Gold Price Today; ದೇಶದಲ್ಲಿ ಚಿನ್ನದ ದರ ಕಡಿಮೆಯಾಗಿದೆ. ದೇಶದಲ್ಲಿ 22 ಕ್ಯಾರಟ್ 10 ಚಿನ್ನದ ಮೇಲೆ 300 ರೂ.ವರೆಗೆ ಇಳಿದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನದ ಮೇಲೆಯೂ 330 ರೂ.ವರೆಗೆ ಇಳಿದಿದೆ.
ಇದನ್ನೂ ಓದಿ; ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
ಇಂದು ದೇಶದಲ್ಲಿ 22 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,335 ರೂಪಾಯಿ, 42,680 ರೂಪಾಯಿ ಮತ್ತು 53,350 ರೂಪಾಯಿ ಆಗಿದೆ. 24 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,820 ರೂಪಾಯಿ, 46,560 ರೂಪಾಯಿ ಮತ್ತು 58,200 ರೂಪಾಯಿ ಆಗಿದೆ.
ಇದನ್ನೂ ಓದಿ; ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಚಿನ್ನದ ಬೆಲೆ ಇಳಿದಿದೆ. 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 58,200 ರೂಪಾಯಿ ಆಗಿದ್ದು, 330 ರೂ.ಗಳಷ್ಟು ಇಳಿಕೆಯಾಗಿದೆ.

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 30.09.2023
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ:
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಹೀಗಿದೆ:
ಚೆನ್ನೈ: 53,600 ರೂಪಾಯಿ
ಮುಂಬೈ: 53,350 ರೂಪಾಯಿ
ದೆಹಲಿ: 53,500 ರೂಪಾಯಿ
ಕೋಲ್ಕತ್ತಾ: 53,350 ರೂಪಾಯಿ
ಹೈದರಾಬಾದ್: 53,350 ರೂಪಾಯಿ ಇದೆ.
ಇದನ್ನೂ ಓದಿ; ಆಭರಣ ಕೊಳ್ಳೋರಿಗೆ ಇದೇ ಬೆಸ್ಟ್ ಟೈಂ; ಚಿನ್ನದ ದರದಲ್ಲಿ ಮತ್ತಷ್ಟು ಇಳಿಕೆ
Gold Price Today;ಬೆಳ್ಳಿ ಬೆಲೆ:
ಚಿನ್ನದ ಜೊತೆಯಲ್ಲಿ ಬೆಳ್ಳಿ ಬೆಲೆಯೂ ಇಳಿಮುಖವಾಗಿದೆ. 100 ಗ್ರಾಂ ಬೆಳ್ಳಿ ಬೆಲೆಯಲ್ಲಿ 120 ರೂ. ಇಳಿಕೆ ಕಂಡಿದೆ. ಇಂದು 10 ಗ್ರಾಂ, 100 ಗ್ರಾಂ ಮತ್ತು 1 ಕೆಜಿ ಬೆಳ್ಳಿ ಬೆಲೆ ಕ್ರಮವಾಗಿ 735 ರೂ., 7,350 ರೂ ಮತ್ತು 73,500 ರೂಪಾಯಿ ಆಗಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-30.09.2023
ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
ಪ್ರಮುಖ ಸುದ್ದಿಗಳನ್ನು ಓದಿ
- ಚೈತ್ರಾ ಕುಂದಾಪುರ ಗ್ಯಾಂಗ್ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
- ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
- ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
- ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
- ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
- ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
- ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
- ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply