GOLD&silver: ಚಿನ್ನ, ಬೆಳ್ಳಿ ಬೆಲೆ ಇಳಿಕೆ

GOLD&silver: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಕಡಿಮೆ ಆಗಿದೆ. ಚಿನ್ನ ಗ್ರಾಮ್​ಗೆ 10 ರೂ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,600 ರೂ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,840 ರೂ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರೂ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ

ಇದನ್ನೂ ಓದಿ; ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ; ಈ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ;ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,840 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಇದನ್ನೂ ಓದಿ; ರೇಷನ್ ಕಾರ್ಡ್ ವಿತರಣೆ ಬಗ್ಗೆ ಬಿಗ್ ಅಪ್ಲೇಟ್ ಕೊಟ್ಟ ಸರ್ಕಾರ; ಇಲ್ಲಿದೆ ಡೀಟೈಲ್ಸ್

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,840 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ

ಇದನ್ನೂ ಓದಿ; ರಾಜ್ಯದ ಜನತೆಗೆ ಗುಡ್ ನ್ಯೂಸ್; ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಸರ್ಕಾರದ ಈ ಯೋಜನೆ

GOLD&silver: ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
ಬೆಂಗಳೂರು: 57,600 ರೂ
ಚೆನ್ನೈ: 58,100 ರೂ
ಮುಂಬೈ: 57,600 ರೂ
ದೆಹಲಿ: 57,750 ರೂ
ಕೋಲ್ಕತಾ: 57,600 ರೂ
ಕೇರಳ: 57,600 ರೂ
ಅಹ್ಮದಾಬಾದ್: 57,650 ರೂ
ಜೈಪುರ್: 57,750 ರೂ
ಲಕ್ನೋ: 57,750 ರೂ
ಭುವನೇಶ್ವರ್: 57,600 ರೂ

ಇದನ್ನೂ ಓದಿ; ಸ್ವಂತ ಆಸ್ತಿ ಇದ್ದವರು ತಕ್ಷಣ ಈ ರೀತಿ ಮಾಡಿ; ಇಲ್ಲವಾದರೆ ಸಿಗಲ್ಲ ಈ ಸರ್ಕಾರಿ ಸೌಲಭ್ಯ; ಇಲ್ಲಿದೆ ಮುಖ್ಯ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
ಮಲೇಷ್ಯಾ: 3,110 ರಿಂಗಿಟ್ (53,955 ರೂ)
ದುಬೈ: 2,280 ಡಿರಾಮ್ (51,447 ರೂ)
ಅಮೆರಿಕ: 625 ಡಾಲರ್ (51,798 ರೂ)
ಸಿಂಗಾಪುರ: 850 ಸಿಂಗಾಪುರ್ ಡಾಲರ್ (52,427 ರೂ)
ಕತಾರ್: 2,340 ಕತಾರಿ ರಿಯಾಲ್ (53,182 ರೂ)
ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (51,928 ರೂ)
ಓಮನ್: 248 ಒಮಾನಿ ರಿಯಾಲ್ (53,386 ರೂ)
ಕುವೇತ್: 195 ಕುವೇತಿ ದಿನಾರ್ (52,519 ರೂ)

GOLD&silver: ಚಿನ್ನ, ಬೆಳ್ಳಿ ಬೆಲೆ ಇಳಿಕೆ
GOLD&silver: ಚಿನ್ನ, ಬೆಳ್ಳಿ ಬೆಲೆ ಇಳಿಕೆ

ಇದನ್ನೂ ಓದಿ; ಸ್ವಂತ ಉದ್ಯೋಗ ಮಾಡುವ ಆಸಕ್ತಿ ಇದೆಯಾ?; ಸರ್ಕಾರವೇ ನೀಡುತ್ತೆ ನಿಮಗೆ ಸಹಾಯಧನ; ಇಲ್ಲಿದೆ ನೋಡಿ ಅರ್ಜಿ ಸಲ್ಲಿಕೆಯ ಮಾಹಿತಿ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ):
ಬೆಂಗಳೂರು: 7,200 ರೂ
ಚೆನ್ನೈ: 7,640 ರೂ
ಮುಂಬೈ: 7,450 ರೂ
ದೆಹಲಿ: 7,450 ರೂ
ಕೋಲ್ಕತಾ: 7,450 ರೂ
ಕೇರಳ: 7,640 ರೂ
ಅಹ್ಮದಾಬಾದ್: 7,450 ರೂ
ಜೈಪುರ್: 7,450 ರೂ
ಲಕ್ನೋ: 7,450 ರೂ
ಭುವನೇಶ್ವರ್: 7,640 ರೂ

ಇದನ್ನೂ ಓದಿ; ಈ ಜಿಲ್ಲೆಯ ಕೋರ್ಟ್‌ ನಲ್ಲಿ ಉದ್ಯೋಗಾವಕಾಶ; ಹತ್ತನೇ ತರಗತಿ, ಪಿಯುಸಿ ಪಾಸಾದವರಿಗೆ ಅರ್ಜಿ ಆಹ್ವಾನ

GOLD&silver: (ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ