GOLD PRICE ; ಕಳೆದ ಹತ್ತು ದಿನಗಳನ್ನುಗಮನಿಸಿದರೆ ಪ್ರಸ್ತುತ ಚಿನ್ನ ಹಾಗೂ ಬೆಳ್ಳಿ ದರಗಳು ಕುಸಿದಿರುವುದನ್ನೇ ಕಾಣಬಹುದು. ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು HSRP? ಅಳವಡಿಕೆ ಹೇಗೆ?
ಇಂದು ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದೆ. 22 ಕ್ಯಾರಟ್ 1 ಗ್ರಾಂ ಚಿನ್ನದ ಮೇಲೆ 20 ರೂ ಹೆಚ್ಚಳವಾಗಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ಮೇಲೆ 22 ರೂ ಜಿಗಿತ ಕಂಡಿದೆ.
ಇದನ್ನೂ ಓದಿ; ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರಿನಲ್ಲಿ ಚಿನ್ನದ ಬೆಲೆ:
* 22 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,490 ರೂ, 43,920 ರೂ ಮತ್ತು 54,900 ರೂ ಆಗಿದೆ.
* ಅದೇ ರೀತಿ 24 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,989 ರೂ, 47,912 ರೂ ಮತ್ತು 59,890 ರೂ ಆಗಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ:(22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ)(GOLD PRICE ; )
* ಚೆನ್ನೈ: 55,300 ರೂ
* ಮುಂಬೈ: 54,900 ರೂ
* ದೆಹಲಿ: 55,050 ರೂ
* ಕೋಲ್ಕತ್ತಾ: 54,900 ರೂ
* ಹೈದರಾಬಾದ್: 54,900 ರೂ
* ಹೈದರಾಬಾದ್: 54,900 ರೂ
ಇದನ್ನೂ ಓದಿ; ಚಿನ್ನದ ಬೆಲೆ ಹೆಚ್ಚಳ; ಇವತ್ತೆಷ್ಟಿದೆ ಚಿನ್ನ,ಬೆಳ್ಳಿ ದರ? ಇಲ್ಲಿದೆ ಡೀಟೇಲ್ಸ್
ಬೆಳ್ಳಿ ಬೆಲೆ:
ಇನ್ನು ಬೆಳ್ಳಿ ಬೆಲೆ ಸ್ಥಿರವಾಗಿದೆ. 10 ಗ್ರಾಂ, 100 ಗ್ರಾ ಮತ್ತು 1 ಕೆಜಿ ಬೆಳ್ಳಿ ಬೆಲೆ ಕ್ರಮವಾಗಿ 735 ರೂ, 7,350 ರೂ ಮತ್ತು 73,500 ರೂ ಇದೆ.
ಪ್ರಮುಖ ಸುದ್ದಿಗಳನ್ನು ಓದಿ
- HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು HSRP? ಅಳವಡಿಕೆ ಹೇಗೆ?
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ I.N.D.I.A ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
- ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
- ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
- ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
- ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
- ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ