Gold Silver Price; ವಾರಾಂತ್ಯದಲ್ಲಿ ತುಸು ಕಡಿಮೆ ಆಗಿದ್ದ ಇವುಗಳ ಬೆಲೆ ಮತ್ತೆ ಏರತೊಡಗಿದೆ. ಭಾರತ ಮಾತ್ರವಲ್ಲದೇ ಬಹುತೇಕ ಕಡೆ ಚಿನ್ನದ ಬೆಲೆ ತುಸು ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ತುಸು ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,520 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,550 ರುಪಾಯಿಯಲ್ಲಿ ಇದೆ.
ಇದನ್ನೂ ಓದಿ; ಡ್ರೋಣ್ ಪ್ರತಾಪ್ ಕಂಪೆನಿಯಲ್ಲಿ ಉದ್ಯೋಗಾವಕಾಶ.. ತಿಂಗಳಿಗೆ 40 ಸಾವಿರ ಸಂಬಳ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 752 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)(Gold Silver Price; )
ಬೆಂಗಳೂರು: 55,150 ರೂ
ಚೆನ್ನೈ: 55,450 ರೂ
ಮುಂಬೈ: 55,150 ರೂ
ದೆಹಲಿ: 55,300 ರೂ
ಕೋಲ್ಕತಾ: 55,150 ರೂ
ಕೇರಳ: 55,150 ರೂ
ಅಹ್ಮದಾಬಾದ್: 55,200 ರೂ
ಜೈಪುರ್: 55,300 ರೂ
ಲಕ್ನೋ: 55,300 ರೂ
ಭುವನೇಶ್ವರ್: 55,150 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಮಲೇಷ್ಯಾ: 2,870 ರಿಂಗಿಟ್ (51,110 ರುಪಾಯಿ)
ದುಬೈ: 2165 ಡಿರಾಮ್ (48,940 ರುಪಾಯಿ)
ಅಮೆರಿಕ: 595 ಡಾಲರ್ (49,403 ರುಪಾಯಿ)
ಸಿಂಗಾಪುರ: 817 ಸಿಂಗಾಪುರ್ ಡಾಲರ್ (49,806 ರುಪಾಯಿ)
ಕತಾರ್: 2,240 ಕತಾರಿ ರಿಯಾಲ್ (51,012 ರೂ)
ಓಮನ್: 237 ಒಮಾನಿ ರಿಯಾಲ್ (51,179 ರುಪಾಯಿ)
ಕುವೇತ್: 186.50 ಕುವೇತಿ ದಿನಾರ್ (50,191 ರುಪಾಯಿ)
ಇದನ್ನೂ ಓದಿ; ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾಯಿಸೋಕೆ ಇದೇ ನೋಡಿ ಲಾಸ್ಟ್ ಡೇಟ್
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
ಬೆಂಗಳೂರು: 7,550 ರೂ
ಚೆನ್ನೈ: 7,900 ರೂ
ಮುಂಬೈ: 7,520 ರೂ
ದೆಹಲಿ: 7,520 ರೂ
ಕೋಲ್ಕತಾ: 7,520 ರೂ
ಕೇರಳ: 7,900 ರೂ
ಅಹ್ಮದಾಬಾದ್: 7,520 ರೂ
ಜೈಪುರ್: 7,520 ರೂ
ಲಕ್ನೋ: 7,520 ರೂ
ಭುವನೇಶ್ವರ್: 7,900 ರೂ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಪ್ರಮುಖ ಸುದ್ದಿಗಳನ್ನು ಓದಿ
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
- ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
- ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
- ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
- ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
- ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
- ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
- ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
- intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply