Government Land: ಸರ್ಕಾರಿ ಜಮೀನು ಒತ್ತುವರಿದಾರರಿಗೆ ಶಾಕ್

(Government Land) ಸರ್ಕಾರಿ ಜಮೀನುಗಳನ್ನು ರಕ್ಷಣೆ ಮಾಡುವ ಸಲುವಾಗಿ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದ್ದು, ಸರ್ಕಾರಿ ಜಮೀನುಗಳ ಒತ್ತುವರಿ ತೆರವಿಗೆ ಕ್ರಮ ವಹಿಸಲಾಗುವುದು ಎಂದು ಕಂದಾಯ ಸಚಿವ ತಿಳಿಸಿದ್ದಾರೆ. ಹಾಗಾದರೆ ಯಾವ ತಂತ್ರಾಂಶ ಇದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಯಾವ ತಂತ್ರಾಂಶ:
ಸರ್ಕಾರಿ ಜಮೀನುಗಳ ರಕ್ಷಣೆಗೆ ಲ್ಯಾಂಡ್ ಬೀಟ್ ಪ್ರೋಗ್ರಾಂಗೆ ಚಾಲನೆ ನೀಡಲಾಗಿದೆ. 14 ಲಕ್ಷ ಸರ್ಕಾರಿ ಆಸ್ತಿಗಳ ಸರ್ವೆ ಸಂಖ್ಯೆ ಭೌಗೋಳಿಕ ಗಡಿ ಸೇರಿದಂತೆ ಡಿಜಿಟಲ್ ದಾಖಲೆ ಒಳಗೊಂಡ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.


ಇದನ್ನೂ ಓದಿ: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗಾವಕಾಶ!;  ಭರ್ಜರಿ ಸಂಬಳ.. ಅರ್ಹತೆಗಳೇನು..?


ಹೇಗೆ ಕಾರ್ಯನಿರ್ವಹಿಸಲಿದೆ:
ಜಿಪಿಎಸ್ ಬಳಕೆ ಮಾಡಿಕೊಂಡು ಪ್ರತಿ ಅಸ್ತಿಯನ್ನು ತಂತ್ರಾಂಶದಲ್ಲಿ ಮ್ಯಾಪ್ ಮಾಡಲಾಗುವುದು. ಒತ್ತುವರಿ ಪರಿಶೀಲಿಸಲು ಆಧಿಕಾರಿಗಳು ಎಲ್ಲಾ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಯಾವುದೇ ಸಮಸ್ಯೆಯನ್ನು ನೇರವಾಗಿ ತಂತ್ರಾಂಶದ ಮೂಲಕ ವರದಿ ಮಾಡುತ್ತಾರೆ. ನಂತರ ಒತ್ತುವರಿ ತೆರವಿಗೆ ಕ್ರಮ ವಹಿಸಲಾಗುವುದು ಎಂದರು.


ಇದನ್ನೂ ಓದಿ: ಮಾರ್ಕೆಟ್ ನಲ್ಲಿ ಕರಡಿ ಮತ್ತು ಗೂಳಿಗಳ ಹಗ್ಗ ಜಗ್ಗಾಟ!; ಒಂದೇ ದಿನದಲ್ಲಿ 4% ಜಿಗಿತ ಕಂಡ GMRINFRA ಷೇರು


ಇದುವರೆಗೆ ಗ್ರಾಮ ಆಡಳಿತ ಅಧಿಕಾರಿಗಳು 5.9 ಲಕ್ಷಕ್ಕೂ ಹೆಚ್ಚು ಆಸ್ತಿಗಳ ಪರಿಶೀಲನೆ ನಡೆಸಿದ್ದು, ಮುಂದೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುವುದು ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಪರಿಶ್ರಮದಿಂದ ಪ್ರತಿ ಗ್ರಾಮಗಳಲ್ಲಿ ಸರ್ಕಾರಿ ಆಸ್ತಿಗಳ ವಿವರವಾದ ಡಿಜಿಟಲ್ ದಾಖಲೆಗಳನ್ನು ಸಿದ್ಧಪಡಿಸಲಾಗಿದೆ. ಈ ಆಸ್ತಿಗಳನ್ನು ಸುರಕ್ಷಿತವಾಗಿಡಲು ಆಗಾಗ ಸ್ಥಳ ಪರಿಶೀಲಿಸಲಾಗುವುದು. ಸರ್ಕಾರಿ ಜಮೀನುಗಳು ಒತ್ತುವರಿಯಾಗಿರುವ ದೀರ್ಘಕಾಲದ ಸಮಸ್ಯೆಗೆ ಹೊಸ ವ್ಯವಸ್ಥೆಯಿಂದ ಪರಿಹಾರ ಸಿಗಲಿದೆ ಎಂದು ಲ್ಯಾಂಡ್ ಬೀಟ್ ಪ್ರೋಗ್ರಾಂ ಬಗ್ಗೆ ಸಚಿವರು ಮಾಹಿತಿ ನೀಡಿದ್ದಾರೆ.

Government Land: ಸರ್ಕಾರಿ ಜಮೀನು ಒತ್ತುವರಿದಾರರಿಗೆ ಶಾಕ್
Government Land: ಸರ್ಕಾರಿ ಜಮೀನು ಒತ್ತುವರಿದಾರರಿಗೆ ಶಾಕ್

ಇದನ್ನೂ ಓದಿ: FAEA Scholarship ಗೆ ಅರ್ಜಿ ಅಹ್ವಾನ!; ಏನೆಲ್ಲಾ ಸೌಲಭ್ಯ ಸಿಗಲಿವೆ..? ಅರ್ಜಿ ಸಲ್ಲಿಸುವುದು ಹೇಗೆ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    8. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    9. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    10. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    11. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    12. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    13. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು