gold : ಕಳೆದ ಒಂದು ವಾರದಿಂದ 2 ಬಾರಿ ಚಿನ್ನದ ಬೆಲೆ ಇಳಿಕೆ ಕಂಡಿದ್ದರೆ, ಬಹುತೇಕ ಏರಿಕೆ ಆಗಿದ್ದೇ ಹೆಚ್ಚು. ಗುರುವಾರ ಹಾಗೂ ಶುಕ್ರವಾರ ಚಿನ್ನದ ದರ ತಟಸ್ಥವಾಗಿತ್ತು. ಜೊತೆಗೆ ಬೆಳ್ಳಿ ಕೂಡಾ ತಟಸ್ಥವಾಗಿತ್ತು. ಇಂದು ಚಿನ್ನ ಹಾಗೂ ಬೆಳ್ಳಿ ದರ ಎರಡೂ ಹೆಚ್ಚಾಗಿದೆ.
22 ಕ್ಯಾರೆಟ್ ಚಿನ್ನದ ದರ:
ನಿನ್ನೆ 22 ಕ್ಯಾರೆಟ್ ಚಿನ್ನದ ದರ 1 ಗ್ರಾಂಗೆ 5,775 ಇತ್ತು ಇಂದು 5,800 ಏರಿಕೆ (gold 🙂 ಆಗಿದೆ. ಅಂದರೆ ಗ್ರಾಂಗೆ ನಿನ್ನೆಗಿಂತ 25 ರೂ. ಹೆಚ್ಚಾಗಿದೆ. 8 ಗ್ರಾಂಗೆ ನಿನ್ನೆ 46,200 ರೂ. ಇತ್ತು ಇಂದು 46,400 ರೂ ಆಗಿದೆ.
ಹಾಗೇ 10 ಗ್ರಾಂಗೆ ನಿನ್ನೆ 57,750 ರೂ. ಇತ್ತು ಇಂದು 58,000 ರೂ. ಆಗಿದೆ. ನಿನ್ನೆಗಿಂತ 250 ರೂ. ಹೆಚ್ಚಾಗಿದೆ. ಹಾಗೇ 100 ಗ್ರಾಂ ಚಿನ್ನಕ್ಕೆ ನಿನ್ನೆ 5,77,500 ರೂ. ಇತ್ತು. ಇಂದು 2500 ರೂ ಹೆಚ್ಚಾಗಿದ್ದು 5,80,000 ರೂ. ಆಗಿದೆ.
ಇದನ್ನೂ ಓದಿ; SSLC ಪಾಸ್ ಆದವರಿಗೆ ಉದ್ಯೋಗಾವಕಾಶ; ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
gold :24 ಕ್ಯಾರೆಟ್ ಚಿನ್ನ:
ನಿನ್ನೆ 24 ಕ್ಯಾರೆಟ್ ಚಿನ್ನದ ದರ 1 ಗ್ರಾಂಗೆ 6,300 ಇತ್ತು ಇಂದು 6,323 ರೂ.ಗೆ ಏರಿಕೆ ಆಗಿದೆ. ಅಂದರೆ ಗ್ರಾಂಗೆ ನಿನ್ನೆಗಿಂತ 23 ರೂ. ಹೆಚ್ಚಾಗಿದೆ. 8 ಗ್ರಾಂಗೆ ನಿನ್ನೆ 50,400 ರೂ. ಇತ್ತು ಇಂದು 50,584ರೂ ಆಗಿದೆ.

ಹಾಗೇ 10 ಗ್ರಾಂಗೆ ನಿನ್ನೆ 63,000 ರೂ. ಇತ್ತು ಇಂದು 63,230 ರೂ. ಆಗಿದೆ. ನಿನ್ನೆಗಿಂತ 230 ರೂ. ಹೆಚ್ಚಾಗಿದೆ. ಹಾಗೇ 100 ಗ್ರಾಂ ಚಿನ್ನಕ್ಕೆ ನಿನ್ನೆ 6,30,000 ರೂ. ಇತ್ತು. ಇಂದು 2,300 ರೂ ಹೆಚ್ಚಾಗಿದ್ದು 6,32,300 ಆಗಿದೆ.
ಇದನ್ನೂ ಓದಿ; ಚಿನ್ನಕ್ಕೆ ಭರ್ಜರಿ ಬೆಲೆ; ಬೆಳ್ಳಿಯೂ ತುಸು ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ
ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಚಿನ್ನದ ಬೆಲೆ 58,000 ರೂ. 24 ಕ್ಯಾರೆಟ್‌ಗೆ 63,230 ರೂ. ಬೆಲೆ ಇದೆ. ಚೆನ್ನೆನಲ್ಲಿ ಇಂದು 22 ಕ್ಯಾರೆಟ್ ಚಿನ್ನದ ಬೆಲೆ 58,600 ರೂ. ಹಾಗೂ 24 ಕ್ಯಾರೆಟ್ ಚಿನ್ನಕ್ಕೆ 63,550 ರೂ. ಇದೆ.
ಮುಂಬೈನಲ್ಲಿ 22 ಕ್ಯಾರೆಟ್‌ಗೆ 58,000 ರೂ. ಹಾಗೂ 24 ಕ್ಯಾರೆಟ್‌ಗೆ 63,230 ರೂ. ದೆಹಲಿಯಲ್ಲಿ 22 ಕ್ಯಾರೆಟ್‌ಗೆ 58,100 ರೂ. 24 ಕ್ಯಾರೆಟ್‌ಗೆ 63,380 ರೂ.ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ಗೆ 58,000 ರೂ. ಹಾಗೂ 63,230 ರೂ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ಗೆ 58,000 ರೂ. 24 ಕ್ಯಾರೆಟ್‌ಗೆ 63,230 ರೂ. ಕೇರಳದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 58,000 ರೂ. ಹಾಗೂ 24 ಕ್ಯಾರೆಟ್ ಚಿನ್ನದ (gold 🙂 ಬೆಲೆ 63,230 ರೂ. ಇದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?- 22.12.2023
ಇಂದಿನ ಬೆಳ್ಳಿ ದರ:
ಇಂದಿನ ಬೆಳ್ಳಿ ದರ ಕೆಜಿಗೆ 1 ಗ್ರಾಂಗೆ 76.75 ರೂ. 8 ಗ್ರಾಂಗೆ 614 ರೂ. 10 ಗ್ರಾಂಗೆ 767.50 ರೂ. 100 ಗ್ರಾಂಗೆ 7,675 ರೂ. ಹಾಗೂ 1 ಕಿಲೋಗೆ 76,750 ರೂ ಇದೆ.
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ; ನೇರ ಸಂದರ್ಶನದ ಮೂಲಕ ಆಯ್ಕೆ
- ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
- 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
- ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply