(Gold Price Today Karnataka:) ಬೆಂಗಳೂರು, ಮೇ 2026: ರಾಜ್ಯದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಬುಧವಾರ ಬೆಳಗ್ಗೆ 22 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ ₹15,000 ಗಡಿಯನ್ನು ದಾಟಿ ಕೆಲವೆಡೆ ₹15,300 ರವರೆಗೆ ವಹಿವಾಟು ನಡೆದಿತ್ತು. ಇದರಿಂದ ಮದುವೆ ಹಾಗೂ ಶುಭಕಾರ್ಯಗಳಿಗೆ ಚಿನ್ನ ಖರೀದಿಸಲು ಯೋಜಿಸಿದ್ದ ಜನರಿಗೆ ಭಾರೀ ಶಾಕ್ ಉಂಟಾಗಿತ್ತು.
ಆಭರಣ ತಯಾರಿಕೆಗೆ ಹೆಚ್ಚು ಬಳಸುವ 24 ಕ್ಯಾರೆಟ್ ಚಿನ್ನದ ದರವೂ ಏರಿಕೆಯಾಗಿದ್ದು, ಪ್ರತಿ ಗ್ರಾಂಗೆ ₹16,500 ರಿಂದ ₹16,900 ರವರೆಗೆ ಮಾರಾಟವಾಗುತ್ತಿತ್ತು.
ಆದರೆ ದಿನದ ಕೊನೆಯಲ್ಲಿ ಚಿನ್ನ ಖರೀದಿದಾರರಿಗೆ ಸ್ವಲ್ಪ ಮಟ್ಟಿನ ನೆಮ್ಮದಿ ಸಿಕ್ಕಿದೆ. ಬೆಳಗ್ಗೆ ₹15 ಸಾವಿರ ಗಡಿ ದಾಟಿದ್ದ 22 ಕ್ಯಾರೆಟ್ ಚಿನ್ನದ ಬೆಲೆ ಸಂಜೆ ವೇಳೆಗೆ ಇಳಿಕೆಯಾಗಿದ್ದು, ಪ್ರತಿ ಗ್ರಾಂಗೆ ಸುಮಾರು ₹14,480ಕ್ಕೆ ವಹಿವಾಟು ನಡೆದಿದೆ. ಹೀಗಾಗಿ ಬೆಳಗಿನ ಆಘಾತದ ಬಳಿಕ ಸಂಜೆ ವೇಳೆಗೆ ದರ ಕುಸಿತ ಕಂಡಿರುವುದು ಖರೀದಿದಾರರಲ್ಲಿ ನಿಟ್ಟುಸಿರು ಮೂಡಿಸಿದೆ.
ಚಿನ್ನ ಖರೀದಿ ಹಾಗೂ ಇನ್ನೀತರ ಆಭರಣ ಖರೀದಿಗೆ ಮಲೆನಾಡಿನ ಸುಪ್ರಸಿದ್ದ ತೀರ್ಥಹಳ್ಳಿಯ ಗಾಯತ್ರಿ ಜ್ಯುವೆಲ್ಲರ್ಸ್ ಗೆ ಇಂದೇ ಭೇಟಿ ನೀಡಿ. ಹೆಚ್ಚಿನ ಮಾಹಿತಿಗಾಗಿ 9482384131, 8277076408 ಕರೆ ಮಾಡಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Gold Price Today Karnataka:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply