GOLD SILVER: ಕಳೆದ ಎರಡು ದಿನಗಳಿಂದ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಭಾನುವಾರ ಭಾರೀ ಇಳಿಕೆ ಕಂಡಿದೆ. ಭಾನುವಾರ ದೇಶದ ಎಲ್ಲ ಪ್ರಮುಖ ನಗರಗಳಲ್ಲಿ ದಾಖಲಾದ ಮಾಹಿತಿಯಂತೆ ಚಿನ್ನದ ಬೆಲೆ ಇಳಿಕೆಯಾಗಿದೆ.
ಇಂದು 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ ರೂ. 57,150 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 62,350 ಆಗಿದೆ. ಅಂದರೆ ಶನಿವಾರಕ್ಕೆ ಹೋಲಿಸಿದರೆ ಭಾನುವಾರ 22ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 550 ರೂಪಾಯಿ ಇಳಿಕೆಯಾಗಿದೆ. ಅಲ್ಲದೆ 10ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ.600 ಇಳಿಕೆಯಾಗಿದೆ.
ಮತ್ತೊಂದೆಡೆ ಬೆಳ್ಳಿ ಬೆಲೆಯೂ ರೂ. 120ರಷ್ಟು ಕಡಿಮೆಯಾಗಿದೆ. ಈಗ ದೇಶದ ಹಲವು ಪ್ರಮುಖ ನಗರಗಳಲ್ಲಿ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಗಳು (GOLD SILVER: ) ಹೇಗಿದೆ ಎಂಬುದನ್ನು ನೋಡೋಣ.
ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್ ಗೆ ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು?
GOLD SILVER: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 57,300 ಆಗಿದ್ದರೆ 24 ಕ್ಯಾರೆಟ್ ಚಿನ್ನದ ದರ ರೂ. 62,500 ಮತ್ತು 18 ಕ್ಯಾರೆಟ್ ಚಿನ್ನದ ದರ ರೂ. 46,880, ಮುಂಬೈನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 57,150 ಆದರೆ 24 ಕ್ಯಾರೆಟ್ ಬೆಲೆ ರೂ.62,350. 18 ಕ್ಯಾರೆಟ್ ಚಿನ್ನದ ದರ ರೂ. 46,760, ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ರೂ.57,650 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 62,890 ಆಗಿದ್ದರೆ 18 ಕ್ಯಾರೆಟ್ ಚಿನ್ನದ ದರ ರೂ.47,220 ಮುಂದುವರಿದಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಬೆಲೆ ರೂ. 57,150 ಆದರೆ 24 ಕ್ಯಾರೆಟ್ ಬೆಲೆ ರೂ. 62,350. ಅಲ್ಲದೆ, 18 ಕ್ಯಾರೆಟ್ ಚಿನ್ನದ ದರ ರೂ. 46,760, ಹೈದರಾಬಾದ್‌ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ ರೂ. 57,150 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ.62,350 ಮುಂದುವರಿದಿದೆ. ಅಲ್ಲದೆ, 18 ಕ್ಯಾರೆಟ್ ಚಿನ್ನದ ದರ ರೂ. 46,760 ಮುಂದುವರಿದಿದೆ.
ಮತ್ತೊಂದೆಡೆ ಬೆಳ್ಳಿ ಬೆಲೆಯೂ ಕುಸಿದಿದೆ. ದೇಶದ ಬಹುತೇಕ ಎಲ್ಲಾ ಪ್ರಮುಖ ನಗರಗಳಲ್ಲಿ ಒಂದು ಕಿಲೋ ಬೆಳ್ಳಿಯ ಬೆಲೆ 76,000 ರೂ.ಗೆ ದಾಖಲಾಗಿದೆ. ಭಾನುವಾರ ದೆಹಲಿ, ಮುಂಬೈ ಮತ್ತು ಕೋಲ್ಕತ್ತಾದಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ ರೂ. 76,000 ದಾಖಲಾಗಿದೆ. ಮತ್ತು ಚೆನ್ನೈನಲ್ಲಿ ಪ್ರತಿ ಕೆಜಿ ಬೆಳ್ಳಿಯ ಬೆಲೆ ರೂ. 78,000 ತಲುಪಿದೆ. ಹೈದರಾಬಾದ್ ಹೊರತುಪಡಿಸಿ, ಮಧುರೈ, ವಿಶಾಖ ಮತ್ತು ವಿಜಯವಾಡದಲ್ಲಿ ಪ್ರತಿ ಕೆಜಿ ಬೆಳ್ಳಿಯ ಬೆಲೆ ಗರಿಷ್ಠ ರೂ. 78,000 ಆಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (GOLD SILVER: ) ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಪ್ರಮುಖ ಸುದ್ದಿಗಳನ್ನು ಓದಿ
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಸೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply