GOLD & SILVER: ದುಪ್ಪಟ್ಟು ಏರಿಕೆಯಾದ ಚಿನ್ನ, ಬೆಳ್ಳಿ ದರ

GOLD & SILVER: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಇಳಿಕೆಯಾಗುತ್ತಲೇ ಇತ್ತು. ಬೆಳ್ಳಿ ದರ ಸಾಮಾನ್ಯವಾಗಿ ತಟಸ್ಥವಾಗಿತ್ತು. ಆದರೆ ಇದೀಗ ಚಿನ್ನದ ದುಪ್ಪಟ್ಟು ಏರಿಕೆಯಾಗಿದೆ. ಇಂದು ದೇಶದಲ್ಲಿ ಚಿನ್ನದ ದರ ಎಷ್ಟಿದೆ ಗಮನಿಸಿ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್; 24 ಸಾವಿರ ರೂ.ಗಳ ಸಬ್ಸಿಡಿಗೆ ಅನುಮೋದನೆ!

22 ಕ್ಯಾರೆಟ್‌ ಚಿನ್ನದ ಬೆಲೆ:
ಇಂದು 1 ಗ್ರಾಂ ಚಿನ್ನಕ್ಕೆ 5,790 ರೂ. ಆಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 46,320 ರೂ. ನೀಡಬೇಕು. 10 ಗ್ರಾಂ ಚಿನ್ನಕ್ಕೆ 57,900 ರೂ ಆಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 5,79,000 ರೂ. ನೀಡಬೇಕು.

ಇದನ್ನೂ ಓದಿ; ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತರಬೇತಿಗೆ ಅರ್ಜಿ ಆಹ್ವಾನ

GOLD & SILVER: 24 ಕ್ಯಾರೆಟ್‌ ಚಿನ್ನದ ಬೆಲೆ:
24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 6,316 ರೂ. ಆಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 50,528 ರೂ. ನೀಡಬೇಕು. ಇಂದು 10 ಗ್ರಾಂ ಚಿನ್ನಕ್ಕೆ 62,160 ನೀಡಬೇಕು. 100 ಗ್ರಾಂ ಚಿನ್ನದ ಬೆಲೆ 6,31,600 ರೂ. ಇದೆ.

ಇದನ್ನೂ ಓದಿ; KPSC ಯಿಂದ ಉದ್ಯೋಗ ಪ್ರಕಟಣೆ; ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ):
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 57,900 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 62,160 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ.

ಇದನ್ನೂ ಓದಿ; ಕೊನೆಗೂ ನಿಗಮ ಮಂಡಳಿ ಪಟ್ಟಿ ಅಂತಿಮಗೊಳಿಸಿದ ಸರ್ಕಾರ; ಚಿಕ್ಕಮಗಳೂರಿನ ಮೂವರಿಗೆ ಒಲಿದ ಅದೃಷ್ಟ

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ):
ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 58,400 ರೂ. 24 ಕ್ಯಾರೆಟ್‌ಗೆ 63,710 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 57,900 ರೂ. 24 ಕ್ಯಾರೆಟ್‌ಗೆ 62,160 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 58,900 ರೂ. 24 ಕ್ಯಾರೆಟ್‌ಗೆ 63,310 ರೂ. ಇದೆ.

GOLD & SILVER: ದುಪ್ಪಟ್ಟು ಏರಿಕೆಯಾದ ಚಿನ್ನ, ಬೆಳ್ಳಿ ದರ
GOLD & SILVER: ದುಪ್ಪಟ್ಟು ಏರಿಕೆಯಾದ ಚಿನ್ನ, ಬೆಳ್ಳಿ ದರ

ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್‌ ಗೆ ಡೆಡ್‌ಲೈನ್‌!; ಮಾರ್ಚ್ 14 ವರೆಗೆ ಮಾತ್ರ ಅವಕಾಶ; ಅಪ್ಡೇಟ್ ಮಾಡಲು ಈ ದಾಖಲೆ ಕಡ್ಡಾಯ

ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 57,900 ರೂ. 24 ಕ್ಯಾರೆಟ್‌ಗೆ 63,160 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 57,900 ರೂ. ಇದ್ದರೆ, 24 ಕ್ಯಾರೆಟ್‌ಗೆ 63,160 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 57,900 ರೂ. 24 ಕ್ಯಾರೆಟ್‌ಗೆ 63,160 ರೂ. ಆಗಿದೆ.

ಇದನ್ನೂ ಓದಿ; ಇನ್ಸೂರೆನ್ಸ್ ಪ್ರೀಮಿಯಂ ಪಾವತಿಸಿದ ಕ್ಷಣದಿಂದಲೇ ವಿಮೆ ಜಾರಿಯಾಗುತ್ತದೆ: ಹೈಕೋರ್ಟ್

GOLD & SILVER: ಬೆಳ್ಳಿ ದರ:
ಬೆಳ್ಳಿ ದರ ಇಂದು ಕೂಡ ತುಸು ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 72 ರೂ. ಇದೆ. 8 ಗ್ರಾಂಗೆ 576 ರೂ ಇದ್ದರೆ, 10 ಗ್ರಾಂಗೆ 720 ರೂ. ಇದೆ. 100 ಗ್ರಾಂಗೆ 7,200 ರೂ. ಹಾಗೂ 1 ಕಿಲೋಗೆ 72,000 ರೂ. ಬೆಲೆ ನಿಗದಿ ಆಗಿದೆ.

ಇದನ್ನೂ ಓದಿ; ರಾಜ್ಯದ ರೈತ ಮಕ್ಕಳಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ