(Gold-Loan) ಬ್ಯಾಂಕ್ ನಲ್ಲಿ ದಾಖಲೆಗಳಿಂದ ಮಾತ್ರವಲ್ಲದೆ ಚಿನ್ನದ ಮೇಲೂ ಕೂಡ ಸಾಲ ನೀಡಲಾಗುತ್ತದೆ. ಅದೇ ರೀತಿ ಇದೀಗ ಚಿನ್ನದ ಮೇಲಿನ ಸಾಲ ಮಾಡಿದವರಿಗೆ ಸರ್ಕಾರದಿಂದ ಬಿಗ್ ರಿಲೀಫ್ ಸಿಕ್ಕಿದೆ. ಏನಿದು ರಿಲೀಫ್ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್
ಚಿನ್ನದ ಮೇಲಿನ ಸಾಲಕ್ಕೆ ಸಹಕಾರಿ ಸಂಘಗಳಲ್ಲಿ ಅಂದರೆ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ ಬಂಗಾರದ ಮೇಲಿನ ಸಾಲದ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಹೌದು ಗ್ರಾಹಕರಿಗಾಗಿ ಈ ನಿಯಮವನ್ನು ಬಲಾವಣೆ ಮಾಡಿದ್ದು, ಇದರಿಂದ ಉಪಯೋಗವಾಗಲಿದೆ. ಹಾಗಾದರೆ ಏನದು ಬಲಾವಣೆ ಇಲ್ಲಿದೆ ನೋಡಿ.
ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
* ಗ್ರಾಹಕರು ಅಡ ಇಟ್ಟ ಚಿನ್ನದ ಮೇಲೆ ಸಾಲ ತೆಗೆದುಕೊಳ್ಳುವಾಗ ಬೇರೆ ಯಾವುದೇ ರೀತಿಯ ಅಡಮಾನ ಅಥವಾ ಗ್ಯಾರಂಟಿ ಕೊಡಬೇಕಾದ ಅಗತ್ಯ ಇನ್ನು ಮುಂದೆ ಇರುವುದಿಲ್ಲ.
* ಚಿನ್ನದ ಮೇಲಿನ ಗರಿಷ್ಠ ಸಾಲದ ಮಿತಿಯನ್ನು ಇದೀಗ ನಾಲ್ಕು ಲಕ್ಷ ರೂಪಾಯಿಗಳ ವರೆಗೆ ಹೆಚ್ಚಿಸಲಾಗಿದೆ.
* ಚಿನ್ನದ ಮೇಲಿನ ಸಾಲಕ್ಕೆ ಅಸಲು ಪಾವತಿ ಮಾಡುವವರೆಗೂ ಕೇವಲ ಬಡ್ಡಿಯನ್ನು ಕಟ್ಟಿದರೆ ಸಾಕು. ಒಂದು ವೇಳೆ ಅಸಲು ಪಾವತಿ ಮಾಡದಿದ್ದರೆ ಬ್ಯಾಂಕ್ ನಿಮ್ಮನ್ನ ಪ್ರಶ್ನಿಸುವಂತಿಲ್ಲ. ಆದರೆ ಸರಿಯಾಗಿ ಬಡ್ಡಿ ಪಾವತಿ ಮಾಡಬೇಕು. ಅಂದರೆ ಸಾಲ ಪಡೆದ ನಂತರ ಅಸಲು ಮತ್ತು ಬಡ್ಡಿ 2 ಸೇರಿಸಿ ಬರುವ ಈ ಎಮ್‌ಐ ಮೊತ್ತವನ್ನು ಪಾವತಿಸುವ ಅಗತ್ಯ ಇಲ್ಲ. ಅದರಲ್ಲಿ ಕೇವಲ ಬಡ್ಡಿಯನ್ನೇ ನೀವು ಪಾವತಿ ಮಾಡಿಕೊಂಡು ಹೋಗಬಹುದು.
ಎಲ್ಲಿ ಈ ಬದಲಾವಣೆ ತರಲಾಗಿದೆ:
ನಗರದ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ ತಂದಿರುವ ಈ ಬದಲಾವಣೆಗಳು ನಿಜಕ್ಕೂ ಹಣದ ಅವಶ್ಯಕತೆ ಇದ್ದಾಗ ಚಿನ್ನವನ್ನ ಅಡವಿಟ್ಟು ಸಾಲ ತೆಗೆದುಕೊಳ್ಳುವವರಿಗೆ ಬಹಳ ದೊಡ್ಡ ರಿಲೀಫ್ ನೀಡಿದೆ ಎನ್ನಬಹುದು.

ಇದನ್ನೂ ಓದಿ: ಬಿಡುಗಡೆ ಆಯ್ತು 9ನೇ ಕಂತಿನ ಗೃಹಲಕ್ಷ್ಮಿ ಹಣ; ಈ ಜಿಲ್ಲೆಗಳಿಗೆ ಮೊದಲು ಹಣ ಜಮಾ!; ಇಲ್ಲಿದೆ ನೋಡಿ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ





























