Good News: 2024-25ನೇ ಸಾಲಿನಲ್ಲಿ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ
ಶಾಲಾ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಲು ಆದೇಶ ನೀಡಿದೆ.
ಇದನ್ನೂ ಓದಿ: 1750 ಸ್ಕಾಲರ್ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ ಯಾರು ಅರ್ಹರು, ಏನೆಲ್ಲಾ ದಾಖಲೆಗಳು ಬೇಕು?
ರಾಜ್ಯ ಸರ್ಕಾರದ ಆದೇಶ ಏನು?
ಇದರ ಅನುಸಾರ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶಾಲಾ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆಂಭಿಸಿದೆ.
ಇದನ್ನೂ ಓದಿ: ಹೊಸ ವಾಹನ ಖರೀದಿಸುವವರಿಗೆ ಸರ್ಕಾರದಿಂದ ಶಾಕ್ ರಾಜ್ಯದಲ್ಲಿ ಬೈಕ್, ಕಾರಿನ ನೋಂದಣಿ ಶುಲ್ಕ ಏರಿಕೆ!
ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in/ ಈ ವೆಬ್ ಸೈಟ್ಗೆ ಭೇಟಿ ನೀಡಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: 2 PUC ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಏನದು?
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
15-02-2025
ಇದನ್ನೂ ಓದಿ: ರಾಜ್ಯದ ಗ್ರಾಮೀಣ ಜನತೆಗೆ ಮುಖ್ಯ ಮಾಹಿತಿ ವಾಟ್ಸಪ್ ನಲ್ಲೇ ನಿಮ್ಮ ಸಮಸ್ಯೆಗೆ ಸಿಗಲಿದೆ ಪರಿಹಾರ!

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





