GOLD-SILVER; ಚಿನ್ನದ ರೇಟ್ ನಲ್ಲಿ ಕುಸಿತ..

(GOLD-SILVER;) ಚಿನ್ನದ ದರ ಕಡಿಮೆಯಾಗಬಹುದು ಎಂದು ಕಾಯುತ್ತಿರುವವರಿಗೆ ಕಳೆದ ಎರಡು ದಿನಗಳಿಂದ ಶುಭ ಸುದ್ದಿ ಸಿಕ್ಕಿತ್ತು. ವಾರಾಂತ್ಯದಲ್ಲಿ ಬೆಲೆ ಕಡಿಮೆಯಾಗಿರುವುದು ಖುಷಿ ನೀಡುವ ಸಂಗತಿಯಾಗಿದೆ. ಶನಿವಾರ (15.06.2024) ದೇಶದಾದ್ಯಂತ ಚಿನ್ನ ಹಾಗೂ ಬೆಳ್ಳಿ ದರ ಎಷ್ಟಾಗಿದೆ ಗಮನಿಸಿ.


ಇದನ್ನೂ ಓದಿ: 700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ರೇಟ್ ಹೇಗಿದೆ?


22 ಕ್ಯಾರೆಟ್‌ ಚಿನ್ನದ ಬೆಲೆ:

  • ಇಂದು 1 ಗ್ರಾಂ ಚಿನ್ನಕ್ಕೆ 6,590 ರೂ ಇದೆ. ನಿನ್ನೆ 6,615 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 25 ರೂ ಇಳಿಕೆಯಾಗಿದೆ.
  • 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 52,720 ರೂ ನೀಡಬೇಕು. ನಿನ್ನೆ 52,920 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 200 ರೂ. ಕಡಿಮೆಯಾಗಿದೆ.
  • 10 ಗ್ರಾಂ ಚಿನ್ನಕ್ಕೆ 65,900 ರೂ ಇದೆ. ನಿನ್ನೆ 66,150 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 250 ರೂ. ಕಡಿಮೆಯಾಗಿದೆ.
  • 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,59,000 ರೂ. ನೀಡಬೇಕು. ನಿನ್ನೆ 6,61,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 2,500 ರೂ. ಇಳಿಕೆಯಾಗಿದೆ.


ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಸಿಗಲಿದೆ ₹18,180 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


24 ಕ್ಯಾರೆಟ್‌ ಚಿನ್ನದ ಬೆಲೆ:

  • 24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,189 ರೂ. ಇದೆ. ನಿನ್ನೆ 7,216 ರೂ. ಇದು ಈ ದರಕ್ಕೆ ಹೋಲಿಸಿದರೆ 27 ರೂ ಇಳಿಕೆಯಾಗಿದೆ.
  • 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 57,512 ರೂ. ನೀಡಬೇಕು. ನಿನ್ನೆ 57,728 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 216 ರೂ. ಕಡಿಮೆಯಾಗಿದೆ.
  • ಇಂದು 10 ಗ್ರಾಂ ಚಿನ್ನಕ್ಕೆ 71,890 ನೀಡಬೇಕು. ನಿನ್ನೆ 72,160 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 270 ರೂ ಕಡಿಮೆಯಾಗಿದೆ.
  • 100 ಗ್ರಾಂ ಚಿನ್ನದ ಬೆಲೆ 7,18,900 ರೂ. ಇದೆ. ನಿನ್ನೆ 7,21,600 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 2,700 ರೂ ಹೆಚ್ಚಾಗಿದೆ.

ಇದನ್ನೂ ಓದಿ: ಕಡಿಮೆ ಭೂಮಿ ಹೊಂದಿರುವ ರೈತರಿಗೆ ಗುಡ್‌ ನ್ಯೂಸ್!‌; ಸರ್ಕಾರ ಕೊಡ್ತಿದೆ 5 ಸಾವಿರ!


ಕರ್ನಾಟಕದಲ್ಲಿ ಚಿನ್ನದ ಬೆಲೆ (1 ಗ್ರಾಂ):
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 6,590 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 7,189 ರೂ. ಇದೆ.


ಇದನ್ನೂ ಓದಿ: ಆನ್ ಲೈನ್ ನಲ್ಲಿ HSRP ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?; ಕಾರಿಗೆ ಎಷ್ಟು ದರ, ಬೈಕ್ ಗೆ ಎಷ್ಟು? ಕೊನೆ ದಿನ ಯಾವುದು?


ಹೊರ ರಾಜ್ಯಗಳಲ್ಲಿ ಚಿನ್ನದ ದರ (1 ಗ್ರಾಂ):

  • ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,650 ರೂ. 24 ಕ್ಯಾರೆಟ್‌ಗೆ 7,255 ರೂ. ಇದೆ.
  •  ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,590 ರೂ. 24 ಕ್ಯಾರೆಟ್‌ಗೆ 7,189 ರೂ. ಇದೆ.
  • ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,605 ರೂ. 24 ಕ್ಯಾರೆಟ್‌ಗೆ 7,204 ಇದೆ.
  • ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,590 ರೂ. 24 ಕ್ಯಾರೆಟ್‌ಗೆ 7,189 ರೂ. ಇದೆ.
  • ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,590 ರೂ. ಇದ್ದರೆ, 24 ಕ್ಯಾರೆಟ್‌ಗೆ 7,189 ರೂ. ಇದೆ.
  • ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,590 ರೂ. 24 ಕ್ಯಾರೆಟ್‌ಗೆ 7,189 ರೂ. ಆಗಿದೆ.

ಇದನ್ನೂ ಓದಿ: ಬ್ಯಾಂಕ್‌ ಆಫ್‌ ಬರೋಡಾದಿಂದ ಜಾಬ್‌ ಆಫರ್; 168 ಹುದ್ದೆ, ಆಕರ್ಷಕ ಸಂಬಳ, ಈಗಲೇ ಅರ್ಜಿ ಸಲ್ಲಿಸಿ


ಬೆಳ್ಳಿ ದರ:
ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 90.40 ರೂ. ಇದೆ. 8 ಗ್ರಾಂಗೆ 723.50 ರೂ ಇದ್ದರೆ, 10 ಗ್ರಾಂಗೆ 904 ರೂ. ಇದೆ. 100 ಗ್ರಾಂಗೆ 9,040 ರೂ. ಹಾಗೂ 1 ಕಿಲೋಗೆ 90,400 ರೂ. ಬೆಲೆ ನಿಗದಿ ಆಗಿದೆ.


ಇದನ್ನೂ ಓದಿ: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್


(GOLD-SILVER;) (ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

GOLD-SILVER; ಚಿನ್ನದ ರೇಟ್ ನಲ್ಲಿ ಕುಸಿತ..
GOLD-SILVER; ಚಿನ್ನದ ರೇಟ್ ನಲ್ಲಿ ಕುಸಿತ..

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    4. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    5. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    6. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು