gold & silver :ಚಿನ್ನ ಮತ್ತು ಬೆಳ್ಳಿ ಬೆಲೆಗಳ ಗಣನೀಯ ಏರಿಕೆ

gold & silver :ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,200 ರೂ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,400 ರೂ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.50 ರೂ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,200 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

ಇದನ್ನೂ ಓದಿ; ಅಂಚೆ ಇಲಾಖೆಯಲ್ಲಿದೆ ಬರೋಬ್ಬರಿ 98,083 ಹುದ್ದೆ; ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನು?

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,200 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,400 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ಇದನ್ನೂ ಓದಿ; ಈ ಗ್ರಾಮದಲ್ಲಿ ಸಂಸ್ಕೃತವೇ ಮನೆಮಾತು!; ವ್ಯಾಪಾರ ವಹಿವಾಟು, ಸಂಭಾಷಣೆ ಸಹ ಸಂಸ್ಕೃತ ಭಾಷೆಯಲ್ಲೆ; ಎಲ್ಲಿದೆ ಗೊತ್ತಾ ?

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,200 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,400 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಇದನ್ನೂ ಓದಿ; ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದ ಕಿಡಿಗೇಡಿಗಳು!; ಭಕ್ತರೆನಿಸಿಕೊಂಡವರೆ ಹೀಗೆ ಮಾಡಿದ್ರಾ? ಏನಿದು ವಿವಾದ?

gold & silver :ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
ಬೆಂಗಳೂರು: 57,200 ರೂ
ಚೆನ್ನೈ: 57,800 ರೂ
ಮುಂಬೈ: 57,200 ರೂ
ದೆಹಲಿ: 57,350 ರೂ
ಕೋಲ್ಕತಾ: 57,200 ರೂ
ಕೇರಳ: 57,200 ರೂ
ಅಹ್ಮದಾಬಾದ್: 57,250 ರೂ
ಜೈಪುರ್: 57,350 ರೂ
ಲಕ್ನೋ: 57,350 ರೂ
ಭುವನೇಶ್ವರ್: 57,200 ರೂ

gold & silver :ಚಿನ್ನ ಮತ್ತು ಬೆಳ್ಳಿ ಬೆಲೆಗಳ ಗಣನೀಯ ಏರಿಕೆ
gold & silver :ಚಿನ್ನ ಮತ್ತು ಬೆಳ್ಳಿ ಬೆಲೆಗಳ ಗಣನೀಯ ಏರಿಕೆ

ಇದನ್ನೂ ಓದಿ; ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ; ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ; ಈ ರೀತಿ ಚೆಕ್ ಮಾಡಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
ಮಲೇಷ್ಯಾ: 3,070 ರಿಂಗಿಟ್ (53,313 ರೂ)
ದುಬೈ: 2,257.50 ಡಿರಾಮ್ (51,021 ರೂ)
ಅಮೆರಿಕ: 620 ಡಾಲರ್ (51,465 ರೂ)
ಸಿಂಗಾಪುರ: 846 ಸಿಂಗಾಪುರ್ ಡಾಲರ್ (52,131 ರೂ)
ಕತಾರ್: 2,320 ಕತಾರಿ ರಿಯಾಲ್ (52,812 ರೂ)
ಸೌದಿ ಅರೇಬಿಯಾ: 2,320 ಸೌದಿ ರಿಯಾಲ್ (51,350 ರೂ)
ಓಮನ್: 245.50 ಒಮಾನಿ ರಿಯಾಲ್ (52,931 ರೂ)
ಕುವೇತ್: 193.50 ಕುವೇತಿ ದಿನಾರ್ (52,155 ರೂ)

ಇದನ್ನೂ ಓದಿ; ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕ; ಹುದ್ದೆಗಳ ಸ್ಥಳ ಎಲ್ಲಿ? ಅರ್ಜಿ ಸಲ್ಲಿಕೆ ಹೇಗೆ?

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ):
ಬೆಂಗಳೂರು: 7,300 ರೂ
ಚೆನ್ನೈ: 7,800 ರೂ
ಮುಂಬೈ: 7,650 ರೂ
ದೆಹಲಿ: 7,650 ರೂ
ಕೋಲ್ಕತಾ: 7,650 ರೂ
ಕೇರಳ: 7,800 ರೂ
ಅಹ್ಮದಾಬಾದ್: 7,650 ರೂ
ಜೈಪುರ್: 7,650 ರೂ
ಲಕ್ನೋ: 7,650 ರೂ
ಭುವನೇಶ್ವರ್: 7,800 ರೂ

ಇದನ್ನೂ ಓದಿ; ರೈತರೇ ಗಮನಿಸಿ; ಈ ದಿನ ಬಿಡುಗಡೆಯಾಗಲಿದೆ ಪಿಎಂ ಕಿಸಾನ್ ಯೋಜನೆಯ 16 ನೇ ಕಂತು

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (gold & silver 🙂 ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ