(Government Benefits) ರಾಜ್ಯ, ಕೇಂದ್ರ ಸರ್ಕಾರದಿಂದ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ರೈತರು ಸರ್ಕಾರದ ಯಾವುದೇ ಯೋಜನೆ ಫಲಾನುಭವಿಗಳಾಗಲು ತಪ್ಪದೇ ಈ ಕೆಲಸ ಮಾಡಬೇಕು. ಈ ಕುರಿತು ಸರ್ಕಾರ ಸೂಚನೆಯನ್ನು ನೀಡಿದೆ.
ಇದನ್ನೂ ಓದಿ; ಕೇಂದ್ರದ ಬಂಪರ್ ಯೋಜನೆ;ಮಹಿಳೆಯರಿಗೆ ಸಿಗಲಿದೆ ಪ್ರತಿ ತಿಂಗಳು 1000 ರೂಪಾಯಿ
ರೈತರು ಈ ಕೆಲಸ ತಪ್ಪದೇ ಮಾಡಿ:
ರೈತರು RTC ದಾಖಲೆಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಿಸುವಂತೆ ಸರ್ಕಾರ ಸೂಚನೆ ನೀಡಿದೆ. ಆಧಾರ್ ಸಂಖ್ಯೆ ಜೋಡಣೆಗಾಗಿ ಹೊಸ ತಂತ್ರಾಂಶ ಸಿದ್ದಪಡಿಸಿದ್ದು. ಇನ್ನು ಮುಂದೆ ಸರ್ಕಾರದ ಸೌಕರ್ಯ ಪಡೆಯಲು ರೈತರು ಹೊಸ ಪದ್ಧತಿ ಪಾಲಿಸುವುದು ಕಡ್ಡಾಯವಾಗಿರುತ್ತದೆ.
ಇದನ್ನೂ ಓದಿ; ಕ್ಯೂನಲ್ಲಿ ನಿಲ್ಲಬೇಕಿಲ್ಲ, ಎಲ್ಲಿಯೂ ಅಲೆಯಬೇಕಾಗಿಲ್ಲ; ಆನ್ ಲೈನ್ ನಲ್ಲೇ ಲಭ್ಯವಿದೆ ಪಡಿತರ ಚೀಟಿ ಡಿಟೈಲ್ಸ್
(Government Benefits) ಈ ಕೆಲಸ ಗ್ರಾಮ ಲೆಕ್ಕಾಧಿಕಾರಿಗಳಿಗೆ ಈ RTC ಗೆ ಆಧಾರ್ ಜೋಡಣೆ ಕಾರ್ಯ ಜವಾಬ್ದಾರಿ ನೀಡಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆ ಸಹಾಯಧನ ಪಡೆದುಕೊಳ್ಳಲು ಫೂಟ್ ತಂತ್ರಾಂಶ ಅನುಷ್ಠಾನಗೊಂಡಿದ್ದು, ಬಹುತೇಕ ರೈತರು ಆಧಾರ್ ಸಂಖ್ಯೆಯನ್ನು ತಂತ್ರಾಂಶಕ್ಕೆ ಜೋಡಿಸಿದ್ದಾರೆ. ಈಗ ಕಂದಾಯ ಇಲಾಖೆಯ ತಂತ್ರಾಂಶಕ್ಕೆ ಆಧಾರ್ ಸಂಖ್ಯೆ ಜೋಡಿಸುವಂತೆ ಸರ್ಕಾರ ಪ್ರತ್ಯೇಕ ಸೂಚನೆ ನೀಡಿದೆ.
ಇದನ್ನೂ ಓದಿ; ಈ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
7 ವರ್ಷದ ಹಿಂದೆಯೇ ಕರ್ನಾಟಕ ಸರ್ಕಾರ ಆರ್.ಟಿ.ಸಿ ಗೆ ಆಧಾರ್ ಕಾರ್ಡ್ ಜೋಡಣೆ ಮಾಡುವ ಕಾರ್ಯವನ್ನು ಆರಂಭಿಸಿತ್ತು. ಆಗ ಹಲವು ರೈತರು ಜೋಡಣೆಯನ್ನು ಸಹ ಮಾಡಿದ್ದರು. ಆದರೆ ಈಗ ಸರ್ಕಾರದ ಸೌಲಭ್ಯಗಳು ಬೇಕು ಎಂದರೆ ಕಡ್ಡಾಯವಾಗಿ ಜೋಡಣೆ ಮಾಡಬೇಕು ಎಂದು ಸರ್ಕಾರ ಹೇಳಿದೆ.
ಇದನ್ನೂ ಓದಿ; ಈ ಯೋಜನೆಯಲ್ಲಿ ಸಿಗುತ್ತೆ 3,000 ರೂ!; ಮಹಿಳೆ ಮತ್ತು ಪುರುಷರಿಗೂ ಸಿಗುತ್ತೆ ಬೆನಿಫಿಟ್
ಸರಳ ತಂತ್ರಾಂಶದಲ್ಲಿ ರೈತರ ಆರ್.ಟಿ.ಸಿ. ದಾಖಲೆಗೆ ಆಧಾರ್ ಸಂಖ್ಯೆ ಜೋಡಿಸುವ ಕಾರ್ಯದ ಜವಾಬ್ದಾರಿಯನ್ನು ಗ್ರಾಮ ಲೆಕ್ಕಾಧಿಕಾರಿಗೆ ವಹಿಸಿದ್ದು, ರೈತರಿಗೆ ಸೂಕ್ತ ತಿಳಿವಳಿಕೆ ನೀಡಿ ಆಧಾರ್ ಸಂಖ್ಯೆ ಪಡೆದು ಆರ್.ಟಿ.ಸಿ ದಾಖಲೆಗೆ ವಿವರವಾದ ಮಾಹಿತಿಯೊಂದಿಗೆ ಜೋಡಿಸುವಂತೆ ಸರ್ಕಾರ ಆದೇಶ (Government Benefits) ನೀಡಿದೆ.

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
- ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
- ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
- ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
- ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply