Gold Silver Price: ಬೆಲೆ ಏರಿಕೆ ಹಾದಿ ಹಿಡಿದ ಚಿನ್ನ ಮತ್ತು ಬೆಳ್ಳಿ

Gold Silver Price: ವಾರಾಂತ್ಯದಲ್ಲಿ ತುಸು ಕಡಿಮೆ ಆಗಿದ್ದ ಇವುಗಳ ಬೆಲೆ ಮತ್ತೆ ಏರತೊಡಗಿದೆ. ಭಾರತ ಮಾತ್ರವಲ್ಲದೇ ಬಹುತೇಕ ಕಡೆ ಚಿನ್ನದ ಬೆಲೆ ತುಸು ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ತುಸು ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,320 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,620 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರುಪಾಯಿಯಲ್ಲಿ ಇದೆ.

ಇದನ್ನೂ ಓದಿ; ಚಿಕ್ಕಮಗಳೂರು: ಗಾಂಜಾ ಪೆಡ್ಲರ್ ಗಳ ನಡುವೆ ಮಾರಾಮಾರಿ; ಲಾಂಗ್ ನಿಂದ ಹಲ್ಲೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,300 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,320 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,300 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,320 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ಇದನ್ನೂ ಓದಿ; ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ rto ಅಧಿಕಾರಿ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಬೆಂಗಳೂರು: 55,300 ರೂ
ಚೆನ್ನೈ: 55,600 ರೂ
ಮುಂಬೈ: 55,300 ರೂ
ದೆಹಲಿ: 55,450 ರೂ
ಕೋಲ್ಕತಾ: 55,300 ರೂ
ಕೇರಳ: 55,300 ರೂ
ಅಹ್ಮದಾಬಾದ್: 55350 ರೂ
ಜೈಪುರ್: 55,450 ರೂ
ಲಕ್ನೋ: 55,450 ರೂ
ಭುವನೇಶ್ವರ್: 55,300 ರೂ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)Gold Silver Price: 
ಬೆಂಗಳೂರು: 7,550 ರೂ
ಚೆನ್ನೈ: 8,000 ರೂ
ಮುಂಬೈ: 7,620 ರೂ
ದೆಹಲಿ: 7,620 ರೂ
ಕೋಲ್ಕತಾ: 7,620 ರೂ
ಕೇರಳ: 8,000 ರೂ
ಅಹ್ಮದಾಬಾದ್: 7,620 ರೂ
ಜೈಪುರ್: 7,620 ರೂ
ಲಕ್ನೋ: 7,620 ರೂ
ಭುವನೇಶ್ವರ್: 8,000 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಪ್ರಮುಖ ಸುದ್ದಿಗಳನ್ನು ಓದಿ

  1. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  2. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  3. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  4. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  5. darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
  6. ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
  7. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
  8. ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
  9. ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
  10. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  11. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
  12. ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
  13. ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
  14. ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ;  ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
  15. ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು;  ಟಿಕೆಟ್ ದರ ಎಷ್ಟು ಗೊತ್ತಾ?
  16. intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇