Gold Silver: ಇಂದು ದೇಶದಲ್ಲಿ ಬಂಗಾರದ ದರದಲ್ಲಿ ಇಳಿಕೆಯಾಗಿದ್ದು, ಹಾಗೆ ಬೆಳ್ಳಿ ದರದಲ್ಲಿ ಸಹ ಕಡಿಮೆಯಾಗಿದೆ. ಆದರೆ ಬೆಂಗಳೂರಲ್ಲಿ ಬೆಳ್ಳಿ ಬೆಲೆಯಲ್ಲಿ (Gold Silver:) ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.
ಒಂದು ಗ್ರಾಂ ಚಿನ್ನ (1GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,715
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,235
ಎಂಟು ಗ್ರಾಂ ಚಿನ್ನ (8GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 45,720
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 49,880
ಇದನ್ನೂ ಓದಿ; ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
ಹತ್ತು ಗ್ರಾಂ ಚಿನ್ನ (10GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 57,150
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 62,350
Gold Silver:ನೂರು ಗ್ರಾಂ ಚಿನ್ನ (100GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,71,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,23,500
ಇದನ್ನೂ ಓದಿ; ಚಿನ್ನದ ಬೆಲೆ ಏರಿಕೆ, ಬೆಳ್ಳಿ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,150 ಆಗಿದ್ದು ನಿನ್ನೆಗಿಂತ ಬೆಲೆ ಇಳಿಕೆಯಾಗಿದೆ.
ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 57,650, ರೂ. 57,150 ಹಾಗೂ 57,150 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶನಿವಾರ 57,300 ರೂ. ಆಗಿದ್ದು, ಬೆಲೆಯಲ್ಲಿ ಇಳಿಕೆಯಾಗಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
Gold Silver: ಇಂದಿನ ಬೆಳ್ಳಿ ದರ
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಕಡಿಮೆಯಾಗಿದ್ದು, ಬೆಳ್ಳಿ ದರದಲ್ಲಿ ಸಹ ಕಡಿಮೆಯಾಗಿದೆ. ಆದರೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 760, ರೂ. 7,600 ಹಾಗೂ ರೂ. 76,000 ಗಳಾಗಿವೆ.

ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 78,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 76,000 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 76,000 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 76,000 ರೂ. ಆಗಿದ್ದು, ಬೆಂಗಳೂರು ಹೊರತುಪಡಿಸಿ ಉಳಿದೆಡೆ ಬೆಳ್ಳಿ ಬೆಲೆಯಲ್ಲಿ ಕಡಿಮೆಯಾಗಿದೆ.
ಇದನ್ನೂ ಓದಿ; ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)Gold Silver:
ಪ್ರಮುಖ ಸುದ್ದಿಗಳನ್ನು ಓದಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಸೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply