(gold loan) ಬ್ಯಾಂಕ್ ನಲ್ಲಿ ಚಿನ್ನ ಅಡವಿಟ್ಟಿರುವವರಿಗೆ ಸರ್ಕಾರದಿಂದ ಬಿಗ್ ರಿಲೀಫ್ ಸಿಕ್ಕಿದೆ. ಬ್ಯಾಂಕ್ ಗಳಲ್ಲಿ ಚಿನ್ನದ ಮೇಲಿನ ಸಾಲದ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಹಾಗಾದರೆ ಯಾವ ಬದಲಾವಣೆ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಈ ರೀತಿ ಮಾಡಿ
ಚಿನ್ನದ ಮೇಲಿನ ಸಾಲದ ನಿಯಮಗಳ ಸಡಿಲಿಕೆ!:
ಚಿನ್ನವನ್ನು ಅಡವಿಟ್ಟು ಬ್ಯಾಂಕ್ ಗಳಲ್ಲಿ ಅಥವಾ ಇತರ ಹಣಕಾಸು ಸಂಸ್ಥೆಗಳಲ್ಲಿ ಸಾಲ ಪಡೆಯಲಾಗುತ್ತದೆ. ಚಿನ್ನದ ಸಾಲವನ್ನು ಸುಲಭ ಸಾಲ ಎಂದು ಪರಿಗಣಿಸಲಾಗುತ್ತದೆ. ಇದೀಗ ಹಣಕಾಸು ಸಂಸ್ಥೆಗಳಲ್ಲಿ ಚಿನ್ನವನ್ನು ಆಡವಿಟ್ಟರೆ ಇರುವ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಸಹಕಾರಿ ಸಂಘಗಳಲ್ಲಿ ಅಂದರೆ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ ಬಂಗಾರದ ಮೇಲಿನ ಸಾಲದ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
ಏನದು ಬದಲಾವಣೆ:
* ಗ್ರಾಹಕರು ಅಡ ಇಟ್ಟ ಚಿನ್ನದ ಮೇಲೆ ಸಾಲ ತೆಗೆದುಕೊಳ್ಳುವಾಗ ಬೇರೆ ಯಾವುದೇ ರೀತಿಯ ಅಡಮಾನ ಅಥವಾ ಗ್ಯಾರಂಟಿ ಕೊಡಬೇಕಾದ ಅಗತ್ಯ ಇಲ್ಲ.
* ಚಿನ್ನದ ಮೇಲಿನ ಸಾಲಕ್ಕೆ ಅಸಲು ಪಾವತಿ ಮಾಡುವವರೆಗೂ ಕೇವಲ ಬಡ್ಡಿಯನ್ನು ಕಟ್ಟಿದರೆ ಸಾಕು. ಒಂದು ವೇಳೆ ಅಸಲು ಪಾವತಿ ಮಾಡದಿದ್ದರೆ ಬ್ಯಾಂಕ್ ನಿಮ್ಮನ್ನ ಪ್ರಶ್ನಿಸುವಂತಿಲ್ಲ. ಆದರೆ ಸರಿಯಾಗಿ ಬಡ್ಡಿ ಪಾವತಿ ಮಾಡಬೇಕು.
ಇದನ್ನೂ ಓದಿ: ವಾಹನಗಳಿಗೆ hsrp ಅಳವಡಿಕೆ; ಗಡುವು ಮತ್ತೆ ವಿಸ್ತರಿಸುತ್ತಾ ಸರ್ಕಾರ…?
ಅಂದರೆ ಸಾಲ ಪಡೆದ ನಂತರ ಅಸಲು ಮತ್ತು ಬಡ್ಡಿ 2 ಸೇರಿಸಿ ಬರುವ EMI ಮೊತ್ತವನ್ನು ಪಾವತಿಸುವ ಅಗತ್ಯ ಇಲ್ಲ. ಅದರಲ್ಲಿ ಕೇವಲ ಬಡ್ಡಿಯನ್ನೇ ನೀವು ಪಾವತಿ ಮಾಡಿಕೊಂಡು ಹೋಗಬಹುದು.
ಇದೀಗ ನಗರದ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ ತಂದಿರುವ ಈ ಬದಲಾವಣೆಗಳು ನಿಜಕ್ಕೂ ಹಣದ ಅವಶ್ಯಕತೆ ಇದ್ದಾಗ ಚಿನ್ನವನ್ನ ಅಡವಿಟ್ಟು ಸಾಲ ತೆಗೆದುಕೊಳ್ಳುವವರಿಗೆ ಬಹಳ ದೊಡ್ಡ ರಿಲೀಫ್ ನೀಡಿದೆ ಎನ್ನಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply