. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  20. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  21. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  22. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  23. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  24. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  25. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  26. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  27. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  28. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇