Gold Price Today:ಇಂದು ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ ದರ ಹೇಗಿದೆ ಎಂಬ ಬಗ್ಗೆ ಇಲ್ಲಿದೆ ವಿವರ.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಇನ್ನೂ ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಶು ವೈದ್ಯರ ಸೇವೆ
ಒಂದು ಗ್ರಾಂ ಚಿನ್ನ (1GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,364
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,852
ಎಂಟು ಗ್ರಾಂ ಚಿನ್ನ (8GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 42,912
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 46,816
ಹತ್ತು ಗ್ರಾಂ ಚಿನ್ನ (10GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,640
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,520
ಇದನ್ನೂ ಓದಿ; ಡಾ. ಬ್ರೋ ವೀಡಿಯೋ ಬ್ಯಾನ್ ಮಾಡಿದ ಯೂಟ್ಯೂಬ್
ನೂರು ಗ್ರಾಂ ಚಿನ್ನ (100GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,36,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,85,200
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 53,640 ಆಗಿದ್ದು ನಿನ್ನೆಗಿಂತ ಬೆಲೆ ಇಳಿಕೆಯಾಗಿದೆ.
ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 53,890, ರೂ. 53,640 ಹಾಗೂ 53,640 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶನಿವಾರ 53,790 ರೂ. ಆಗಿದ್ದು, ಬೆಲೆಯಲ್ಲಿ ಇಳಿಕೆಯಾಗಿದೆ.

Gold Price Today:ಇಂದಿನ ಬೆಳ್ಳಿ ದರ:
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಯಥಾಸ್ಥಿತಿ ಕಾಯ್ದುಕೊಂಡಿದೆ.
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್:
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಕಡಿಮೆಯಾಗಿದ್ದರೆ, ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 735, ರೂ. 7,350 ಹಾಗೂ ರೂ. 73,500 ಗಳಾಗಿವೆ.
ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 77,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 74,700 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 74,700 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 74,700 ರೂ. ಆಗಿದ್ದು, ದೇಶದಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಪ್ರಮುಖ ಸುದ್ದಿಗಳನ್ನು ಓದಿ
- psi ನೇಮಕಾತಿ ಹಗರಣ; ಅಮೃತ್ ಪೌಲ್‌ಗೆ ಹೈಕೋರ್ಟ್ ನಿಂದ ಜಾಮೀನು
- ಗೂಗಲ್‌ಗೆ 25ರ ಸಂಭ್ರಮ; ಡೂಡಲ್ ಮೂಲಕ ಜನ್ಮದಿನ ಆಚರಿಸಿಕೊಂಡ ಸರ್ಚ್ ಎಂಜಿನ್
- ಈ ನಾಯಕರುಗಳಿಗೆ ಶೃಂಗೇರಿ ಶ್ರೀಗಳು ಆಶೀರ್ವಾದ ನೀಡಲು ನಿರಾಕರಿಸಿದರೆ?; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಪೋಸ್ಟ್ ನ ಸತ್ಯಾಸತ್ಯತೆ ಏನು?
- ಡಾ. ಬ್ರೋ ವೀಡಿಯೋ ಬ್ಯಾನ್ ಮಾಡಿದ ಯೂಟ್ಯೂಬ್
- ರೈತರಿಗೆ ಗುಡ್ ನ್ಯೂಸ್; ಇನ್ನೂ ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಶು ವೈದ್ಯರ ಸೇವೆ
- ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
- ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
- ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
- ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply