gold silver: ವಾರಾಂತ್ಯದಲ್ಲಿ ಏರಿಕೆಯಾಯ್ತು ಚಿನ್ನದ ಬೆಲೆ

gold silver: ಇಂದು ರಾಜ್ಯದ ಪ್ರಮುಖ ನಗರಗಳು ಹಾಗೂ ಹೊರ ರಾಜ್ಯಗಳಲ್ಲಿ 22 ಕ್ಯಾರೆಟ್‌ ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ ಹೇಗಿದೆ ನೋಡೋಣ.(ಶನಿವಾರ- 27.01.2024)

ಇದನ್ನೂ ಓದಿ; 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ

22 ಕ್ಯಾರೆಟ್‌ ಚಿನ್ನದ ಬೆಲೆ:
1 ಗ್ರಾಂ ಚಿನ್ನಕ್ಕೆ 10 ರೂ. ಏರಿಕೆ ಆಗಿದೆ. ಅದರಂತೆ ಇಂದು 1 ಗ್ರಾಂ ಚಿನ್ನಕ್ಕೆ 5,780 ರೂ. ಬೆಕೆ ಇದೆ. ಹಾಗೇ 8 ಗ್ರಾಂ ಚಿನ್ನಕ್ಕೆ 46,240 ರೂ. ಬೆಲೆ ಇದೆ. 100 ಗ್ರಾಂ ಚಿನ್ನಕ್ಕೆ 5,78,000 ರೂ.

ಇದನ್ನೂ ಓದಿ; ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ

24 ಕ್ಯಾರೆಟ್‌ ಚಿನ್ನದ ಬೆಲೆ:
24 ಕ್ಯಾರೆಟ್‌ ಚಿನ್ನದ ಬೆಲೆ 1 ಗ್ರಾಂಗೆ 6,305 ರೂ. ನಿಗದಿ ಆಗಿದೆ. ಅದರಂತೆ 8 ಗ್ರಾಂಗೆ 50,440 ರೂ. 10 ಗ್ರಾಂಗೆ 63,050 ರೂ ಹಾಗೂ 100 ಗ್ರಾಂಗೆ 6,30,500 ರೂ. ದರ ಇದೆ.

ಇದನ್ನೂ ಓದಿ; ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?

gold silver: ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ):
ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 57,800 ರೂ. ಹಾಗೂ ಬೆಳ್ಳಿಯ ಬೆಲೆ 63,050 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ.

gold silver: ವಾರಾಂತ್ಯದಲ್ಲಿ ಏರಿಕೆಯಾಯ್ತು ಚಿನ್ನದ ಬೆಲೆ
gold silver: ವಾರಾಂತ್ಯದಲ್ಲಿ ಏರಿಕೆಯಾಯ್ತು ಚಿನ್ನದ ಬೆಲೆ

ಇದನ್ನೂ ಓದಿ; ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ):
ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 58,400 ರೂ. 24 ಕ್ಯಾರೆಟ್‌ಗೆ 63,710 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 57,800 ರೂ. 24 ಕ್ಯಾರೆಟ್‌ಗೆ 63,050 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 57,950 ರೂ. 24 ಕ್ಯಾರೆಟ್‌ಗೆ 63,200 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 57,800 ರೂ. 24 ಕ್ಯಾರೆಟ್‌ಗೆ 63,050 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 57,800 ರೂ. 24 ಕ್ಯಾರೆಟ್‌ಗೆ 63,050 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 57,800 ರೂ. 24 ಕ್ಯಾರೆಟ್‌ಗೆ 63,050 ರೂ. ಇದೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ

ಬೆಳ್ಳಿ ದರ:
ಇಂದು ಬೆಳ್ಳಿ ಗ್ರಾಂಗೆ 75 ಪೈಸೆ ಏರಿಕೆ ಆಗಿದೆ. ಇಂದು 73.50 ರೂ. ಆಗಿದೆ. 8 ಗ್ರಾಂಗೆ 588 ರೂ. 10 ಗ್ರಾಂಗೆ 735 ರೂ. 100 ಗ್ರಾಂಗೆ 7,350 ರೂ. ಹಾಗೂ 1 ಕಿಲೋಗೆ 73,500 ರೂ. ಬೆಲೆ ನಿಗದಿ ಆಗಿದೆ.

ಇದನ್ನೂ ಓದಿ; ಶಿವಮೊಗ್ಗ GTTC ಯಲ್ಲಿ ಉದ್ಯೋಗವಕಾಶ; ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ ಏನು?

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (gold silver: ) ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಪ್ರಮುಖ ಸುದ್ದಿಗಳನ್ನು ಓದಿ

  1. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  2. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  3. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  4. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  5. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  6. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  7. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  8. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  9. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  10. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  11. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  12. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  13. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  14.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  15. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  16. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  17.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  18. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  19. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  20. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  21.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  22. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  23. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇