gold silver: ಶುಕ್ರವಾರ ಭಾರಿ ಏರಿಕೆ ಕಂಡ ಚಿನ್ನದ ದರ

gold silver: ಚಿನ್ನದ ಬೆಲೆ ಮತ್ತೆ ಗನನಕ್ಕೇರುತ್ತಿದೆ. ದಿನೇ ದಿನೇ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು, ನಿನ್ನೆಗೆ ಹೋಲಿಸಿದರೆ ಇಂದು ಚಿನ್ನ ದುಪ್ಪಟ್ಟು ಏರಿಕೆಯಾಗಿದೆ. ಹಾಗೆಯೇ ಬೆಳ್ಳಿ ದರ ಇಂದು ಸ್ಥಿರವಾಗಿದೆ. ಹಾಗಾದರೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಒಂದು ಚಿನ್ನದ ದರ ಎಷ್ಟಿದೆ ಎಂಬುದನ್ನು ಗಮನಿಸೋಣ.

ಇದನ್ನೂ ಓದಿ; ಪೋಷಕರೇ ಗಮನಿಸಿ; ಮಕ್ಕಳ ಭವಿಷ್ಯಕ್ಕೆ ಹಣ ಹೂಡಿಕೆ ಮಾಡಬೇಕೇ?; ಈ ಯೋಜನೆಯಡಿ ನಿಮ್ಮ ಮಗಳ ಭವಿಷ್ಯಕ್ಕಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಹಣ!

22 ಕ್ಯಾರೆಟ್‌ ಚಿನ್ನದ ದರ:
ಇಂದು 1 ಗ್ರಾಂ ಚಿನ್ನದ ಬೆಲೆ 5,890 ರೂ. ಇದೆ. 8 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 47,120 ರೂ. ನೀಡಬೇಕು. ಇಂದಿನ 10 ಗ್ರಾಂ ಚಿನ್ನದ ಬೆಲೆ 58,900 ಆಗಿದ್ದರೆ, 100 ಗ್ರಾಂ ಚಿನ್ನದ ಬೆಲೆ 5,89,000 ರೂ. ಇದೆ.

24 ಕ್ಯಾರೆಟ್‌ ಚಿನ್ನದ ದರ:
1 ಗ್ರಾಂ 24 ಕ್ಯಾರೆಟ್‌ ಚಿನ್ನಕ್ಕೆ ಇಂದು 6,425 ರೂ ಇದೆ. 8 ಗ್ರಾಂ ಚಿನ್ನಕ್ಕೆ ಇಂದು 51,400 ರೂ ನೀಡಬೇಕು. 10 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 64,250 ರೂ. ಕೊಡಬೇಕು. 100 ಗ್ರಾಂ ಚಿನ್ನದ ದರ (gold silver:)  6,42,500 ರೂ ಇದೆ. ನಿನ್ನೆ 6,38,200 ಇದೆ.

ಇದನ್ನೂ ಓದಿ; ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪಾಸಾದವರಿಗೆ ಉದ್ಯೋಗಾವಕಾಶ;ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕದಲ್ಲಿ ಇಂದಿನ ಚಿನ್ನದ ದರ:
ಬೆಂಗಳೂರು, ಮಂಗಳೂರು, ಮೈಸೂರು, ದಾವಣಗೆರೆ, ಬಳ್ಳಾರಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು 22 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂ ಗೆ 58,900 ರೂ ಇದ್ದರೆ, 24 ಕ್ಯಾರೆಟ್‌ಗೆ 64,250 ರೂ. ಇದೆ.

gold silver: ಶುಕ್ರವಾರ ಭಾರಿ ಏರಿಕೆ ಕಂಡ ಚಿನ್ನದ ದರ
gold silver: ಶುಕ್ರವಾರ ಭಾರಿ ಏರಿಕೆ ಕಂಡ ಚಿನ್ನದ ದರ

ಹೊರರಾಜ್ಯಗಳಲ್ಲಿ ಚಿನ್ನದ (gold silver: ) ದರ:
22 ಕ್ಯಾರೆಟ್‌ ಚಿನ್ನದ ದರ:
10 ಗ್ರಾಂ 22 ಕ್ಯಾರೆಟ್‌ ಚಿನ್ನದ ದರ ಇಂದು ಚೆನ್ನೈನಲ್ಲಿ 59,450 ರೂ., ಮುಂಬೈನಲ್ಲಿ 58,900 ರೂ., ದೆಹಲಿಯಲ್ಲಿ 59,050 ರೂ., ಕೋಲ್ಕತಾದಲ್ಲಿ 58,900 ರೂ., ಹೈದರಾಬಾದ್‌ 58,900 ರೂ., ಕೇರಳ 58,900 ರೂ., ಪುಣೆ 58,900 ರೂ., ಅಹಮದಾಬಾದ್‌ 58,950 ರೂ., ಜೈಪುರ 59,050 ರೂ., ಲಖನೌ 59,050 ರೂ., ಕೊಯಮತ್ತೂರು 59,450 ರೂ., ಮಧುರೈ 59,450 ರೂ. ಹಾಗೂ ವಿಜಯವಾಡದಲ್ಲಿ 58,900 ರೂ. ಇದೆ.

ಇದನ್ನೂ ಓದಿ; ರೈತರೇ ಗಮನಿಸಿ;ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

24 ಕ್ಯಾರೆಟ್‌ ಚಿನ್ನದ ದರ:
10 ಗ್ರಾಂ 24 ಕ್ಯಾರೆಟ್‌ ಚಿನ್ನದ ದರ ಚೆನ್ನೈನಲ್ಲಿ 64,850 ರೂ., ಮುಂಬೈನಲ್ಲಿ 64,250 ರೂ., ದೆಹಲಿಯಲ್ಲಿ 64,400 ರೂ., ಕೋಲ್ಕತಾದಲ್ಲಿ 64,250 ರೂ., ಹೈದರಾಬಾದ್‌ 64,250 ರೂ., ಕೇರಳ 64,250 ರೂ., ಪುಣೆ 64,250 ರೂ., ಅಹಮದಾಬಾದ್‌ 64,300 ರೂ., ಜೈಪುರ 64,400 ರೂ., ಲಖನೌ 64,400 ರೂ., ಕೊಯಮತ್ತೂರು 64,850 ರೂ., ಮದುರೈ 64,850 ರೂ., ವಿಜಯವಾಡ 64,250 ರೂ. ಇದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?- 28.12.2023

ಬೆಳ್ಳಿ ದರ:(gold silver: ) 
ದೇಶದಲ್ಲಿ ಇಂದು ಬೆಳ್ಳಿ ದರ ತುಸು ಸ್ಥಿರವಾಗಿದೆ. 1ಗ್ರಾಂ ಬೆಳ್ಳಿಗೆ 76.75 ರೂ., ಇದೆ. 8ಗ್ರಾಂ ಬೆಳ್ಳಿ ಕೊಳ್ಳುವುದಾದರೆ 614 ರೂ. ನೀಡಬೇಕು. 10ಗ್ರಾಂ ಬೆಳ್ಳಿ ಖರೀದಿ ಮಾಡುವುದಾದರೆ ಇಂದು 767.50 ರೂ. ನೀಡಬೇಕು. 100 ಗ್ರಾಂ ಬೆಳ್ಳಿಗೆ ಇಂದು 7,675 ರೂ ಆಗಿದೆ. ಇಂದು 1 ಕೆಜಿ ಬೆಳ್ಳಿ ದರ 76,750 ಇದೆ.

ಇದನ್ನೂ ಓದಿ; ಭಾರತೀಯ ಜೀವ ವಿಮಾ ನಿಗಮದಲ್ಲಿ ಉದ್ಯೋಗಾವಕಾಶ;250 ಹುದ್ದೆಗೆ ಅರ್ಜಿ ಆಹ್ವಾನ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (gold silver: ) ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಪ್ರಮುಖ ಸುದ್ದಿಗಳನ್ನು ಓದಿ

  1. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  2. ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
  3. ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
  4. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
  5. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  6. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ
  7.  ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
  8.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  9. ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
  10. ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
  11. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  12.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  13. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  14. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  15. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  16. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  17. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  18. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇