(Google Pay-Phone Pay) ಜನರು ದೈನಂದಿನ ಜೀವನಲ್ಲಿ ಹೆಚ್ಚು ಬಳಸುವ ಗೂಗಲ್ ಪೇ (Google Pay) ಮತ್ತು ಫೋನ್ ಪೇ (Phone Pay) ಮೂಲಕ ಹೊಸ ಹೊಸ ರೀತಿಯ ವಂಚನೆ ಪ್ರಕರಣ ಕಂಡುಬರುತ್ತಿದೆ. ಹೌದು, ಅಪರಿಚಿತ ವ್ಯಕ್ತಿಗಳು ನಿಮ್ಮ ಗೂಗಲ್ ಪೇ ಅಥವಾ ಫೋನ್ ಪೇ ಅಪ್ಲೀಕೇಶನ್ ಗೆ ಉದ್ದೇಶಪೂರ್ವಕವಾಗಿ ಹಣ ಹಾಕಿ ಅದೇ ಹಣವನ್ನು ಕಳುಹಿಸುವಂತೆ ಹೇಳಿ ನಿಮ್ಮ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡುತ್ತಾರೆ. ಈ ಕುರಿತು ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ವಂಚನೆ ಹೇಗೆ?;
ಅಪರಿಚಿತ ವ್ಯಕ್ತಿಗಳಿಂದ ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಉದ್ದೇಶಪೂರ್ವಕವಾಗಿ ಹಣವನ್ನು ಕಳುಹಿಸುತ್ತಾರೆ. ನಂತರ ನಿಮ್ಮನ್ನು ಸಂಪರ್ಕಿಸಿ ಆಕಸ್ಮಿಕವಾಗಿ ನಿಮಗೆ ಹಣ ಕಳುಹಿಸಿದ್ದು, ಅದೇ ನಂಬರ್ ಗೆ ಕಳುಹಿಸುವಂತೆ ಕೇಳುತ್ತಾರೆ. ನೀವು ಹಣ ಕಳುಹಿಸಿದರೆ ಅವರು ನಿಮ್ಮ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡುತ್ತಾರೆ. ಸದ್ಯ ಈ ರೀತಿಯ ವಂಚನೆಗಳು ಅನೇಕ ಕಡೆಯಲ್ಲಿ ನಡೆಯುತ್ತಿದ್ದು, ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಹಾಗಾದರೆ ಸುರಕ್ಷಿತವಾಗಿರಲು ಏನು ಮಾಡಬೇಕು?:
* ಪರಿಚಯವಿಲ್ಲದ ಯಾರಾದರೂ ಗೂಗಲ್ ಪೇ ಸೇರಿದಂತೆ UPI ಅಪ್ಲಿಕೇಶನ್ ಗಳಲ್ಲಿ ಈ ರೀತಿ ಹಣವನ್ನು ಕಳುಹಿಸಿದರೆ ಮತ್ತು ಅದನ್ನು ಮರಳಿ ಕಳುಹಿಸುವಂತೆ ಕೇಳಿದರೆ ತಕ್ಷಣವೇ ಹಣವನ್ನು ಕಳುಹಿಸಬೇಡಿ.
* ಹಣವನ್ನು ಕಳುಹಿಸಿದ ವ್ಯಕ್ತಿಯನ್ನು ಸಂಪರ್ಕಿಸಿ ಮತ್ತು ಅವರ ಗುರುತಿನ ಪುರಾವೆಗಳೊಂದಿಗೆ ಹತ್ತಿರದ ಪೊಲೀಸ್ ಠಾಣೆಗೆ ಬಂದು ನಗದು ಪಡೆದುಕೊಳ್ಳಲು ಹೇಳಿ.
* ಗೂಗಲ್ ಪೇನಲ್ಲಿ ಹಣವನ್ನು ಕಳುಹಿಸಿದರೆ ಮತ್ತು ಅದನ್ನು ಮರಳಿ ಕಳುಹಿಸಲು ಲಿಂಕ್ ನೊಂದಿಗೆ ಟೆಕ್ಸ್ಟ್ ಮೆಸೇಜ್ ಕಳುಹಿಸಿದರೆ, ಅದರ ಮೇಲೆ ಕ್ಲಿಕ್ ಮಾಡಬೇಡಿ. ಇದು ನಿಮ್ಮ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡುವ ಲಿಂಕ್ ಆಗಿರಬಹುದು.
* SMS ಮೂಲಕ ನಿಮಗೆ ಕಳುಹಿಸಲಾದ ಲಿಂಕ್ ಗಳು ಸಂಪೂರ್ಣವಾಗಿ ನಕಲಿ ಮತ್ತು ಅಪಾಯಕಾರಿ ಎಂಬುದನ್ನು ನೆನಪಿನಲ್ಲಿಡಿ.

ಇದನ್ನೂ ಓದಿ; ಗೂಗಲ್ ಪೇ ಹೊಂದಿರುವವರಿಗೆ 1 ಲಕ್ಷ ಸಾಲ!; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






