gold-loan: ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಗೋಲ್ಡ್ ಲೋನ್!

(gold-loan:) ಹಣಕಾಸಿನ ಅಗತ್ಯವಿರುವಾಗ ಪ್ರತಿಯೊಬ್ಬರ ಸಾಲದ ಮೊರೆ ಹೋಗುವುದು ಸಾಮಾನ್ಯ. ಆದರೆ, ನಾವು ಸಾಲವನ್ನು ಪಡೆಯಬೇಕಾದರೆ ಹಲವಾರು ಕಂಡೀಶನ್ ಗೆ ಒಳಪಟ್ಟಿದ್ದರೆ ಮಾತ್ರ ಸಾಲವನ್ನು ಪಡೆಯಲು ಅವಕಾಶವಿರುತ್ತದೆ. ಅದೇ ರೀತಿ ಸಾಲವನ್ನು ಪಡೆಯಲು ಅತಿ ಮುಖ್ಯವಾಗಿ ಬೇಕಾಗಿರುವುದು ಸಿವಿಲ್ ಸ್ಕೋರ್ (Cibil Score).


ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ


ನಾವು ಸಾಲವನ್ನು ಬ್ಯಾಂಕಿನಲ್ಲಿ ಹೊರತುಪಡಿಸಿ ಪ್ರತ್ಯೇಕವಾಗಿ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಲು ಹೋದರೆ ನಮಗೆ ಹೆಚ್ಚಿನ ಬಡ್ಡಿ ದರ ಕೊಡಬೇಕಾಗುತ್ತದೆ. ಆದರೆ ಇನ್ನು ಮುಂದೆ ನೀವು ನಿಮ್ಮ ಸಿಬಿಲ್ ಸ್ಕೋರ್ ಕಡಿಮೆ ಇದ್ದರೂ ಕೂಡ ನಿಮ್ಮ ಬಳಿ ಇರುವ ಗೋಲ್ಡ್ ಮೇಲೆ ಸಾಲವನ್ನು ಸುಲಭವಾಗಿ ಪಡೆಯಲು ಅವಕಾಶವಿದೆ. ಹೇಗೆ ಪಡೆಯುವುದು? ಬಡ್ಡಿ ದರ ಎಷ್ಟು ಎಂಬ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನಬೇಕಾ ಬೇಡ್ವಾ..?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ


ಸಿಬಿಲ್ ಸ್ಕೋರ್ ಕಡಿಮೆ ಇದ್ದರೂ 50 ಲಕ್ಷ ರೂ. ವರೆಗೆ ಬಂಗಾರದ ಮೇಲೆ ಸಾಲ ಪಡೆಯುವುದು ಹೇಗೆ?
ಹೌದು ಸ್ನೇಹಿತರೆ, ಬ್ಯಾಂಕುಗಳಲ್ಲಿ ನೀವು ನಿಮ್ಮ ಕ್ರೆಡಿ ಸ್ಕೋರ್ ಕಡಿಮೆ ಇದ್ದರೂ ಕೂಡ ನಿಮ್ಮ ಬಳಿ ಇರುವ ಮೇಲೆ ನೀವು 50 ಲಕ್ಷ ರೂಪಾಯಿಯವರೆಗೆ ಗೋಲ್ಡ್ ಲೋನ್ ಸಾಲ ಪಡೆಯಬಹುದು. ಇದನ್ನು ಪಡೆಯುವುದರ ಮುಖ್ಯ ಪ್ರಯೋಜನವೇನೆಂದರೆ ನೀವು ಸರಿಯಾದ ಸಮಯದಲ್ಲಿ ಮರುಪಾವತಿ ಮಾಡಿದರೆ (Repayment), ನಿಮ್ಮ ಸಿಬಿಲ್ ಸ್ಕೋರ್ ಕೂಡ ಇಂಪ್ರೂವ್ ಆಗುತ್ತದೆ. ಬಂಗಾರದ ಮೇಲೆ ಲೋನ್ ಪಡೆಯಲು ನೀವು ಸರ್ಕಾರಿ ಬ್ಯಾಂಕುಗಳು ಹಾಗೂ NBFT ಗಳಲ್ಲಿ ಪಡೆಯಬಹುದು.


ಇದನ್ನೂ ಓದಿ: ಮತ್ತೆ ಕುಸಿತ ಕಂಡ ಸರಕು ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ ನೋಡಿ?


ಗೋಲ್ಡ್ ಲೋನ್ ಮೇಲೆ ಬಡ್ಡಿ ದರ ಎಷ್ಟು?
ಸಾಮಾನ್ಯವಾಗಿ ಬಂಗಾರದ ಮೇಲೆ ಸಾಲ ಪಡೆಯುವುದಕ್ಕೆ 10% ರಿಂದ 11% ನವರೆಗೆ ಬಡ್ಡಿಯನ್ನು ವಿಧಿಸಲಾಗುತ್ತದೆ ಹಾಗೂ 1ಗ್ರಾಂ ಅಪರಂಜಿ ಬಂಗಾರ ನಿಮ್ಮ ಬಳಿ ಇದ್ದರೆ ಅದಕ್ಕೆ ರೂ.2000 ವರೆಗೆ ಸಾಲವನ್ನು ನೀಡಲಾಗುತ್ತದೆ.

gold-loan: ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಗೋಲ್ಡ್ ಲೋನ್!
gold-loan: ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಗೋಲ್ಡ್ ಲೋನ್!

ಇದನ್ನೂ ಓದಿ: ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಇಲ್ಲ ಚಾನ್ಸ್; ಇಂದೇ ಲಾಸ್ಟ್ ಡೇಟ್! ಇಲ್ಲಿದೆ ನೋಡಿ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?