Govt School: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಶಾಲಾನುದಾನ ಬಿಡುಗಡೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1)ರನ್ವಯ 2024-25ನೇ ಸಾಲಿಗೆ ಶಾಲಾನುದಾನ ಕಾರ್ಯಕ್ರಮದಡಿ 42,136 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ರೂ. 11,459.00 ಲಕ್ಷಗಳು ಅನುಮೋದನೆಯಾಗಿರುತ್ತದೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?
ಸದರಿ ಪಿಎಬಿ ಅನುಮೋದಿತ ಶಾಲಾನುದಾನದಲ್ಲಿ ಪಿ.ಎಂ ಶ್ರೀ ಯೋಜನೆಯಡಿ ಅನುಮೋದಿತ (2 ಹಂತದ) ಶಾಲೆಗಳನ್ನು ಹೊರತುಪಡಿಸಿ 41,933 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಶೇಕಡಾ 20 ರಷ್ಟು ಶಾಲಾನುದಾನವನ್ನು ರೂ. 22,67,50,000/- ಗಳನ್ನು ಈಗಾಗಲೇ ಉಲ್ಲೇಖ(2) ಮೊದಲ ಕಂತಿನ ಶಾಲಾನುದಾ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ: ಅತಿಥಿ ಶಿಕ್ಷಕರ ವೇತನ ಹೆಚ್ಚಳಕ್ಕೆ ಸರ್ಕಾರದಿಂದ ಆದೇಶ;
ಮುಂದುವರೆದು ಸದರಿ ಪಿಎಬಿ ಅನುಮೋದಿತ ಶಾಲಾನುದಾನದಲ್ಲಿ ಪಿ.ಎಂ ಶ್ರೀ ಯೋಜನೆಯಡಿ ಅನುಮೋದಿತ (4 ಹಂತದ) ಶಾಲೆಗಳನ್ನು ಹಾಗೂ 2024-25ನೇ ಸಾಲಿನಲ್ಲಿ ZERO ENROLMENT ಹೊಂದಿರುವ ಶಾಲೆಗಳನ್ನು ಹೊರತುಪಡಿಸಿ 41,392 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಎರಡನೇ ಕಂತಿನ ಶೇಕಡಾ 20 ರಷ್ಟು ಶಾಲಾನುದಾನವನ್ನು ರೂ. 22,47,75,000/- ಗಳನ್ನು (ಇಪತ್ತೆರಡು ಕೋಟಿ ನಲವತ್ತೇಳು ಲಕ್ಷದ ಎಪತ್ತೈದು ಸಾವಿರ) 35 ಜಿಲ್ಲೆಗಳಿಗೆ PRABANDH COMPONENT CODE: 5.4.1 PFMS-CSS COMPONENT CODE F.01.18 ರಡಿ ಈ ಸುತ್ತೋಲೆಯೊಂದಿಗೆ ಲಗತ್ತಿಸಿರುವ ಅನುಬಂಧ-1 ರಂತೆ ಜಿಲ್ಲಾವಾರು ನಿಗದಿಪಡಿಸಿದೆ.
ಇದನ್ನೂ ಓದಿ: ಸ್ಮಾರ್ಟ್ಫೋನ್, ಎಲೆಕ್ಟ್ರಿಕ್ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ; ಯಾವುದು ಅಗ್ಗ & ಯಾವುದು ದುಬಾರಿ ಇಲ್ಲಿದೆ ಸಂಪೂರ್ಣ ಮಾಹಿತಿ

ಸದರಿ ಮೊತ್ತವನ್ನು ಜಿಲ್ಲಾ ಹಂತದಿಂದ ಆಯಾ ಬ್ಲಾಕ್‌ಗಳಿಗೆ (ಅನುಬಂಧ-2 ರಂತೆ) ಹಾಗೂ ಬ್ಲಾಕ್‌ಗಳಿಂದ ಆಯಾ ಶಾಲೆಗಳಿಗೆ ಮಿತಿ ನಿಗದಿಪಡಿಸಿ ಬಿಡುಗಡೆಗೊಳಿಸಲು ಸೂಚಿಸಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಯಾವ ಉದ್ದೇಶಗಳಿಗೆ ನಿಯಮಗಳನ್ನು ಅನುಸರಿಸಿ ಅನುದಾನ ಉಪಯೋಗಿಸಬಹುದು?
1. ಕಛೇರಿಯ ದಾಖಲೆ ಪುಸ್ತಕಗಳು (ದಾಖಲಾತಿ ಪುಸ್ತಕ, ಹಾಳೆಗಳು, ಹಾಜರಾತಿ ಪುಸ್ತಕ, ವರ್ಗಾವಣೆ ಪತ್ರ, ಅಂಕಪಟ್ಟಿ ಇತರೆ.)
2. ತರಗತಿಗೆ ಅಗತ್ಯವಿರುವ ಅಂಕಪಟ್ಟಿ ಇತರೆ (ಸೀಮೆಸುಣ್ಣ, ಡಸ್ಟರ್, ಇತರೆ),
3. ಬೋಧನೋಪಕರಣಗಳ ತಯಾರಿಕೆ, ಬೋದನೋಪಕರಣಗಳ ಖರೀದಿ,
4. ಕಟ್ಟಡದ ಸಣ್ಣ-ಪುಟ್ಟ ದುರಸ್ತಿ (ಬಾಗಿಲು, ಕಿಟಕಿ, ಶೌಚಾಲಯ),
5. ಶುದ್ದ ಕುಡಿಯುವ ನೀರಿನ ವ್ಯವಸ್ಥೆ,
6. ಪೀಠೋಪಕರಣಗಳ ದುರಸ್ತಿ,
7. ಕ್ರೀಡಾ ಸಾಮಗ್ರಿಗಳ ಖರೀದಿ/ದುರಸ್ತಿ,
8. ವಿದ್ಯುತ್/ ದೂರವಾಣಿ ಬಿಲ್ ಪಾವತಿ/ದುರಸ್ತಿ,
9. ದಿನಪತ್ರಿಕೆ ಮತ್ತು ವಾರ ಪತ್ರಿಕೆ ವೆಚ್ಚ,
10. ಶಾಲಾ ಸ್ವಚ್ಚತಾ ವೆಚ್ಚ.
ಇದನ್ನೂ ಓದಿ: ರಾಜ್ಯದ ರೈತರಿಗೆ ಮಹತ್ವದ ಮಾಹಿತಿ; ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚನೆ
ಬಿಡುಗಡೆಗೊಳಿಸಲಾದ ಶಾಲಾ ಅನುದಾನದ ಶೇಕಡಾ 10 ರಷ್ಟು ಮೊತ್ತವನ್ನು ಶಾಲಾ ಸ್ವಚ್ಚತಾ ಕಾರ್ಯಚಟುವಟಿಕೆಗಳಿಗೆ ಕಡ್ಡಾಯವಾಗಿ ಬಳಸಿಕೊಳತಕ್ಕದ್ದು. ಈ ಮೊತ್ತವನ್ನು ಇತರೆ ಯಾವುದೇ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತಿಲ್ಲ. ಶಾಲೆಯ ಕೊಠಡಿ, ಆವರಣ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವುದು. ಶಾಲಾ ಎಸ್.ಡಿ.ಎಂ.ಸಿ. ಸಭೆಯನ್ನು ಏರ್ಪಡಿಸಿ, ಚರ್ಚಿಸಿ, ಅಗತ್ಯವಿರುವ ಸ್ವಚ್ಚತಾ ವಸ್ತುಗಳನ್ನು ಖರೀದಿಸಿ ಶಾಲೆ ನಿರ್ವಹಣೆ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ.

ಇದನ್ನೂ ಓದಿ: SC-ST ಸಮುದಾಯದವರ ಗಮನಕ್ಕೆ; ಸಿಗಲಿದೆ ಶೇ.90 ರಷ್ಟು ಸಹಾಯಧನ;ಈ ದಾಖಲೆ ಕಡ್ಡಾಯ, ಹೀಗೆ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





