gold price: ಬೆಳ್ಳಿ ಇಂದು ಕೂಡಾ ತಟಸ್ಥವಾಗಿದೆ. ಚಿನ್ನದ ಬೆಲೆಯಲ್ಲಿ 1 ಗ್ರಾಂಗೆ 10 ರೂಪಾಯಿ ಏರಿಕೆ ಆಗಿದ್ದರೆ ಬೆಳ್ಳಿ, ನಿನ್ನೆಯಂತೆ ಗ್ರಾಂಗೆ 73.50 ರೂ. ಇದೆ.
ಇದನ್ನೂ ಓದಿ; ಯುವಜನತೆಗೆ ಗುಡ್ ನ್ಯೂಸ್; ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ
22 ಕ್ಯಾರೆಟ್ ಚಿನ್ನದ ದರ:
1 ಗ್ರಾಂ ಚಿನ್ನದ ಬೆಲೆ 5,770 ರೂ. 8 ಗ್ರಾಂ ಚಿನ್ನದೆ ಬೆಲೆ 46,160 ರೂ.10 ಗ್ರಾಂ ಚಿನ್ನದ (gold price: ) ಬೆಲೆ 57,700 ರೂ. ಹಾಗೂ 100 ಗ್ರಾಂ ಚಿನ್ನದ ಬೆಲೆ 5,77,000 ರೂ. ಬೆಲೆ ಇದೆ.
ಇದನ್ನೂ ಓದಿ; 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
24 ಕ್ಯಾರೆಟ್ ಚಿನ್ನದ ದರ:
24 ಕ್ಯಾರೆಟ್ ಗೆ 1 ಗ್ರಾಂಗೆ 6,295 ರೂ. 8 ಗ್ರಾಂ ಚಿನ್ನದೆ ಬೆಲೆ 50,360 ರೂ.10 ಗ್ರಾಂ ಚಿನ್ನದ ಬೆಲೆ 62,950 ರೂ. ಹಾಗೂ 100 ಗ್ರಾಂ ಚಿನ್ನದ ಬೆಲೆ 6,29,500 ರೂ. ಇದೆ.

ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ:
ಬೆಂಗಳೂರು, ಮಂಗಳೂರು, ಮೈಸೂರು, ದಾವಣಗೆರೆ, ಬಳ್ಳಾರಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು 22 ಕ್ಯಾರೆಟ್ ಚಿನ್ನದ (gold price: ) ಬೆಲೆ 10 ಗ್ರಾಂ ಗೆ 57,700 ರೂ ಇದ್ದರೆ, 24 ಕ್ಯಾರೆಟ್‌ಗೆ 62,950ರೂ. ಇದೆ.
ಪ್ರಮುಖ ನಗರಗಳಲ್ಲಿ ಚಿನ್ನದ ದರ:
ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 58,200 ರೂ. 24 ಕ್ಯಾರೆಟ್ ಗೆ 63,490 ರೂ. ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 57,700 ರೂ. 24 ಕ್ಯಾರೆಟ್ ಗೆ 62,950 ರೂ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 57,850 ರೂ. 24 ಕ್ಯಾರೆಟ್ ಗೆ 63,100 ರೂ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 57,700 ರೂ. 24 ಕ್ಯಾರೆಟ್ ಗೆ 62,950 ರೂ. ಹೈದರಾಬಾದ್ ನಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 57,700 ರೂ. 24 ಕ್ಯಾರೆಟ್ ಗೆ 62,950 ರೂ. ಕೇರಳದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 57,700 ರೂ. 24 ಕ್ಯಾರೆಟ್ ಗೆ 62,950 ರೂ. ಇದೆ.
ಬೆಳ್ಳಿ ದರ:
ಇಂದು ಬೆಳ್ಳಿ ಬೆಲೆ ತಟಸ್ಥವಾಗಿದೆ. 1 ಗ್ರಾಂ ಚಿನ್ನದ ಬೆಲೆ 73.50 ರೂ. 8 ಗ್ರಾಂ ಬೆಳ್ಳಿ ಬೆಲೆ 588 ರೂ 10 ಗ್ರಾಂ ಬೆಳ್ಳಿ ಬೆಲೆ 735 ರೂ. 100 ಗ್ರಾಂ ಬೆಳ್ಳಿ ಬೆಲೆ 7,350 ಹಾಗೂ 1 ಕಿಲೋ ಬೆಳ್ಳಿ ಬೆಲೆ 73,500 ರೂ ಫಿಕ್ಸ್ ಆಗಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಪ್ರಮುಖ ಸುದ್ದಿಗಳನ್ನು ಓದಿ
- 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
- rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್‌ಗಳ ನೇಮಕ
- ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
- ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply