Gold&Silver :ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸತತ 2ನೇ ದಿನ ಕುಸಿತದ ಬಳಿಕ ಶನಿವಾರ (ಫೆ.24) ಏರಿಕೆಗೊಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ಹಾಗೂ ಬೆಳ್ಳಿ ಬೆಲೆ ಕೆಜಿಗೆ ಎಷ್ಟಿದೆ? ಎಂಬುದನ್ನು ಇಲ್ಲಿ ತಿಳಿಯಿರಿ.
ಇದನ್ನೂ ಓದಿ; ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; ಈ ದಿನ ಬರಲಿದೆ 16 ಕಂತಿನ ಹಣ
ದೇಶದ ರಾಜಧಾನಿ ನವ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 200 ರೂಪಾಯಿ 57,850 ರೂಪಾಯಿ ತಲುಪಿದ್ದು, ಇದೇ ವೇಳೆ ಚಿನ್ನದ ಬೆಲೆ 10 ಗ್ರಾಂ 220 ರೂಪಾಯಿ ಹೆಚ್ಚಾಗಿ 63,100 ರೂಪಾಯಿ ದಾಖಲಾಗಿದೆ. ಇನ್ನು ಈ ಸಮಯದಲ್ಲಿ ಬೆಳ್ಳಿ ಬೆಲೆ ಕೆಜಿಗೆ 400 ರೂಪಾಯಿ ಹೆಚ್ಚಾಗಿ 74,900 ರೂಪಾಯಿ ದಾಖಲಾಗಿದೆ.
ಇದನ್ನೂ ಓದಿ; ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾನಿಂದ ನೇಮಕಾತಿ; 3000 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?
Gold&Silver :ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ:
* ದೆಹಲಿಯಲ್ಲಿ ಶುದ್ಧ ಚಿನ್ನ10 ಗ್ರಾಂ ಚಿನ್ನದ ಬೆಲೆ 63,490ರೂ
* ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 62,950 ರೂ
* ನಾಗ್ಪುರದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ 62,950 ರೂ
* ಮುಂಬೈನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ 62,950 ರೂ
* ಚೆನ್ನೈನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ 63,490 ರೂ
* ಕೋಲ್ಕತ್ತಾದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ 62,950 ರೂ
* ಪಾಟ್ನಾದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 62,770 ರೂ
* ಸೂರತ್ ನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ 63,000 ರೂ
* ಚಂಡೀಗಢದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ 63,100 ರೂ
* ಲಕ್ನೋದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ 63,100 ರೂ

ಇದನ್ನೂ ಓದಿ; ನರೇಗಾ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಬೆಳ್ಳಿ ಬೆಲೆ (ಪ್ರತಿ ಕೆಜಿಗೆ) ಎಷ್ಟಿದೆ ಈ ಕೆಳಗೆ ಚೆಕ್ ಮಾಡಿ:
* ದೆಹಲಿ: 74,900 ರೂ
* ಬೆಂಗಳೂರು: 71,500 ರೂ
* ಚೆನ್ನೈ: 76,400 ರೂ
* ನೋಯ್ಡಾ: 74,900 ರೂ
* ಮುಂಬೈ: 74,900 ರೂ
* ಕೋಲ್ಕತ್ತಾ: 74,900 ರೂ
* ಕೇರಳ: 76,400 ರೂ
* ಪಾಟ್ನಾ: 74,900 ರೂ
* ಸೂರತ್: 74,900 ರೂ
* ಚಂಡೀಗಢ: 74,900 ರೂ
* ಲಕ್ನೋ: 74,900 ರೂ
ಇದನ್ನೂ ಓದಿ; ಗ್ಯಾರಂಟಿ ಯೋಜನೆಯ ಹಣ ಬಂದಿಲ್ವಾ..?; ಹಾಗಾದ್ರೆ ಇಲ್ಲಿದೆ ಗುಡ್ ನ್ಯೂಸ್
Gold&Silver 🙁ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply