Government orders: ಬಿಸಿಯೂಟ ತಯಾರಕರಿಗೆ ಗೌರವಧನ ಹೆಚ್ಚಳ

(Government orders:) ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ಮಾಸಿಕ ಗೌರವ ಸಂಭಾವನೆಯನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ: 60 ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್‌ ಶಿಪ್; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಆದೇಶದಲ್ಲಿ ಏನಿದೆ?:
2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.

(Government orders:) ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ನೀಡಲಾಗುವ ಮಾಸಿಕ ಗೌರವ ಸಂಭಾವನೆಯನ್ನು 2022-23ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ತಲಾ ರೂ 1000/- (ಒಂದು ಸಾವಿರ ರೂಪಾಯಿಗಳು ಮಾತ್ರ) ಗಳಷ್ಟು ಹೆಚ್ಚಿಸಿ ಆದೇಶಿಸಲಾಗಿದೆ.


ಇದನ್ನೂ ಓದಿ: ಆಸ್ತಿ ಖರೀದಿ, ಮಾರಾಟಗಾರರಿಗೆ ಭರ್ಜರಿ ಸುದ್ದಿ; ಏನದು? ಇಲ್ಲಿದೆ ನೋಡಿ


2025-26ನೇ ಸಾಲಿನ ಆಯವ್ಯಯ ಕಂಡಿಕೆ-109ರ ಘೋಷಣೆಯನ್ನು ಮುಂದುವರೆದ ಮಾರ್ಪಾಡಿತ ಯೋಜನೆಯೆಂದು ಪರಿಗಣಿಸಲಾಗಿದ್ದು, ಸದರಿ ಕಂಡಿಕೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಅನುದಾನವನ್ನು ರಾಜ್ಯ ಯೋಜನೆ ಕ್ಷೀರಭಾಗ್ಯ ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ: 2202-00-101-0-18 (2202-01-196-1-02) ಯ ಉಪ ಶೀರ್ಷಿಕೆ: 324 ರಡಿ ನಿಗದಿಯಾಗಿರುವ ರೂ.41206.31 ಲಕ್ಷಗಳ ಅನುದಾನದಿಂದ ಭರಿಸುವಂತೆಯೂ ಹಾಗೂ ಸದರಿ ಕಂಡಿಕೆಯನ್ನು ಅನುಷ್ಠಾನ ಮಾಡಲು ರೂ.11300.00 ಲಕ್ಷಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

(Government orders:) 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯನ್ನು ಅನುಷ್ಠಾನಗೊಳಿಸುವ ಸಂಬಂಧ, ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 1.26.103 ಅಡುಗೆ ಸಿಬ್ಬಂದಿಗಳ (ಮುಖ್ಯ ಅಡುಗೆಯವರು ಮತ್ತು ಸಹಾಯಕ ಅಡುಗೆಯವರನ್ನು ಒಳಗೊಂಡಂತೆ) ಅಡುಗೆ ಸಿಬ್ಬಂದಿಗಳ ಮಾಸಿಕ ಸಂಭಾವನೆಯನ್ನು ರೂ.1000/- ಗಳಷ್ಟು (ಒಂದು ಸಾವಿರ ರೂಪಾಯಿಗಳು ಮಾತ್ರ) ಹೆಚ್ಚಿಸಲು ರೂ.1261.03 ಲಕ್ಷಗಳ ಅನುದಾನ ಅಗತ್ಯವಿದ್ದು, ಈ ಅನುದಾನವನ್ನು ರಾಜ್ಯ ಯೋಜನೆ ಕ್ಷೀರಭಾಗ್ಯ : 2202-00-101-0-18 (2202-01-196-1-02) 2 ಅನುದಾನದಿಂದ ಭರಿಸಿಕೊಂಡು ಸದರಿ ಆಯವ್ಯಯ ಕಂಡಿಕೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ಕೋರಿದ್ದು, 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-109ರ ಯೋಜನೆಯನ್ವಯ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ನೇಮಕಾತಿಗೊಂಡು ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಾಸಿಕ ಗೌರವ ಸಂಭಾವನೆಯನ್ನು ತಲಾ ರೂ.1000/-ಗಳಿಗೆ ಹೆಚ್ಚಿಸಲು ಸಹಮತಿಯನ್ನು ನೀಡಲಾಗಿದೆ.

Government orders: ಬಿಸಿಯೂಟ ತಯಾರಕರಿಗೆ ಗೌರವಧನ ಹೆಚ್ಚಳ
Government orders: ಬಿಸಿಯೂಟ ತಯಾರಕರಿಗೆ ಗೌರವಧನ ಹೆಚ್ಚಳ

ಇದನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ವಿವಿಧ ಯೋಜನೆಯಲ್ಲಿ ಶೇ.90ರಷ್ಟು ಸಹಾಯಧನ


ಇತ್ತೀಚಿನ ಜನಪ್ರಿಯ ಸುದ್ದಿಗಳು (Government orders:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?