Gold & Silver Price: ಕಡಿಮೆಯಾದ ಚಿನ್ನ ಬೆಳ್ಳಿ ದರ

Gold & Silver Price: ಇಂದು ದೇಶದಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ. ದರ ಇಳಿಕೆಯಾದ ಸಂದರ್ಭದಲ್ಲಿ ಬೇರೆ ಖರ್ಚುಗಳ ಹಿಡಿತ ಸಾಧಿಸಿ ಚಿನ್ನ ಖರೀದಿ ಮಾಡೋದು ಉತ್ತಮ ಆಯ್ಕೆ.ಸದ್ಯ ಭಾರತದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಮೇಲೆ 150 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 100 ಗ್ರಾಂ 22 ಕ್ಯಾರಟ್ ಚಿನ್ನದ ಮೇಲೆ 1,500 ರೂಪಾಯಿವರೆಗೆ ಇಳಿಕೆ ಕಂಡಿದೆ.

ಇದನ್ನೂ ಓದಿ;  ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 09-09-2023

ಬೆಂಗಳೂರಿನಲ್ಲಿ ಚಿನ್ನದ ಬೆಲೆ:
* 22 ಕ್ಯಾರಟ್ 1 ಗ್ರಾ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,485 ರೂ., 43,880 ರೂ ಮತ್ತು 54,850 ರೂ ಆಗಿದೆ.
* 24 ಕ್ಯಾರಟ್ ಚಿನ್ನದ ಬೆಲೆಯಲ್ಲಿಯೂ ಇಳಿಕೆಯಾಗಿದೆ. 24 ಕ್ಯಾರಟ್ 1 ಗ್ರಾ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,984 ರೂ, 47,872 ರೂ ಮತ್ತು 59,840 ರೂ ಆಗಿದೆ.

ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ:
ಚೆನ್ನೈ: 55,150 ರೂ.
ಮುಂಬೈ: 54,850 ರೂ.
ದೆಹಲಿ: 55,000 ರೂ.
ಕೋಲ್ಕತ್ತಾ: 54,850 ರೂ.
ಹೈದರಾಬಾದ್​: 54,850 ರೂ.
ಪುಣೆ: 54,850 ರೂ.

Gold & Silver Price:
Gold & Silver Price:

ಇದನ್ನೂ ಓದಿ;  ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-09.09.2023

ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ:(Gold & Silver Price:)
ಚೆನ್ನೈ: 55,150 ರೂ.
ಮುಂಬೈ: 54,850 ರೂ.
ದೆಹಲಿ: 55,000 ರೂ.
ಕೋಲ್ಕತ್ತಾ: 54,850 ರೂ.
ಹೈದರಾಬಾದ್​: 54,850 ರೂ.
ಪುಣೆ: 54,850 ರೂ

ಬೆಳ್ಳಿ ಬೆಲೆ
ಚಿನ್ನದ ಜೊತೆಯಲ್ಲಿ ಬೆಳ್ಳಿ ಬೆಲೆಯೂ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 500 ರೂ ಇಳಿಕೆಯಾಗಿದೆ. 10 ಗ್ರಾಂ, 100 ಗ್ರಾ ಮತ್ತು 1 ಕೆಜಿ ಬೆಳ್ಳಿ ಬೆಲೆ ಕ್ರಮವಾಗಿ 735 ರೂ., 7,350 ರೂ. ಮತ್ತು 73,500 ರೂ ಆಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಪ್ರಮುಖ ಸುದ್ದಿಗಳನ್ನು ಓದಿ

  1. ಪ್ರಧಾನಿ ಮೋದಿ ಭದ್ರತೆಗಿರುವ spg ಮುಖ್ಯಸ್ಥ ಅರುಣ್ ಕುಮಾರ್ ಸಿನ್ಹಾ ಸಾವು; ಏನಿದು ದೇಶದಲ್ಲಿ ಸಂಚಲನ ಸೃಷ್ಟಿಸಿದ ಸುದ್ದಿ
  2. ಡ್ರೋಣ್ ಪ್ರತಾಪ್ ಕಂಪೆನಿಯಲ್ಲಿ ಉದ್ಯೋಗಾವಕಾಶ.. ತಿಂಗಳಿಗೆ 40 ಸಾವಿರ ಸಂಬಳ; ಯಾವುದೇ ಪದವಿ ಬೇಕಂತಿಲ್ಲ.. ಅಪ್ಲೈ ಮಾಡೋದು ಹೇಗೆ?
  3. ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾಯಿಸೋಕೆ ಇದೇ ನೋಡಿ ಲಾಸ್ಟ್ ಡೇಟ್
  4. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  5. ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್
  6. ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?; ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….
  7. ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?;  ಯಾವುದೆಲ್ಲಾ ದಾಖಲೆಗಳು ಬೇಕು
  8. ಕಾರಿದ್ದವರ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ; ನಿಮ್ಮ ಮನೆಯಲ್ಲಿ ಕಾರ್ ಇದ್ದರೆ ರೇಷನ್ ಕಾರ್ಡ್ ಏನಾಗುತ್ತೆ?
  9. ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ವಾ?; ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಆಗಬೇಕಾ?; ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಬಂಪರ್ ಆಫರ್ ನೀಡಿದ ಸರ್ಕಾರ
  10. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  11. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
  12. ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
  13. ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
  14. ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ;  ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
  15. ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು;  ಟಿಕೆಟ್ ದರ ಎಷ್ಟು ಗೊತ್ತಾ?
  16. intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇