gold rate; ಇಂದು ದೇಶದಲ್ಲಿ ಚಿನ್ನದ ಬೆಲೆ ಸ್ಥಿರವಾಗಿದೆ. ಶನಿವಾರ ದೇಶದಲ್ಲಿ ಏರಿಕೆಯಾಗಿತ್ತು. ಇಂದು ಬಂಗಾರದ ದರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಇದನ್ನೂ ಓದಿ; ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ; ಈಗೆಷ್ಟಿದೆ ಗ್ಯಾಸ್ ಬೆಲೆ?
ಒಂದು ಗ್ರಾಂ ಚಿನ್ನ (1GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5655
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,169
ಎಂಟು ಗ್ರಾಂ ಚಿನ್ನ (8GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 45,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 49,352
ಇದನ್ನೂ ಓದಿ; ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್; sbi ನಲ್ಲಿ ಭರ್ಜರಿ ಉದ್ಯೋಗಾವಕಾಶ
ಹತ್ತು ಗ್ರಾಂ ಚಿನ್ನ (10GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 56,550
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 61,690

ನೂರು ಗ್ರಾಂ ಚಿನ್ನ (100GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,65,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,16, 900
ಇದನ್ನೂ ಓದಿ; ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
gold rate;ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 56,550 ಆಗಿದ್ದರೆ ಚೆನ್ನೈ 57,000, ಮುಂಬೈ 56,550 ಹಾಗೂ ಕೋಲ್ಕತ್ತಾದಲ್ಲಿ 56,550 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 56,700 ರೂ. ಆಗಿದೆ.
ಇಂದಿನ ಬೆಳ್ಳಿ ದರ:
ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 752 ರೂ. 7525 ಹಾಗೂ ರೂ. 75,250 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 79,000 ಆಗಿದ್ದರೆ, ಮುಂಬೈನಲ್ಲಿ ರೂ. 76,000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 76,000 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 76,000 ಆಗಿದೆ.
ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ