(GOLD LOAN) ಯಾವುದೇ ವ್ಯವಹಾರ ಅಥವಾ ಇನ್ನಿತರ ತುರ್ತು ಸಂದರ್ಭದಲ್ಲಿ ಸಾಲ ಬೇಕಾದರೆ ಬ್ಯಾಂಕ್ ಮೂಲಕ ಅಥವಾ ಚಿನ್ನದ ಮೇಲೆ ಸಾಲ ಪಡೆಯಬಹುದಾಗಿದೆ. ಆದರೆ, ಇದೀಗ ಮತ್ತೆ ಚಿನ್ನದ ಮೇಲೆ ಸಾಲ ಪಡೆಯುವವರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶಾಕ್ ನೀಡಿದೆ. ಏನದು? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ
ಬ್ಯಾಂಕೇತರ ಹಣಕಾಸು ಕಂಪನಿಗಳಿಂದ ಚಿನ್ನದ ಮೇಲೆ ಸಾಲ ಪಡೆಯುವವರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಗದು ಪಾವತಿ ಮೊತ್ತವನ್ನು 20 ಸಾವಿರಕ್ಕೆ ಸೀಮಿತಗೊಳಿಸಲಾಗಿದ್ದು, ಅದಕ್ಕಿಂತ ಹೆಚ್ಚಿನ ಮೊತ್ತವನ್ನು ನಗದು ರೂಪದಲ್ಲಿ ಪಾವತಿಸುವಂತಿಲ್ಲ ಎಂದು ಸೂಚಿಸಿದೆ.
ಇದನ್ನೂ ಓದಿ: ಮಳೆ ಹಾನಿ; ಗ್ರಾಹಕರ ಸಮಸ್ಯೆ ಪರಿಹಾರಕ್ಕೆ 8 ಜಿಲ್ಲೆಗೆ ವಾಟ್ಸಪ್ ಸಂಖ್ಯೆ; ಜಿಲ್ಲಾವಾರು ನಂಬರ್ ಇಲ್ಲಿದೆ
ಹೀಗಾಗಿ ಚಿನ್ನದ ಮೇಲೆ ಸಾಲ ಪಡೆಯುವವರು 20 ಸಾವಿರ ಮಾತ್ರ ನಗದು ಪಡೆಯಬಹುದಾಗಿದ್ದು, ಇನ್ನುಳಿದ ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಳ್ಳಬೇಕಾಗುತ್ತದೆ. ಇದು ತುರ್ತು ಸಂದರ್ಭದಲ್ಲಿ ಚಿನ್ನದ ಸಾಲ ಪಡೆಯುವವರಿಗೆ ಅನಾನುಕೂಲಕರವಾಗಿ ಪರಿಗಣಿಸಲಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಬರ ಪರಿಹಾರ; 16 ಲಕ್ಷ ರೈತರಿಗೆ ತಲಾ 3,000 ರೂ ಜಮೆ; ಯಾರಿಗೆ ಇಲ್ಲಿದೆ ನೋಡಿ ಡಿಟೈಲ್ಸ್
IIFL ಫೈನಾನ್ಸ್ ಕಂಪನಿ, ಸಕಾಲಕ್ಕೆ ಸಾಲ ಮರುಪಾವತಿಸದ ಗ್ರಾಹಕರ ಚಿನ್ನವನ್ನು ಹರಾಜಿಗಿಟ್ಟಿದ್ದ ವೇಳೆ ದಾಖಲೆಗಳ ಪರಿಶೀಲನೆ ನಡೆಸಿದಾಗ ವ್ಯವಹಾರದಲ್ಲಿ ಹಲವು ದೋಷಗಳಿರುವುದನ್ನು RBI ಪತ್ತೆ ಹಚ್ಚಿತ್ತು. ಇದಾದ ಒಂದು ವಾರದ ಬಳಿಕ ಇದೀಗ ನಗದು ಪಾವತಿಯನ್ನು 20 ಸಾವಿರಕ್ಕೆ ಮಿತಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಕಾಫಿ ಮಂಡಳಿಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply