gold price;- ಬೆಳ್ಳಿ ಬೆಲೆ ಎಲ್ಲೆಡೆ ಇಳಿಕೆ; ಇಲ್ಲಿದೆ ಇವತ್ತಿನ ಬೆಲೆಪಟ್ಟಿ

gold price;-ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,200 ರೂ. 24 ಕ್ಯಾರಟ್​ನ ಚಿನ್ನದ ಬೆಲೆ 60,230 ರೂ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರೂ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,200 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,425 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

ಇದನ್ನೂ ಓದಿ; ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,200 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-20.09.2023

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,200 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,220 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 742.5 ರೂ

ಇದನ್ನೂ ಓದಿ; ಚಿನ್ನದ ಬೆಲೆ ಭರ್ಜರಿ ಏರಿಕೆ; ಬೆಳ್ಳಿಯೂ ತುಸು ದುಬಾರಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ-20.09.2023

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):gold price;- 
ಬೆಂಗಳೂರು: 55,200 ರೂ
ಚೆನ್ನೈ: 55,500 ರೂ
ಮುಂಬೈ: 55,200 ರೂ
ದೆಹಲಿ: 55,350 ರೂ
ಕೋಲ್ಕತಾ: 55,200 ರೂ
ಕೇರಳ: 55,200 ರೂ
ಅಹ್ಮದಾಬಾದ್: 55,250 ರೂ
ಜೈಪುರ್: 55,350 ರೂ
ಲಕ್ನೋ: 55,350 ರೂ
ಭುವನೇಶ್ವರ್: 55,200 ರೂ

gold price;-
gold price;-

ಇದನ್ನೂ ಓದಿ; ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
ಮಲೇಷ್ಯಾ: 2,850 ರಿಂಗಿಟ್ (50,493 ರೂ)
ದುಬೈ: 2162.50 ಡಿರಾಮ್ (48,914 ರೂ)
ಅಮೆರಿಕ: 595 ಡಾಲರ್ (49,437 ರೂ)
ಸಿಂಗಾಪುರ: 820 ಸಿಂಗಾಪುರ್ ಡಾಲರ್ (49,999 ರೂ)
ಕತಾರ್: 2,235 ಕತಾರಿ ರಿಯಾಲ್ (51,007 ರೂ)
ಓಮನ್: 236 ಒಮಾನಿ ರಿಯಾಲ್ (51,000 ರೂ)
ಕುವೇತ್: 186 ಕುವೇತಿ ದಿನಾರ್ (50,117 ರೂ)

ಇದನ್ನೂ ಓದಿ; ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)
ಬೆಂಗಳೂರು: 7,425 ರೂ
ಚೆನ್ನೈ: 7,800 ರೂ
ಮುಂಬೈ: 7,450 ರೂ
ದೆಹಲಿ: 7,450 ರೂ
ಕೋಲ್ಕತಾ: 7,450 ರೂ
ಕೇರಳ: 7,800 ರೂ
ಅಹ್ಮದಾಬಾದ್: 7,450 ರೂ
ಜೈಪುರ್: 7,450 ರೂ
ಲಕ್ನೋ: 7,450 ರೂ
ಭುವನೇಶ್ವರ್: 7,800 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಪ್ರಮುಖ ಸುದ್ದಿಗಳನ್ನು ಓದಿ

  1. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  2. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  3. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  4. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  5. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  6. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  7. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  8. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  9. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  10. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  11. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  12. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  13. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  14. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  15. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  16. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  17. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  18. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  19. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  20. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  21. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  22. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇