government employees; ಕರ್ತವ್ಯದ ವೇಳೆ ಈ ನಿಯಮ ಕಡ್ಡಾಯ

(government employees;) ಸರ್ಕಾರಿ ನೌಕರರು ಕರ್ತವ್ಯದ ವೇಳೆ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…


ಹೌದು, ಸರ್ಕಾರಿ ನೌಕರರ ಸೇವೆಗೆ ಸೇರಿದ ನಂತರ ನಡೆದುಕೊಳ್ಳಬೇಕಾದ ಕಡ್ಡಾಯ ಸೇವಾ ನಿಯಮಗಳನ್ನು ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021 ರಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಸಾಮಾನ್ಯ ತತ್ತ್ವಗಳು:
* ಪ್ರತಿಯೊಬ್ಬ ಸರ್ಕಾರಿ ನೌಕರನು, ಎಲ್ಲ ಕಾಲಗಳಲ್ಲಿಯೂ, ಸಂಪೂರ್ಣ ನೀತಿ ನಿಷ್ಠೆಯನ್ನು ಹೊಂದಿರತಕ್ಕದ್ದು
* ಕರ್ತವ್ಯ ಶ್ರದ್ಧೆಯನ್ನು ಹೊಂದಿರತಕ್ಕದ್ದು
* ಸರ್ಕಾರಿ ನೌಕರನಿಗೆ ತಕ್ಕದ್ದಲ್ಲದ ಯಾವುದನ್ನೂ ಮಾಡತಕ್ಕದ್ದಲ್ಲ ಹಾಗೂ ಯಾವುದೇ ಅಪರಾಧಿಕ ಚಟುವಟಿಕೆಯಲ್ಲಿ ತೊಡಗತಕ್ಕದ್ದಲ್ಲ.
* ಪ್ರತಿಯೊಬ್ಬ ಸರ್ಕಾರಿ ನೌಕರನು, ಉನ್ನತ ನೈತಿಕ ಆದರ್ಶಗಳನ್ನು ಹೊಂದಿರತಕ್ಕದ್ದು
* ರಾಜಕೀಯವಾಗಿ ತಟಸ್ಥನಾಗಿರತಕ್ಕದ್ದು
* ತನ್ನ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ, ಅರ್ಹತಾದಾಯಕ, ನ್ಯಾಯ ಸಮ್ಮತ ಮತ್ತು ನಿಷ್ಪಕ್ಷಪಾತತೆಯ ಮೂಲ ತತ್ತ್ವಗಳನ್ನು ಅಳವಡಿಸಿಕೊಂಡಿರತಕ್ಕದ್ದು
* ಉತ್ತರದಾಯಿತ್ಯ ಮತ್ತು ಪಾರದರ್ಶಕತೆಯನ್ನು ನಿರ್ವಹಿಸತಕ್ಕದ್ದು
* ಸಾರ್ವಜನಿಕರಿಗೆ ಸ್ಪಂದನಾಶೀಲನಾಗಿರತಕ್ಕದ್ದು ಹಾಗೂ ಸಾರ್ವಜನಿಕರೊಂದಿಗೆ ಸೌಜನ್ಯ ಹಾಗೂ ವಿನಯದಿಂದ ವರ್ತಿಸತಕ್ಕದ್ದು.


ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?


ಮೇಲ್ವಿಚಾರಣಾ ಹುದ್ದೆಯನ್ನು ಹೊಂದಿರುವ ಪ್ರತಿಯೊಬ್ಬ ಸರ್ಕಾರಿ ನೌಕರನು, ತತ್ಕಾಲದಲ್ಲಿ ತನ್ನ ನಿಯಂತ್ರಣಕ್ಕೆ ಮತ್ತು ಅಧಿಕಾರಕ್ಕೆ ಒಳಪಟ್ಟಿರುವ ಎಲ್ಲಾ ಸರ್ಕಾರಿ ನೌಕರರ ನೀತಿ ನಿಷ್ಠೆಯನ್ನು ಮತ್ತು ಕರ್ತವ್ಯ ಶ್ರದ್ಧೆಯನ್ನು ಸುನಿಶ್ಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳತಕ್ಕದ್ದು.

* ಪ್ರತಿಯೊಬ್ಬ ಸರ್ಕಾರಿ ನೌಕರನು, ತನ್ನ ಕರ್ತವ್ಯಗಳನ್ನು ನಿರ್ವಹಿಸುವಾಗ ಸೌಜನ್ಯಯುತವಾದ ವರ್ತನೆಯನ್ನು ಹೊಂದಿರತಕ್ಕದ್ದು.
* ಪ್ರತಿಯೊಬ್ಬ ಸರ್ಕಾರಿ ನೌಕರನು, ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಸರ್ವೋಚ್ಛತೆಗೆ ಸ್ವತಃ ಬದ್ಧನಾಗಿರತಕ್ಕದ್ದು ಮತ್ತು ಎತ್ತಿ ಹಿಡಿಯತಕ್ಕದ್ದು
* ಭಾರತದ ಸಾರ್ವಭೌಮತ್ರ್ಯ ಮತ್ತು ಅಖಂಡತೆ, ರಾಷ್ಟ್ರದ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ, ಸಭ್ಯತೆ ಮತ್ತು ನೈತಿಕತೆಯನ್ನು ಸಮರ್ಥಿಸತಕ್ಕದ್ದು ಮತ್ತು ಎತ್ತಿ ಹಿಡಿಯತಕ್ಕದ್ದು
* ಸಾರ್ವಜನಿಕ ಹಿತದೃಷ್ಟಿಯಿಂದ ಮಾತ್ರವೇ ನಿರ್ಧಾರಗಳನ್ನು ತೆಗೆದುಕೊಳ್ಳತಕ್ಕದ್ದು ಮತ್ತು ಸಾರ್ವಜನಿಕ ಸಂಪನ್ಮೂಲಗಳನ್ನು ಸಮರ್ಥವಾಗಿ, ಪರಿಣಾಮಕಾರಿಯಾಗಿ ಮತ್ತು ಮಿತವ್ಯಯಕರವಾಗಿ ಬಳಸತಕ್ಕದ್ದು ಅಥವಾ ಬಳಸುವಂತೆ ಮಾಡತಕ್ಕದ್ದು ಎಂದು ಸರ್ಕಾರಿ ನೌಕರರು ಕರ್ತವ್ಯದ ವೇಳೆ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

government employees; ಕರ್ತವ್ಯದ ವೇಳೆ ಈ ನಿಯಮ ಕಡ್ಡಾಯ
government employees; ಕರ್ತವ್ಯದ ವೇಳೆ ಈ ನಿಯಮ ಕಡ್ಡಾಯ

ಇದನ್ನೂ ಓದಿ: ವಿಶ್ವದ ಮೊದಲ CNG ಸ್ಕೂಟರ್ ಬಿಡುಗಡೆಗೆ ಸಿದ್ದ; ಮೈಲೇಜ್ ಕೇಳಿ ಶಾಕ್‌ ಆದ ಜನ…


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ