(Government Hospitals 25:) ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಬಗ್ಗೆ ದೂರುಗಳಿದ್ದರೆ ಈ ವಾಟ್ಸಪ್ ಸಂಖ್ಯೆ ಮೂಲಕ ನೀವು ದೂರನ್ನು ನೀಡಬಹುದಾಗಿದೆ.
ಇದನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಜಾಬ್ ಆಫರ್;10th, 12th ವಿದ್ಯಾರ್ಹತೆ
ಆರೋಗ್ಯ ಇಲಾಖೆಯಡಿ ಕುಂದುಕೊರತೆ ಪರಿಹಾರಕ್ಕೆ ವಿನೂತನ ವ್ಯವಸ್ಥೆ ಜಾರಿಗೆ ತರಲಾಗಿದ್ದು, ವಾಟ್ಸಪ್ ಮೂಲಕ ನಿಮ್ಮ ಸಮಸ್ಯೆಯನ್ನು ವರದಿ ಮಾಡಬಹುದು.
ವಾಟ್ಸಾಪ್ ಮೂಲಕ ನಮಗೆ ಮೆಸೇಜ್ ಮಾಡಿ, ಅಗತ್ಯವಿದ್ದರೆ ಫೋಟೋ/ವೀಡಿಯೊಗಳನ್ನು ಲಗತ್ತಿಸಿ. ನಿಮ್ಮ ಸಮಸ್ಯೆಯನ್ನು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನೇರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ.
ಇದನ್ನೂ ಓದಿ: ಗ್ರಾಪಂ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಿ; ಸರ್ಕಾರದಿಂದ ನಿಯಮ ಪ್ರಕಟ
ವಾಟ್ಸಪ್ ಸಂಖ್ಯೆ- 9449843001- ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು, ಕೇವಲ ಸಂದೇಶಗಳನ್ನು ಮಾತ್ರ ಸ್ವೀಕರಿಸಲಾಗುವುದು. ದೂರವಾಣಿ ಕರೆಗಳಿಗೆ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು (Government Hospitals 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





