Gold Silver : ಇಳಿಕೆ ಕಂಡ ಚಿನ್ನದ ದರ

Gold Silver : ಒಂದಿಷ್ಟು ದಿನಗಳಿಂದ ಚಿನ್ನ ಬೆಲೆಯಲ್ಲಿ ಏರಿಕೆ ಕಾಣುತ್ತಲೇ ಇತ್ತು. ಆದರೆ ಇಂದು (ಡಿ.30) ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದೆ. ಬೆಳ್ಳಿ ದರ ಕೂಡ ಸ್ಥಿರವಾಗಿದ್ದು, ಖರೀದಿಗೆ ಹೇಳಿ ಮಾಡಿಸಿದ ಸಮಯ ಇದಾಗಿದೆ.

ಇದನ್ನೂ ಓದಿ; ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು

22 ಕ್ಯಾರೆಟ್‌ ಚಿನ್ನದ ದರ:
ಇಂದು 1 ಗ್ರಾಂ ಚಿನ್ನದ ಬೆಲೆ 5,855 ರೂ. ಇದೆ. 8 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 46,840 ರೂ. ನೀಡಬೇಕು.ಇಂದಿನ 10 ಗ್ರಾಂ ಚಿನ್ನದ ಬೆಲೆ 58,550 ಆಗಿದ್ದರೆ, 100 ಗ್ರಾಂ ಚಿನ್ನದ ಬೆಲೆ 5,85,500 ರೂ. ಇದೆ.

ಇದನ್ನೂ ಓದಿ; ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

24 ಕ್ಯಾರೆಟ್‌ ಚಿನ್ನದ ದರ:
1 ಗ್ರಾಂ 24 ಕ್ಯಾರೆಟ್‌ ಚಿನ್ನಕ್ಕೆ ಇಂದು 6,387 ರೂ ಇದೆ. 8 ಗ್ರಾಂ ಚಿನ್ನಕ್ಕೆ ಇಂದು 51,096 ರೂ ನೀಡಬೇಕು. 10 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 63,870 ರೂ. ಕೊಡಬೇಕು. 100 ಗ್ರಾಂ ಚಿನ್ನದ ದರ 6,38,700 ರೂ ಇದೆ.

Gold Silver : ಇಂದಿನ ಚಿನ್ನ, ಬೆಳ್ಳಿ ದರ ಹೇಗಿದೆ
Gold Silver : ಇಂದಿನ ಚಿನ್ನ, ಬೆಳ್ಳಿ ದರ ಹೇಗಿದೆ

ಇದನ್ನೂ ಓದಿ; ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕದಲ್ಲಿ ಇಂದಿನ ಚಿನ್ನದ ದರ:
ಬೆಂಗಳೂರು, ಮಂಗಳೂರು, ಮೈಸೂರು, ದಾವಣಗೆರೆ, ಬಳ್ಳಾರಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು 22 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂ ಗೆ 58,550 ರೂ ಇದ್ದರೆ, 24 ಕ್ಯಾರೆಟ್‌ಗೆ 63,870 ರೂ. ಇದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇತ್ಯಾದಿ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಇದನ್ನೂ ಓದಿ; ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ

ಹೊರರಾಜ್ಯಗಳಲ್ಲಿ ಚಿನ್ನದ ದರ:
22 ಕ್ಯಾರೆಟ್‌ ಚಿನ್ನದ ದರ:
10 ಗ್ರಾಂ 22 ಕ್ಯಾರೆಟ್‌ ಚಿನ್ನದ ದರ ಇಂದು ಚೆನ್ನೈನಲ್ಲಿ 59,100 ರೂ., ಮುಂಬೈನಲ್ಲಿ 58,550 ರೂ., ದೆಹಲಿಯಲ್ಲಿ 58,700 ರೂ., ಕೋಲ್ಕತಾದಲ್ಲಿ 58,550 ರೂ., ಹೈದರಾಬಾದ್‌ 58,550 ರೂ., ಕೇರಳ 58,550 ರೂ., ಪುಣೆ 58,550 ರೂ., ಅಹಮದಾಬಾದ್‌ 58,600 ರೂ., ಜೈಪುರ 58,700 ರೂ., ಲಖನೌ 58,700 ರೂ., ಕೊಯಮತ್ತೂರು 59,100 ರೂ., ಮಧುರೈ 59,100 ರೂ. ಹಾಗೂ ವಿಜಯವಾಡದಲ್ಲಿ 58,550 ರೂ. ಇದೆ.

ಇದನ್ನೂ ಓದಿ; ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ

24 ಕ್ಯಾರೆಟ್‌ ಚಿನ್ನದ ದರ:
10 ಗ್ರಾಂ 24 ಕ್ಯಾರೆಟ್‌ ಚಿನ್ನದ ದರ ಚೆನ್ನೈನಲ್ಲಿ 64,470 ರೂ., ಮುಂಬೈನಲ್ಲಿ 63,870 ರೂ., ದೆಹಲಿಯಲ್ಲಿ 63,970 ರೂ., ಕೋಲ್ಕತಾದಲ್ಲಿ 63,970 ರೂ., ಹೈದರಾಬಾದ್‌ 63,870 ರೂ., ಕೇರಳ 63,870 ರೂ., ಪುಣೆ 63,870 ರೂ., ಅಹಮದಾಬಾದ್‌ 63,300 ರೂ., ಜೈಪುರ 63,920 ರೂ., ಲಖನೌ 63,970 ರೂ., ಕೊಯಮತ್ತೂರು 64,470 ರೂ., ಮದುರೈ 64,470 ರೂ., ವಿಜಯವಾಡ 63,870 ರೂ. ಇದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?- 29.12.2023

ಬೆಳ್ಳಿ ದರ:
ದೇಶದಲ್ಲಿ ಇಂದು ಬೆಳ್ಳಿ ದರ ಸ್ಥಿರವಾಗಿದೆ. 1ಗ್ರಾಂ ಬೆಳ್ಳಿಗೆ 76.75 ರೂ., ಇದೆ. 8ಗ್ರಾಂ ಬೆಳ್ಳಿ ಕೊಳ್ಳುವುದಾದರೆ 614 ರೂ. ನೀಡಬೇಕು. 10ಗ್ರಾಂ ಬೆಳ್ಳಿ ಖರೀದಿ ಮಾಡುವುದಾದರೆ ಇಂದು 767.50 ರೂ. ನೀಡಬೇಕು. 100 ಗ್ರಾಂ ಬೆಳ್ಳಿಗೆ ಇಂದು 7,675 ರೂ ಆಗಿದೆ. ಇಂದು 1 ಕೆಜಿ ಬೆಳ್ಳಿ ದರ 76,750 ರೂ., ಇದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (Gold Silver : ) ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಪ್ರಮುಖ ಸುದ್ದಿಗಳನ್ನು ಓದಿ

  1. ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
  2. ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
  3. ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
  4. ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
  5. ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
  6. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  7. ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
  8. ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
  9. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
  10. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  11. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ
  12.  ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
  13.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  14. ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
  15. ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
  16. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  17.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  18. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  19. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  20. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  21. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  22. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  23. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇